Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ:(ಆ.23) ದ.ಕ ಶಾಮಿಯಾನ ಮಾಲಕರ ಸಂಘ(ರಿ)ವಿಟ್ಲ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ವಿಟ್ಲ: ದ.ಕ ಶಾಮಿಯಾನ ಮಾಲಕರ ಸಂಘ(ರಿ) ವಿಟ್ಲ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಆ.23ರಂದು ಬೆಳಿಗ್ಗೆ 11.30ಕ್ಕೆ ಭಾರತ್‌ ಸಭಾಭವನ ಕಲ್ಲಕಟ್ಟ ವಿಟ್ಲದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿಟ್ಲ ಅರಮನೆಯ ಬಂಗಾರು...

ವಿಟ್ಲ: ಇಂಡಿಪೆಂಡೆನ್ಸ್ ಕಪ್ ಓಪನ್ ಕರಾಟೆ ಚಾಂಪಿಯನ್‌ ಶಿಪ್‌ನ ಕುಮಿತೆ ಮತ್ತು ಕಟಾ ವಿಭಾಗಗಳಲ್ಲಿ...

ವಿಟ್ಲ: ಮುಂಬೈನಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಓಪನ್ ಕರಾಟೆ ಚಾಂಪಿಯನ್‌ ಶಿಪ್ 2023 ರಲ್ಲಿ ಭವಿಶ್ ಕುಮಿತೆ ಮತ್ತು ಕಟಾ ಎರಡು ವಿಭಾಗದಲ್ಲೂ ಪ್ರಥಮ ಸ್ಥಾನ ಪಡೆದಿದ್ದಾರೆ. ಭವಿಶ್ ಕರಾಟೆ ಶಿಕ್ಷಕ ಮಾಧವ ಎಂಬವರಿಂದ...

ಮಹಿಳಾ ಹಾಸ್ಟೆಲ್ ಎದುರಲ್ಲೇ ಹಸ್ತಮೈಥುನ ಮಾಡಿ ವಿಕೃತಿ ಮೆರೆಯುತ್ತಿದ್ದ ಕಾಮುಕ; ಸಿಸಿಟಿವಿಯಲ್ಲಿ ದೃಶ್ಯ ಸೆರೆ-...

ಮೆಡಿಕಲ್ ಕಾಲೇಜು ಮಹಿಳಾ ಹಾಸ್ಟೆಲ್ ಬಳಿ ನಿತ್ಯ ರಾತ್ರಿ ಸಮಯದಲ್ಲಿ ಆಟೋದಲ್ಲಿ‌ ಬಂದು ಹಾಸ್ಟೆಲ್ ವಿದ್ಯಾರ್ಥಿನಿಯರ ಮುಂದೆ ಅಶ್ಲೀಲ ಪ್ರದರ್ಶನ ಮಾಡಿ ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಬಂಧಿಸಿದ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್...

ವಿಟ್ಲ: ನಿಲ್ಲಿಸಿದ ಆಟೋರಿಕ್ಷಾದಿಂದ ನಗದು ಕಳವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಆವರಣದಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾದಿಂದ ನಗದು ಕಳವುಗೈದ ಘಟನೆ ನಡೆದಿದೆ. ಭಾಸ್ಕರ್ ಎಂಬವರು ವಿಟ್ಲ ಬಸ್ ನಿಲ್ದಾಣದಲ್ಲಿ ತನ್ನ ಆಟೋ ರಿಕ್ಷಾವನ್ನು ನಿಲ್ಲಿಸಿ ಹೊರಗಡ ತೆರಳಿದ್ದರು. ವಾಪಾಸ್ಸು ಬಂದಾಗ...

ಧರ್ಮಸ್ಥಳ: ಸ್ನಾನಕ್ಕೆಂದು ತೆರಳಿದ್ದ ಮಹಿಳೆ ಜತೆ ಯುವಕನ ಅನುಚಿತ ವರ್ತನೆ

ಧರ್ಮಸ್ಥಳ: ಸ್ನಾನ ಮಾಡಲೆಂದು ಬಚ್ಚಲು ಮನೆಗೆ ತೆರಳಿದ್ದ ಮಹಿಳೆಯ ಜತೆ ಯುವಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಮನೋಜ್ ಓ ಆರ್ ಎಂಬಾತನ ವಿರುದ್ಧ...

ಬಂಟ್ವಾಳ: ಸ್ಕೂಟರ್‌ಗೆ ಟಾಟಾ ಎಸ್‌ ವಾಹನ ಡಿಕ್ಕಿ; ತಂದೆ ಮಗಳಿಗೆ ಗಾಯ

ಬಂಟ್ವಾಳ: ಸ್ಕೂಟರ್‌ಗೆ ಟಾಟಾ ಎಸ್‌ ವಾಹನ ಡಿಕ್ಕಿಯಾಗಿ ಸ್ಕೂಟರ್‌ನಲ್ಲಿದ್ದ ತಂದೆ ಮಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಸಜೀಪಮುನ್ನೂರು ಗ್ರಾಮದ ಕೃಷ್ಣ ಕಾರಂತ ಹಾಗೂ ಅವರ ಮಗಳು ವೈಷ್ಣವಿ ಗಾಯಗೊಂಡವರು. ಮನೆಯಿಂದ ತಂದೆ...

ಸೌಜನ್ಯ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಭೇಟಿ

ಮಂಗಳೂರು: ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಅವರು ಭೇಟಿ ನೀಡಿ, ಆಕೆಯ ಕುಟುಂಬದವರ ಜೊತೆ ಮಾತುಕತೆ ನಡೆಸಿದರು. ಅನ್ಯಾಯಕ್ಕೊಳಗಾದ ಕುಟುಂಬದ...

ಸುಳ್ಯ: ರಬ್ಬರ್ ಕಾರ್ಮಿಕ ದಂಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಸುಳ್ಯ: ರಬ್ಬರ್ ಕಾರ್ಮಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ಎಲಿಮಲೆಯಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ ವಾಸವಿದ್ದ ತಮಿಳುನಾಡು ಮೂಲದ ರಬ್ಬರ್ ಕಾರ್ಮಿಕ ದಂಪತಿ ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲಿ ದಂಪತಿ...

ವಿಟ್ಲ: ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪತ್ತೆ..!!

ವಿಟ್ಲ: ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರು ಬಸ್ಸು ನಿಲ್ದಾಣದಲ್ಲಿ ವಿಟ್ಲ ಪೊಲೀಸರು ಪತ್ತೆಹಚ್ಚಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ...

ಕೊಡಂಕೀರಿ ಗದ್ದೆಯಲ್ಲಿ ಫಿಲೋಮಿನಾ ಪಿ.ಯು ವಿದ್ಯಾರ್ಥಿಗಳು; ಗರಿಗೆದರಿದ “ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ

ಪುತ್ತೂರು: ಗದ್ದೆ ತುಂಬಾ ಕೆಸರು, ಕೆಸರಿನ ನಡುವೆ ವಿವಿಧ ಸ್ಪರ್ಧೆಗಳು, ಕೆಸರಲ್ಲಿ ಎದ್ದು ಬಿದ್ದು ಹೊರಳಾಡಿ ಸ್ಪರ್ಧೆಗಳಲ್ಲಿ ಪಾಲ್ಗೊಂಡ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಊರಿನ ಯುವಕರು, ಮಹನಿಯರು,...
error: Content is protected !!