Tag: vtv
ಕೇಂದ್ರ ಸರಕಾರದಿಂದ ಸಿಹಿ ಸುದ್ದಿ; ಎಲ್ಪಿಜಿ ಸಿಲಿಂಡರ್ ದರ 200 ರೂ. ಇಳಿಕೆ
ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್ಪಿಜಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್ ಸಭೆ ನಡೆಸಿ ಈ ಮಹತ್ವದ ನಿರ್ಧಾರ...
ಪಟಾಕಿ ದಾಸ್ತಾನು ಗೋದಾಮಿಗೆ ಆಕಸ್ಮಿಕ ಬೆಂಕಿ; 1 ಕೋಟಿ ರೂ. ಅಧಿಕ ಮೌಲ್ಯದ ಪಟಾಕಿ...
ಪಟಾಕಿ ದಾಸ್ತಾನು ಗೋದಾಮಿಗೆ ಬೆಂಕಿ ತಗುಲಿ, ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ.
ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಇದ್ದು, ಅದಕ್ಕೊಸ್ಕರ ಅದ್ದೂರಿ ಸಿದ್ಧತೆ ಕೂಡ ಮಾಡಿಕೊಳ್ಳಲಾಗುತ್ತಿದ್ದು, ಅದರಂತೆ ಹಬ್ಬಕ್ಕೆಂದು ಹಾವೇರಿ...
ವಿಟ್ಲ ನೀರಕಣಿ ಜೆ.ಎಲ್ ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2&3 ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ...
ವಿಟ್ಲ: ನೀರಕಣಿ ಜೆ.ಎಲ್ ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ, ಮಾರಾಟ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಪತ್ರಿಕಾ ಗೋಷ್ಠಿ...
ತಾಯಿಯನ್ನು ಕೊಲೆಗೈದು ತನ್ನ ಜಮೀನಿನಲ್ಲಿ ಮಲಗಿದ್ದ ಪಾಪಿ ಪುತ್ರ
ಜನ್ಮ ನೀಡಿದ ತಾಯಿಯನ್ನು ಮಗನೇ ಕೊಲೆಗೈದ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.
ಸುಲೋಚನಮ್ಮ ತನ್ನ ಮಗನಿಂದಲೇ ಹತ್ಯೆಗೀಡಾದ ಮಹಿಳೆಯಾಗಿದ್ದು, ಪಕ್ಕದ ಮನೆಯವರು ಸುಲೋಚನಮ್ಮನವರಿಗೆ ಊಟ ಕೊಡಲೆಂದು ಬಂದಾಗ ಕೊಲೆ...
ವಿಟ್ಲ ಸರಕಾರಿ ಪ್ರೌಢಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟದ...
ವಿಟ್ಲ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನ ಇದರ ಸಹಯೋಗದೊಂದಿಗೆ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಬಡ್ಡಿ ಪಂದ್ಯಾಟವು ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ...
ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ರವರ ಸ್ಮರಣಾರ್ಥ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಡೆಸಲಾಯಿತು.
ಕ್ರೀಡೆಯು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಪ್ರಸ್ತುತ ಒತ್ತಡದ...
ದಕ್ಷಿಣಕನ್ನಡ : ಸೆಪ್ಟೆಂಬರ್ನಿಂದ ಶನಿವಾರ ಫುಲ್ ಡೇ ಕ್ಲಾಸ್…!
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಇದೀಗ ಮುಂದಿನ 14 ಶನಿವಾರಗಳ ಕಾಲ ಇಡೀ ದಿನ ತರಗತಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.
ಜುಲೈನಲ್ಲಿ...
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಒಂದೂವರೆ ತಿಂಗಳ ಕಾಲ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಒಂದೂವರೆ ತಿಂಗಳ ಕಾಲ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಜುಲೈ 9ರಿಂದ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಮನೆಯಿಂದ 15...
ಮೈಸೂರಿನ ದಸರಾ ಉತ್ಸವದ ಉದ್ಘಾಟನೆಗೆ ಆಯ್ಕೆ ಆದ ನಾದಬ್ರಹ್ಮ ಹಂಸಲೇಖ
ಕರ್ನಾಟಕದ ನಾಡದೇವತೆ ಚಾಮುಂಡೇಶ್ವರಿ ಮಡಿಲಿನಲ್ಲಿರುವ ಮೈಸೂರಿನ ದಸರಾ ಉತ್ಸವದ ಉದ್ಘಾಟನೆಗೆ ನಾದಬ್ರಹ್ಮ ಹಂಸಲೇಖ ಅವರನ್ನು ಆಯ್ಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,...
ಬಂಟ್ವಾಳ: ಮಹಿಳೆ ಸ್ನಾನ ಮಾಡುತ್ತಿರುವಾಗ ವೀಡಿಯೋ ಚಿತ್ರೀಕರಣ ಮಾಡಿದ ಅಪರಿಚಿತ ವ್ಯಕ್ತಿ..!!
ಬಂಟ್ವಾಳ: ಮಹಿಳೆಯೋರ್ವರು ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿಯೋರ್ವ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಯಾರೋ ಅಪರಿಚಿತ ವ್ಯಕ್ತಿಯೋರ್ವ ಹೊರಗಡೆಯಿಂದ...
















