Tag: vtv
ಕಡಬ: ಕೆಲಸಕ್ಕೆಂದು ತೆರಳಿದ ಮಹಿಳೆ ನಾಪತ್ತೆ
ಕಡಬ: ಕೆಲಸಕ್ಕೆಂದು ಮನೆಯಿಂದ ಹೋದ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐತ್ತೂರು ಗ್ರಾಮದ ಓಟೆಕಜೆ ಸಿಆರ್ಸಿ ಕಾಲೋನಿ...
ಪುತ್ತೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಬಲಾತ್ಕಾರ ಎಸಗಿದ ಪ್ರಕರಣ :...
ಪುತ್ತೂರು: ಆರು ವರ್ಷಗಳ ಹಿಂದಿನ ಈ ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಕುದ್ರಡ್ಕ ನಿವಾಸಿ ಪ್ರಶಾಂತ್ ಯಾನೆ ನಾರಾಯಣರವರನ್ನು ಜಿಲ್ಲಾ ನ್ಯಾಯಾಲಯವು ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ.
ದಿನಾಂಕ 26.12.2017 ರಂದು ಬೆಳ್ತಂಗಡಿ...
ಮಂಗಳೂರು: ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆಗೈದ ಆರೋಪ; 7 ಮಂದಿ ಬಂಧನ
ಮಂಗಳೂರು: ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ ಬಗ್ಗೆ ನಗರ ಉತ್ತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಸಂಬಂಧ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಶಾರ್ಥಿಗಳಾದ ಶಮೀರ್ ಹಾಗೂ ಇಬ್ರಾಹಿಂ...
ವಿಮಾನದಲ್ಲಿ ಪರಿಚಯವಾದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ
ಗುಜರಾತ್ ಮೂಲದ ವ್ಯಕ್ತಿ ವಿಮಾನದಲ್ಲಿ ಪ್ರಯಾಣಿಸುತ್ತಿರುವಾಗ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡು, ಗೋವಾದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಉತ್ತರ ಗೋವಾದ ಅಸ್ಸೋನೋರಾ ಗ್ರಾಮದ ರೆಸಾರ್ಟ್ನಲ್ಲಿ ಮಹಿಳಾ ಪ್ರವಾಸಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ...
ಯುದ್ದ ಜೆಟ್ ಪತನ ; ಪೈಲೆಟ್ ಸಾವು
ಮೆರೈನ್ ಕಾರ್ಪ್ಸ್ ಎಫ್/ಎ-18 ಹಾರ್ನೆಟ್ ಯುದ್ದ ಜೆಟ್ ಪತನಗೊಂಡ ಹಿನ್ನಲೆ ಒಬ್ಬ ಪೈಲೆಟ್ ಸಾವನ್ನಪ್ಪಿದ ಘಟನೆ ಅಮೆರಿಕಾದಲ್ಲಿ ನಡೆದಿದೆ.
ಸ್ಯಾನ್ ಡಿಯಾಗೋ ಬಳಿ ಗುರುವಾರ ರಾತ್ರಿ ದುರ್ಘಟನೆ ನಡೆದಿದ್ದು, ಜೆಟ್ ಪತನಗೊಳ್ಳುವ ವೇಳೆ ಅದರಲ್ಲಿ...
ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆ ; ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಆಕಸ್ಮಿಕವಾಗಿ 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನ ಕೊಪ್ಪದಲ್ಲಿ ನಡೆದಿದೆ. ಮಾನಸಿಕವಾಗಿ ದುರ್ಬಲರಾಗಿದ್ದ ಯಶೋದಮ್ಮ(60) ಬಾವಿಗೆ ಬಿದ್ದ ಮಹಿಳೆ.
...
ಪುತ್ತೂರು: ಗೌರಿ ಕೊಲೆ ಪ್ರಕರಣ; ಇನ್ನೊಬ್ಬ ಯುವಕನ ಜತೆ ಸಲುಗೆ ಕೊಲೆಗೆ ಕಾರಣವಾಯಿತೇ..!?
ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಎದುರಿನಲ್ಲಿ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ ಪ್ರಕರಣದ ಬಂಧಿತ ಆರೋಪಿ ಪದ್ಮರಾಜ್ ನನ್ನು ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ,ಕೋರ್ಟು...
ಯಾವುದಾದರೂ ತನಿಖೆ ನಡೆಸುವಂತೆ ಹೈಕೋರ್ಟ್ ಮೆಟ್ಟಿಲೇರಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು...
ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಯಾವುದಾದರೂ ತನಿಖೆ ನಡೆಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಹೆಗ್ಗಡೆ ಕುಟುಂಬಸ್ಥರು ಕರ್ನಾಟಕದ ಉಚ್ಚ...
ವಿಟ್ಲ: ಗೃಹಲಕ್ಷ್ಮೀ ಯೋಜನೆಗೆ ಚಾಲನೆ; ಫಲಾನುಭವಿಗಳಿಗೆ ವೀಕ್ಷಿಸಲು ವ್ಯವಸ್ಥೆ ಕಲ್ಪಿಸಿದ ಪ.ಪಂಚಾಯತ್
ವಿಟ್ಲ: ರಾಜ್ಯದಲ್ಲಿರುವ ಮಹಿಳಾ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು ತಲಾ ರೂ.2000/-ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ.
ಯೋಜನೆಯಡಿ ನೋಂದಾಯಿತ ಫಲಾನುಭವಿಗಳಿಗೆ ಆ.30 ರಂದು ಮೈಸೂರಿನಲ್ಲಿ...
ವಿಟ್ಲ: (ಆ.27) ದ.ಕ ಗ್ಯಾರೇಜ್ ಮ್ಹಾಲಕರ ಸಂಘ(ರಿ) ಮಂಗಳೂರು ವಿಟ್ಲ ವಲಯ ಇದರ ಮಹಾಸಭೆ...
ವಿಟ್ಲ: ದ.ಕ ಗ್ಯಾರೇಜ್ ಮ್ಹಾಲಕರ ಸಂಘ(ರಿ) ಮಂಗಳೂರು, ವಿಟ್ಲ ವಲಯ ಇದರ ಮಹಾಸಭೆ ಮತ್ತು ಪದಗ್ರಹಣ ಕಾರ್ಯಕ್ರಮವು ಆ.27ರಂದು ಬೆಳಿಗ್ಗೆ 10ಗಂಟೆಗೆ ಭಾರತ್ ಆಡಿಟೋರಿಯಂ ಚಂದಳಿಕೆ ವಿಟ್ಲದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ರಾಜ್ಯೋತ್ಸವ...
















