Tag: vtv
ಕಾರಿನ ಚಾಲಕ ವೇಗವಾಗಿ ಬಂದು ಆಟೋರಿಕ್ಷಕ್ಕೆ ಡಿಕ್ಕಿ
ಆಟೋರಿಕ್ಷಾದಲ್ಲಿ ಹೋಗುತ್ತಿರುವಾಗ ಕಾರಿನ ಚಾಲಕ ವೇಗವಾಗಿ ಬಂದು ಆಟೋ ರಿಕ್ಷಾಕ್ಕೆ ಅಪಘಾತ ಪಡಿಸಿದ ಫಟನೆ ಬಂಟ್ವಾಳ ತಾಲೂಕು ಸಜೀಪಪಡು ಗ್ರಾಮದ ಕೋಟೆಕಣಿ ಜಂಕ್ಷನ್ ಬಳಿ ನಡೆದಿದೆ.
ರಿಕ್ಷ ಚಾಲಕ ನೆರೆಮನೆಯವರನ್ನು ಕರೆದುಕೊಂಡು ಹೋಗುವಾಗ ಕಾರಿನ...
ಮೂರು ಕಾರುಗಳ ನಡುವೆ ಸರಣಿ ಅಪಘಾತ ; ಪ್ರಯಾಣಿಕರು ಪಾರು
ಮೂರು ಕಾರುಗಳು ಒಟ್ಟೊಟ್ಟಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನ ಕಾರಿನ ಚಾಲಕ ಒಮ್ಮಿಂದೊಮ್ಮೆಲೆ ಬ್ರೇಕ್ ಹಾಕಿದ ಕಾರಣ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದ ಘಟನೆ ಸುಳ್ಯದ ಅಡ್ಕಾರ್ ಸಮೀಪ ನಡೆದಿದೆ. ಕಾರಲ್ಲಿದ್ದ ಪ್ರಯಾಣಿಕರು...
ಆರತಕ್ಷತೆ ಮುಗಿದ ನಂತರ ಮದುವೆ ಬೇಡವೆಂದ ವಧು
ಅದ್ಧೂರಿಯಾಗಿ ಆರತಕ್ಷತೆ ಮುಗಿದು ಇನ್ನೇನು ತಾಳಿ ಕಟ್ಟುವ ಸಂದರ್ಭದಲ್ಲಿ ವಧು ಹಸೆಮಣೆಯಿಂದ ಎದ್ದುಹೋದ ಅಪರೂಪ ಪ್ರಕಣ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕೊಳಾಲದಲ್ಲಿ ನಡೆದಿದೆ.
ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಈ ಮದುವೆ ಬೇಡ...
ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪತಿಯ ಅಕ್ರಮ ಸಂಬಂಧದ ಶಂಕೆ
ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆಯೋರ್ವರು ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೇರಳದಲ್ಲಿ ನಡೆದಿದೆ. ಅರುವಿಕರ ಮೂಲದ ರೇಷ್ಮಾ(23) ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವತಿ. ಪತಿಯ ಅಕ್ರಮ...
ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಬಾಲಕಿ ಮೃತ್ಯು
ಮನೆ ಬಳಿ ಆಟವಾಡುತ್ತಿರುವಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಕಾರವಾರ ನಗರದ ಹರಿದೇವದಲ್ಲಿ ನಡೆದಿದೆ. ಸೂರಜ್ ಮತ್ತು ವಿನುತ ದಂಪತಿಗಳ ಪುತ್ರಿ ಸ್ತುತಿ(3) ಮೃತಪಟ್ಟ ಬಾಲಕಿ.
ಈಕೆ ಮನೆಯ...
ಪ್ರಿಯತಮೆಯನ್ನು ಕುಕ್ಕರ್ನಿಂದ ಹೊಡೆದು ಹತ್ಯೆ ಮಾಡಿದ ಪ್ರಿಯಕರ
ಪ್ರಿಯತಮನೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್ನಿಂದ ಹೊಡೆದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.
ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24)...
ಮಂಗಳೂರು: ಸ್ಕೂಟರ್ ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ; ವಿದ್ಯಾರ್ಥಿ ಸಾವು
ಮಂಗಳೂರು: ಸ್ಕೂಟರ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ.ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು...
ಪುತ್ತೂರು: ವಿಡಿಯೋ ಮಾಡಿ ವಿಷ ಆತ್ಮಹತ್ಯೆ ಯತ್ನಿಸಿದ ನಾಸಿರ್ ಮೃತ್ಯು..!!
ಪುತ್ತೂರು: ಕೆಲ ದಿನಗಳ ಹಿಂದೆ ವೀಡಿಯೋ ಮಾಡಿ ವಿಷ ಸೇವಿಸುವುದಾಗಿ ತಿಳಿಸಿ ಬಳಿಕ ವಿಷ ಸೇವಿಸಿದ್ದ ಮಾಡಾವು ಕಟ್ಟತ್ತಾರು ನಿವಾಸಿ ನಾಸಿರ್ ಭಾನುವಾರ ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ವಿಷ ಸೇವಿಸಿದ್ದು,...
ಪೊಲೀಸ್ ಠಾಣೆಯಲ್ಲಿ ಕಾವಲು ಕಾಯುತ್ತಿದ್ದ ”ಬೊಗ್ಗಿ” ಶ್ವಾನ ಕಾರು ಅಪಘಾತದಿಂದ ಮೃತ್ಯು; ಕಣ್ಣೀರಿಟ್ಟ ಪೊಲೀಸರು
ಬಂಟ್ವಾಳ: ಕಾರು ಅಪಘಾತದಿಂದ ಪೋಲೀಸ್ ಠಾಣೆಯ ಕಾವಲು ಕಾಯುತ್ತಿದ್ದ ”ಬೊಗ್ಗಿ” ಎನ್ನುವ ಶ್ವಾನ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಯಿಯ ಸಾವಿಗೆ ಬಂಟ್ವಾಳ ನಗರ ಠಾಣಾ ಪೊಲೀಸರು ಕಣ್ಣೀರು ಹಾಕಿದ ಅಪರೂಪದ ಸನ್ನಿವೇಶ ನಡೆಯಿತು.
ಬಂಟ್ವಾಳ ಪೋಲೀಸ್...
ಸೌಜನ್ಯ ಸಾವಿಗೆ ನ್ಯಾಯ ಸಿಗಲು ವಿ.ಹಿಂ.ಪರಿಷತ್, ಭಜರಂಗದಳದಿಂದ ಪಾದಯಾತ್ರೆ; ಸೌಜನ್ಯ ತಾಯಿ ಕುಸುಮಾವತಿ ಹಾಗೂ...
ಧರ್ಮಸ್ಥಳ: 11ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಗೆ ನ್ಯಾಯ ಸಿಗಬೇಕೆಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಧರ್ಮಸ್ಥಳದಲ್ಲಿ ಆಯೋಜಿಸಿರುವ ಪಾದಯಾತ್ರೆಯಲ್ಲಿ ಭಾರೀ ಜನಸ್ತೋಮವೇ ಸೇರಿದ್ದು ಸೌಜನ್ಯ ತಾಯಿ ಕುಸುಮಾವತಿ...
















