Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಸ್ಕೂಟರ್, ಕಾರು ನಡುವೆ ಅಪಘಾತ- ಓರ್ವನಿಗೆ ಗಂಭೀರ ಗಾಯ..!

ಸ್ಕೂಟರ್ ಮತ್ತು ಕಾರು ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರುನಲ್ಲಿ ನಡೆದಿದೆ. ಅಬೂಬಕ್ಕರ್ ಕೋಡಿಜಾಲ್ ಎಂಬವರು ತಮ್ಮ ಸ್ಕೂಟರ್‌ನಲ್ಲಿ ನರಿಕೊಂಬು ಎಂಬಲ್ಲಿ ಅಡಿಕೆ...

ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತ್ಯು..!!

ರಜೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಕಾನ್ಸ್‌ಟೇಬಲ್ ದೇವೇಂದ್ರಪ್ಪ (40) ಮೃತ ದುರ್ದೈವಿ. ದೇವೇಂದ್ರಪ್ಪಗೆ ಕಳೆದ ಮೂರು ತಿಂಗಳುಗಳಿಂದ ಜ್ವರ...

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಸಾವು

ವೈದ್ಯರ ನಿರ್ಲಕ್ಷ್ಯದಿಂದ ಐದು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ತನು (5) ಮೃತ ಬಾಲಕಿ. ವೆಂಕಟೇಗೌಡನ ಪಾಳ್ಯದ ನಿವಾಸಿ ಸತೀಶ್ ಹಾಗೂ ಶಿಲ್ಪಾ ದಂಪತಿ ಪುತ್ರಿ ತನುಗೆ ರಾತ್ರಿ...

ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; 28 ಮಂದಿ ಆಸ್ಪತ್ರೆಗೆ ದಾಖಲು

ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ ಉಂಟಾಗಿ 28 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್‌ನ ಭರೂಚ್ ಜಿಲ್ಲೆಯ ಜಂಬೂಸರ್ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಸೋರಿಕೆಯಾದ ವಿಷಕಾರಿ ಅನಿಲವನ್ನು ಉಸಿರಾಡಿದ 28...

ಕುಡಿದು ಬಂದು ಮದುವೆ ಮಾಡಿಸುವಂತೆ ಗಲಾಟೆ; ಮಗನನ್ನೇ ಹತ್ಯೆಗೈದ ತಂದೆ..!

ಪ್ರತಿನಿತ್ಯ ಕುಡಿದು ಬಂದು ಮದುವೆ ಮಾಡಿಸುವಂತೆ ಗಲಾಟೆ ಮಾಡಿ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಹತ್ಯೆಗೈದ ಪ್ರಕರಣ ಹಾಸನದ ಹೊಳೆನರಸೀಪುರದ ಮಾವನೂರಿನಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಉಮೇಶ್ (35) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ನಂಜುಂಡೇಗೌಡ...

ಸುಳ್ಯ: ಆಟೋ ರಿಕ್ಷಾ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ

ಸುಳ್ಯ: ಆಟೋ ರಿಕ್ಷಾವನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆಯೊಡ್ಡಿರುವ ಘಟನೆ ಸುಳ್ಯದ ನಾಲ್ಕೂರು ಗ್ರಾಮದ ಗುಂಡಡ್ಕ ಎಂಬಲ್ಲಿ ನಡೆದಿದೆ. ಆರೋಪಿಗಳು ದಯಾನಂದ, ಲೋಕೇಶ್‌, ಜಯರಾಮ, ಮಂಜು ಎನ್ನಲಾಗಿದೆ. ನಾಲ್ಕೂರು ನಿವಾಸಿ ತಸ್ಲೀಮ್ ಕೆ(34)...

ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್

ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಲು ಹರ್ಷಿಕಾ ಪೂಣಚ್ಚ- ಭುವನ್ ಸಜ್ಜಾಗಿದ್ದಾರೆ. ಕೊಡಗಿನ ವಿರಾಜ್‌ಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. ಇಂದು (ಆಗಸ್ಟ್ 24) ಬೆಳಿಗ್ಗೆ 10:30ಕ್ಕೆ ಹರ್ಷಿಕಾ ಜೋಡಿ...

ಪುತ್ತೂರು: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; ನಾಲ್ವರು ವಶಕ್ಕೆ

ಪುತ್ತೂರು: ಕಬಕ ಗ್ರಾಮದ ಶೇವಿರೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿ ಕೋಳಿ ಅಂಕದಲ್ಲಿ ಭಾಗಿಯಾದ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಘಟನೆ...

ವಿಟ್ಲ: (ಆ.28) ಅಳಿಕೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಶತಸಮೃದ್ಧಿ ಶತಮಾನೋತ್ಸವದ ನೂತನ...

ವಿಟ್ಲ : ಅಳಿಕೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಶತಸಮೃದ್ಧಿ ಶತಮಾನೋತ್ಸವದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ದಿನಾಂಕ 28.08.2023 ಸೋಮವಾರ ಬೆಳಿಗ್ಗೆ ಗಂಟೆ 10.30ಕ್ಕೆ ಅಳಿಕೆಯಲ್ಲಿ ನಡೆಯಲಿದೆ. ನೂತನ ಕಟ್ಟಡ ಉದ್ಘಾಟನೆ...

ವಿಟ್ಲ: ದ.ಕ ಶಾಮಿಯಾನ ಮಾಲಕರ ಸಂಘ(ರಿ) ವಿಟ್ಲ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ...

ವಿಟ್ಲ: ದ.ಕ ಶಾಮಿಯಾನ ಮಾಲಕರ ಸಂಘ(ರಿ) ವಿಟ್ಲ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇಂದು(ಆ.23) ಭಾರತ್‌ ಸಭಾಭವನ ಕಲ್ಲಕಟ್ಟ ವಿಟ್ಲದಲ್ಲಿ ನಡೆಯಿತು. ಬೆಳಿಗ್ಗೆ ನಡೆದ ಕ್ರೀಡೋತ್ಸವದ ಉದ್ಘಾಟನೆಯನ್ನು ಧ್ವಜಾರೋಹಣದ ಮೂಲಕ...
error: Content is protected !!