Tag: vtv
ಉಡುಪಿ: ವೆಂಕಟೇಶ್ವರ ಸ್ವೀಟ್ಸ್ ಮಾಲಕ ಪಿ.ಲಕ್ಷ್ಮಿನಾರಾಯಣ ರಾವ್ ಅವರ ಸಾರಥ್ಯದಲ್ಲಿ 13ನೇ ವರ್ಷದ ತಿರುಪತಿ...
ವೆಂಕಟೇಶ್ವರ ಸ್ವೀಟ್ಸ್ ಉಡುಪಿ ಇದರ ಮಾಲಕರದ ಪಿ.ಲಕ್ಷ್ಮಿನಾರಾಯಣ ರಾವ್ ಅವರ ಸಾರಥ್ಯದಲ್ಲಿ ಸತತವಾಗಿ 13 ನೇ ವರ್ಷದ ಸಾಸ್ತನದಿಂದ ತಿರುಪತಿ ಪಾದಯಾತ್ರೆಯು ಆಗಸ್ಟ್ 22 ರಿಂದ(ಪ್ರತಿ ವರ್ಷದಂತೆ ನಾಗರ ಪಂಚಮಿಯ ಮರುದಿನ) ಆರಂಭಗೊಂಡು...
ಪುತ್ತೂರು: ಚಿನ್ನಾಭರಣಕ್ಕಾಗಿ ಮಹಿಳೆಯರಿಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ; ಗಂಭೀರ ಗಾಯಗೊಂಡ ಮಹಿಳೆಯರಿಬ್ಬರು...
ಪುತ್ತೂರು: ಚಿನ್ನಾಭರಣಕ್ಕಾಗಿ ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಗಂಭೀರ ಗಾಯಗೊಂಡ ಮಹಿಳೆಯರಿಬ್ಬರು ಪುತ್ತೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುತ್ತೂರು ಬಡಗನ್ನೂರು ಗ್ರಾಮ ನಿವಾಸಿಗಳಾದ ಸುರೇಖಾ ಹಾಗೂ ಕೆಲಸದಾಳು ಗಿರಿಜಾ ಹಲ್ಲೆಗೊಳಗಾದವರು....
ಕಾರ್ಕಳ: ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಕಾರ್ಕಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನ ಜಂತ್ರದಲ್ಲಿ ನಡೆದಿದೆ.
ಜಂತ್ರ ನಿವಾಸಿ ಸಂತೋಷ ಆಚಾರ್ಯ (41) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸಂತೋಷರವರು ಸುಮಾರು...
ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಧಿ ವಿಸ್ತರಣೆ
ಮಂಗಳೂರು: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆಗೆ ಅರ್ಜಿ ಸಲ್ಲಿಸಲು ನೀಡಿದ್ದ ಅವಧಿಯನ್ನು ಮತ್ತೆ ಬದಲಾವಣೆ ಮಾಡಲಾಗಿದ್ದು, ಸೆಪ್ಟೆಂಬರ್ 1ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಆಗಸ್ಟ್ 21ರಂದು...
ನಿಂಬೆ ಚಹಾ ಕುಡಿಯುವುದರಿಂದಾಗುವ ಉಪಯೋಗಗಳು
ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿ ಇರುತ್ತದೆ. ಇದರಿಂದಾಗಿ ದೇಹದಿಂದ ವಿಷಕಾರಿ ಅಂಶಗಳನ್ನು ಹೊರ ಹಾಕುವಲ್ಲಿ ನಿಂಬೆ ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚಾಗಿ ಊಟ ಮಾಡಿ ಜೀರ್ಣ ಆಗದೆ ಹೊಟ್ಟೆ ನೋವಿನಿಂದ ಬಳಲುತ್ತಿರುವವರು...
ಬಿರಿಯಾನಿ ವಿಚಾರವಾಗಿ ಜಗಳ ; 22 ವರ್ಷದ ಯುವಕನ ಕೊಲೆ
ಬಿರಿಯಾನಿ ವಿಚಾರವಾಗಿ ನಡೆದ ಜಗಳದಲ್ಲಿ 22 ವರ್ಷದ ಯುವಕನ ಕೊಲೆಯಾಗಿರುವ ಘಟನೆ ತಮಿಳುನಾಡಿನ ಚೆನ್ನೈನ ಮಣ್ಣೂರುಪೇಟೆ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತರನ್ನು ಬಾಲಾಜಿ ಎಂದು ಗುರತಿಸಲಾಗಿದ್ದು, ಇವರು ಚೆನ್ನೈನ ಖಾಸಗಿ ಕಂಪನಿಯಲ್ಲಿ...
ಚೆಸ್ ವಿಶ್ವಕಪ್ನ ಫೈನಲ್ ಪಂದ್ಯ ಡ್ರಾನಲ್ಲಿ ಅಂತ್ಯ; ನಾಳೆ ಪಂದ್ಯ ಮುಂದುವರಿಕೆ
ಅಝರ್ಬೈಜಾನ್ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್ನ ಫೈನಲ್ ಪಂದ್ಯದ ಮೊದಲ ಗೇಮ್ ಡ್ರಾನಲ್ಲಿ ಅಂತ್ಯಗೊಂಡಿದೆ.ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್ಸೆನ್ ಹಾಗೂ ಭಾರತದ ಆರ್. ಪ್ರಜ್ಞಾನಂದ ನಡುವಣ ಈ ಪಂದ್ಯದ 2ನೇ ಕ್ಲಾಸಿಕ್...
ಮಂಗಳೂರು : 2.70 ಲಕ್ಷದ ಇ-ಸಿಗರೇಟ್ಗಳು ಜಪ್ತಿ; ನಾಲ್ವರ ಬಂಧನ
ನಿಷೇಧಿತ ಇ-ಸಿಗರೇಟ್ಗಳನ್ನು ಮಾರಾಟ ಮಾಡುತ್ತಿದ್ದ ಕಾಂಪ್ಲೆಕ್ಸ್ ಅಂಗಡಿಗಳ ಮೇಲೆ ಬರ್ಕೆ ಠಾಣೆ ಪೊಲೀಸರು ಇಂದು ದಾಳಿ ಮಾಡಿದ್ದು , ಈ ವೇಳೆ 2.70 ಲಕ್ಷ ರೂ. ಮೌಲ್ಯದ ಇ-ಸಿಗರೇಟ್ಗಳು ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು...
ಮಂಗಳೂರು: ಅನ್ಯಕೋಮಿನ ವ್ಯಕ್ತಿ ಮೇಲೆ ತಲವಾರು ದಾಳಿ; 24 ಗಂಟೆಗಳಲ್ಲಿ ಆರೋಪಿಗಳ ಬಂಧನ
ಮಂಗಳೂರು: ಅನ್ಯಕೋಮಿನ ವ್ಯಕ್ತಿಯ ಮೇಲೆ ತಂಡವೊಂದು ತಲವಾರು ದಾಳಿಗೆ ಯತ್ನಿಸಿದ್ದು, ಕಾವೂರು ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪಂಜಿಮೊಗರು ನಿವಾಸಿ...
ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಪಡೆದುಕೊಂಡ ವಿಟ್ಲ All...
ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ All India Shito-ryo Karate-do union ತಂಡದ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಶೋಟೊಕನ್ ಕರಾಟೆ-ಡೊ ಫೆಡರೆಷನ್ ಇದರ ಆಶ್ರಯದಲ್ಲಿ ಮರಾಠ ಮಂಡಲ್...
















