Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಆದಿತ್ಯ ಎಲ್ 1 ಉಡಾವಣೆಗೆ ಮುಹೂರ್ತ ಫಿಕ್ಸ್..!

ಚಂದ್ರಯಾನ-3 ಯಶಸ್ಸಿನ ಖುಷಿಯಲ್ಲಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇದೇ ಹುರುಪಿನಲ್ಲೇ ತನ್ನ ಬಹು ನಿರೀಕ್ಷಿತ ಸೂರ್ಯಯಾನ ಯೋಜನೆ ಉಡಾವಣೆಗೆ ಮುಹೂರ್ತ ಫಿಕ್ಸ್ ಮಾಡಿದೆ. ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1...

2 ತಿಂಗಳಲ್ಲಿ 9 ಬಾರಿ ಬಾಲಕನಿಗೆ ಕಚ್ಚಿದ ಹಾವು; ಮನೆ ಬದಲಾಯಿಸಿದರೂ ತಪ್ಪಿಲ್ಲ ಕಾಟ..!

ಬಾಲಕನೊಬ್ಬನಿಗೆ ಎರಡು ತಿಂಗಳ ಅಂತರದಲ್ಲಿ ಹಾವೊಂದು 9 ಬಾರಿ ಕಚ್ಚಿದು ಪವಾಡಸದೃಶ ರೀತಿಯಲ್ಲಿ ಬಾಲಕ ಬದುಕುಳಿದಿರುವ ಅಚ್ಚರಿಯ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. ಬಾಲಕ ಪ್ರಜ್ವಲ್​, ಹಲಕರ್ಟಿ ಗ್ರಾಮದ ವಿಜಯಕುಮಾರ್-ಉಷಾ ದಂಪತಿಯ...

ಹೃದಯಾಘಾತದಿಂದ ಯುವಕ ಮೃತ್ಯು

ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ದಾಂಡೇಲಿಯ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ ಆಶ್ರಯ ಕಾಲೋನಿ ನಿವಾಸಿ ಅಸ್ಲಾಂ ಕಾಸೀಂ ಸಾಬ್ ಶೇಖ (23) ಮೃತ ಯುವಕನಾಗಿದ್ದಾನೆ. ಕಾಸೀಂನು ಜೆ.ಸಿ.ಬಿ....

ಮಂಗಳೂರು: ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು..!!

ಮಂಗಳೂರು: ಅವಿವಾಹಿತ ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲದ ತಲಪಾಡಿಯಲ್ಲಿ ನಡೆದಿದೆ. ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ಹರೀಶ ಯಾನೆ ಹರಿಪ್ರಸಾದ್ ಆಚಾರ್ಯ (36) ಮೃತ ದುರ್ದೈವಿ. ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ಹರಿಪ್ರಸಾದ್‌...

ಸ್ನಾನಕ್ಕೆಂದು  ಕೊಳಕ್ಕೆ ಇಳಿದ ಯುವಕ ನೀರುಪಾಲು

ಸ್ನೇಹಿತರ ಜೊತೆ ಸ್ನಾನಕ್ಕೆಂದು  ಕೊಳಕ್ಕೆ ಇಳಿದಾಗ ಯುವಕನೋರ್ವ ನೀರುಪಾಲಾಗಿದ್ದಾನೆ.ಈ ಘಟನೆ ಕೆಳಗಿನ ತಲಪಾಡಿ ಬಳಿ ನಡೆದಿದೆ. ತಲಪಾಡಿಯಲ್ಲಿರುವ ಖಾಸಗಿ ಜಾಗದಲ್ಲಿರುವ ಕೊಳಕ್ಕೆ ಸ್ನಾನಕ್ಕೆಂದು ಬಂದಿದ್ದ ನಾಲ್ವರ ಪೈಕಿ ಹರಿಪ್ರಸಾದ್‌ ನೀರಿನಡಿಯ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾರೆ....

ಪೈಲ್ಸ್ ಸಮಸ್ಯೆಗೆ ಅರಿಶಿನದ ಮನೆ ಮದ್ದು

ಪೈಲ್ಸ್ ಸಮಸ್ಯೆ ಖಾಸಗಿ ಭಾಗದಲ್ಲಿ  ಸಂಭವಿಸುವ ಗಂಭೀರ ಸಮಸ್ಯೆ ಆಗಿದೆ. ಪ್ರತಿ ನಾಲ್ಕು ವಯಸ್ಕರರಲ್ಲಿ ಮೂವರಲ್ಲಿ ಇದು ಕಾಲ ಕಾಲಕ್ಕೆ ಸಂಭವಿಸುತ್ತದೆ. ಕೆಲವು ಜನರು ಪೈಲ್ಸ್ ಚಿಕಿತ್ಸೆಗಾಗಿ ಅರಿಶಿನ ಬಳಸಲು ಶಿಫಾರಸು ಮಾಡುತ್ತಾರೆ. ಅರಿಶಿನವು...

ಕಾವಳಪಡೂರು :ಅನಾವಶ್ಯಕ ವಿಚಾರದಲ್ಲಿ  ಗಲಾಟೆ ; ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ

ಕಾವಳಪಡೂರು ಗ್ರಾಮ, ಬಂಟ್ವಾಳ ನಿವಾಸಿಯಾದ ಬಿ ಮಹಮ್ಮದ್  ಫಾರೂಕ್ ರವರಿಗೆಅನಾವಶ್ಯಕ ವಿಚಾರದಲ್ಲಿ  ಗಲಾಟೆ ಮಾಡಿಕೊಂಡು ಜರೀನಾ ಮತ್ತು ಅವರ  ಅಕ್ಕ ಬಂದು ಮನೆಯಲ್ಲಿ ಜೊಡಿಸಿದ್ದ  ಸಾಮಾಗ್ರಿಗಳನ್ನು  ಚೆಲ್ಲಾಪಿಲ್ಲಿ ಮಾಡಿದ್ದಾರೆ.  ಜರೀನಾರವರು ಅನಾವಶ್ಯಕ ವಿಚಾರದಲ್ಲಿ  ಗಲಾಟೆ...

ಕೆ.ಎಸ್.ಆರ್.ಟಿ.ಸಿ  ಮತ್ತು  ಕಾರಿನ ನಡುವೆ ಭೀಕರ ಅಪಘಾತ; ಆರು ಮಂದಿ ಸಾವು

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ಅಪಘಾತ ನಡೆದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ  ನಡೆದಿದೆ. ಕ್ವಾಲಿಸ್ ವಾಹನದಲ್ಲಿದ್ದ ಆರು ಮಂದಿ ಅಪಘಾತದ ರಭಸಕ್ಕೆ ಸ್ಥಳದಲ್ಲೇ...

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ…!

ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವ ಘಟನೆ ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ನಡೆದಿದೆ. ಮನೆಯೊಂದರಲ್ಲಿ ದಂಪತಿ ಮಹದೇವಸ್ವಾಮಿ(48), ಅನಿತಾ (35), ಪುತ್ರಿಯರಾದ ಚಂದ್ರಕಲಾ(17), ಧನಲಕ್ಷ್ಮೀ(15) ಮೃತರು. ದೊಡ್ಡ ಮಗಳು ಚಂದ್ರಕಲಾ ಶವ ನೇಣು...

ಕೇವಲ 750 ರೂ. ಸಾಲದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಕೇವಲ 750 ರೂಪಾಯಿ ಸಾಲಕ್ಕೆ ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡ ಘಟನೆ ಕೊಪ್ಪ ಖಾಸಗಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಕಡೂರು ತಾಲೂಕಿನ ಹಿರೇ ಬಳ್ಳೇಕೆರೆ ಗ್ರಾಮದ ಕೊಪ್ಪಪಟ್ಟಣದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ...
error: Content is protected !!