Tag: vtv
ವಿಟ್ಲ: ಪ.ಪಂ. ವ್ಯಾಪ್ತಿಯಲ್ಲಿ ಬ್ಯಾನರ್, ಶಾಶ್ವತ ಫಲಕ, ಕಟೌಟ್ಗಳನ್ನು ಅಳವಡಿಸಲು ಅನುಮತಿ ಕಡ್ಡಾಯ
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬ್ಯಾನರ್, ಶಾಶ್ವತ ಫಲಕ, ಕಟೌಟ್ಗಳನ್ನು ಅಳವಡಿಸಲು ವಿಟ್ಲ ಪ.ಪಂ.ನಿಂದ ಅನುಮತಿ ಕಡ್ಡಾಯವಾಗಿ ಪಡೆದುಕೊಳ್ಳಬೇಕು.
ಈಗಾಗಲೇ ಅನುಮತಿ ಪಡೆಯದೇ ಅಳವಡಿಸಿರುವ ಬ್ಯಾನರ್, ಶಾಶ್ವತ ಫಲಕ, ಕಟೌಟ್ಗಳಿದ್ದರೆ ಕೂಡಲೆ ಅನುಮತಿ ಪಡೆದುಕೊಳ್ಳಬೇಕು....
ಉಳ್ಳಾಲ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಸರ ಕಳವು
ಉಳ್ಳಾಲ: ಒಂಟಿಯಾಗಿದ್ದ ವೃದ್ಧೆಯ ಮನೆಗೆ ಅಪರಿಚಿತ ಮಹಿಳೆಯೊಬ್ಬಳು ನುಗ್ಗಿ, 22 ಗ್ರಾಂ ತೂಕದ ಚಿನ್ನದ ಸರ ಹೊತ್ತೊಯ್ದ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ.
ಮಿತ್ರನಗರದ ಸುಶೀಲಾ ಎಂಬುವವರ ಪತಿ...
ಮಂಗಳೂರು: ಡ್ರಗ್ಸ್ ನಶೆಯಲ್ಲಿದ್ದ ತಂಡದಿಂದ ವಿದ್ಯಾರ್ಥಿಯನ್ನು ಅಪಹರಿಸಿ, ಹಿಗ್ಗಾಮುಗ್ಗ ಥಳಿತ; ಓರ್ವ ಆರೋಪಿ ಅರೆಸ್ಟ್..!
ಮಂಗಳೂರು: ಡ್ರಗ್ಸ್ ನಶೆಯಲ್ಲಿದ್ದ ವಿದ್ಯಾರ್ಥಿಗಳು ವಿದ್ಯಾರ್ಥಿಯೋರ್ವನಿಗೆ ಹಿಗ್ಗಾಮುಗ್ಗ ಥಳಿಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮಂಗಳೂರಿನ ಅಡ್ಯಾರ್ ಬಳಿ ನಡೆದಿದೆ.
ನಗರದ ಖಾಸಗಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿಗೆ ಬಲ್ಮಠದ ಖಾಸಗಿ ಕಾಲೇಜಿನ ಮುಸ್ಲಿಂ...
ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಪಿ.ಎಂ. ಸ್ವನಿಧಿ...
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳು ಪ್ರಧಾನ ಮಂತ್ರಿ ಪಿ.ಎಂ. ಸ್ವನಿಧಿ ಯೋಜನೆಯಡಿ ಈವರೆಗೆ ಸಾಲ ಪಡೆಯದೇ ಇರುವವರಿಗೆ ಸಾಲ ಸೌಲಭ್ಯ ನೀಡಲು ಕ್ರಮವಹಿಸಲಾಗಿದೆ.
ಸಾಲ ಪಡೆಯದೇ ಇರುವ ಬೀದಿ...
ಮಂಗಳೂರು: ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ಪಿಯುಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ದಿಢೀರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಶಕ್ತಿನಗರದಲ್ಲಿ ನಡೆದಿದೆ.
ನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಸೈನ್ಸ್ ಓದುತ್ತಿದ್ದ ವಿದ್ಯಾರ್ಥಿ ಹರ್ಷಲ್ ಕೌಶಲ್ (17) ಮೃತಪಟ್ಟ ದುರ್ದೈವಿ....
ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆಯ ಬೆಳ್ಳಿಹಬ್ಬ ಮಹೋತ್ಸವ
ವಿಟ್ಲ: ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆಯ ಬೆಳ್ಳಿಹಬ್ಬ ಮಹೋತ್ಸವದ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಂತೆ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ನಡೆದು...
ಮಂಗಳೂರು: ಆಟಿಕೆ ಪಿಸ್ತೂಲ್ ತೋರಿಸಿ ಕಾರು ಹಾಗೂ ಮೊಬೈಲ್ ದೋಚಿದ ಪ್ರಕರಣ; ಆರೋಪಿ ಅರೆಸ್ಟ್..!
ಮಂಗಳೂರು: ಆಟಿಕೆ ಪಿಸ್ತೂಲ್ ತೋರಿಸಿ ಕಾರು ಹಾಗೂ ಮೊಬೈಲ್ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂದು ಗುರುತಿಸಲಾಗಿದೆ.
ಪ್ರಕರಣದ ಇನ್ನೋರ್ವ...
ತಮಿಳುನಾಡಿನ ರೈಲು ಕಂಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ; 10 ಮಂದಿ ಸಾವು
ತಮಿಳುನಾಡಿನ ಮಧುರೈ ರೈಲು ನಿಲ್ದಾಣದ ಸ್ಥಾಯಿ ರೈಲು ಕಂಪಾರ್ಟ್ಮೆಂಟ್ನಲ್ಲಿ ಮುಂಜಾನೆ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬೋರ್ಡ್ನಲ್ಲಿದ್ದ ಅಕ್ರಮ ಗ್ಯಾಸ್ ಸಿಲಿಂಡರ್ ಬೆಂಕಿಗೆ...
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಮೋದಿ..
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಅಂಡ್ ಕಮಾಂಡ್ ನೆಟ್ವರ್ಕ್ ಕೇಂದ್ರಕ್ಕೆ ಆಗಮಿಸಿದ್ದಾರೆ.
ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಅಧ್ಯಕ್ಷ...
ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ; ದ.ಕ ಜಿಲ್ಲೆಯಲ್ಲಿ ರೋಗ ಹರಡದಂತೆ ಕಟ್ಟೆಚ್ಚರ
ಮಂಗಳೂರು: ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ರೋಗ ದೃಡಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೋಗ ಹರಡದಂತೆ ಅಗತ್ಯ ಮುನ್ನೆಚ್ಛರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲೆಯ...















