Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಗೋಕಳ್ಳರ ಅಟ್ಟಹಾಸ; ಜಿಹಾದಿಗಳ ಹೆಡೆಮುರಿಕಟ್ಟಿ ಜೈಲಿಗಟ್ಟಿದ ವಿಟ್ಲ ಪೊಲೀಸರು

ವಿಟ್ಲ: ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೂಡ್ಸ್‌ ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ ಪೊಲೀಸರಿಗೊಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ನಡೆದಿತ್ತು. ಈ ಪ್ರಕರಣದ ನಾಲ್ವರು ಆರೋಪಿಗಳನ್ನು...

ಬಂಟ್ವಾಳ: ವಿದ್ಯಾರ್ಥಿಗಳಿಂದ ಸಾವರ್ಕರ್ ಗೆ ಜೈಕಾರ ಘೋಷಣೆ, ಬಶೀರ್ ಎಂಬಾತನಿಂದ ವಿಡಿಯೋ ವೈರಲ್‌; ಒತ್ತಡಕ್ಕೆ...

ಬಂಟ್ವಾಳ ತಾಲೂಕಿನ ಮಂಚಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಸಮಯದಲ್ಲಿ ಶಾಲಾ ಮಕ್ಕಳೊಂದಿಗೆ ಸರಕಾರಿ ಶಾಲಾ ಶಿಕ್ಷಕಿ ಸ್ವಾತಂತ್ರ್ಯ ಹೋರಾಟಗಾರರಿಗೆ ಜಯ ಘೋಷ ಹಾಕುತ್ತಿದ್ದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ (ರಿ) ವತಿಯಿಂದ ಸೌಜನ್ಯಳ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ (ರಿ)ವಿಟ್ಲ, ಯುವ ಘಟಕ ಹಾಗೂ ಮಹಿಳಾ ಸಂಘ, ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇವರುಗಳು ನೇತೃತ್ವದಲ್ಲಿ ಕುಮಾರಿ ಸೌಜನ್ಯಳ...

ಬಾಳ್ತಿಲ ಗ್ರಾಮಪಂಚಾಯತ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಹಿರಣ್ಮಯಿ ಅವರಿಗೆ ಕೃತಜ್ಞತೆ ಕಾರ್ಯಕ್ರಮ

ಬಾಳ್ತಿಲ ಗ್ರಾಮಪಂಚಾಯತ್‌ನ ಅಧ್ಯಕ್ಷರಾಗಿ ಕಳೆದ ಎರಡೂವರೆ ವರ್ಷಗಳಿಂದ ಉತ್ತಮವಾಗಿ ಸೇವೆ ಸಲ್ಲಿಸಿದ ಹಿರಣ್ಮಯಿ ಅವರಿಗೆ ಕೃತಜ್ಞತೆ ಕಾರ್ಯಕ್ರಮ ನಡೆಯಿತು. ಇವರು ಬಾಳ್ತಿಲ ಗ್ರಾಮದ ಕಲ್ಲಡ್ಕದ ಹನುಮಾನ್‌ ನಗರದಲ್ಲಿ ಜನಿಸಿ ರಾಜಕೀಯವಾಗಿ, ಧಾರ್ಮಿಕ ಹಾಗೂ ಸಾಮಾಜಿಕವಾಗಿ...

ವಿಟ್ಲ: ಉಕ್ಕುಡದ ಗಯನ್ ಆರ್ಕೇಡ್‌ನಲ್ಲಿ ಸುಧರ್ಮ ಆಯುರ್ವೇದ ಹಾಗೂ ಪಂಚಕರ್ಮ ಚಿಕಿತ್ಸಾಲಯ ಶುಭಾರಂಭ

ವಿಟ್ಲ: ಸುಧರ್ಮ ಆಯುರ್ವೇದ ಹಾಗೂ ಪಂಚಕರ್ಮ ಚಿಕಿತ್ಸಾಲಯವು ಉಕ್ಕುಡದ ಗಯನ್ ಆರ್ಕೇಡ್‌ನಲ್ಲಿ ಸಮಾರಂಭಗೊಂಡಿತ್ತು. ಮಂಗಳೂರು ಹಿರಿಯ ಆಯುರ್ವೇದ ತಜ್ಞ ಡಾ. ಮೋಹನ್ ಕಿಶೋರ್‍ ದೀಪಪ್ರಜ್ವಲನೆಗೊಳಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಹಿಂದೂ ಮುಖಂಡ ಅರುಣ್ ಕುಮಾರ್‍ ಪುತ್ತಿಲ,...

ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ; ಅಧೀಕೃತವಾಗಿ ವಿಚ್ಛೇದನ ಘೋಷಿಸಿದ ಕಿರಿಕ್‌ ಕೀರ್ತಿ

ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್​ಬಾಸ್​ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪತ್ನಿ ಅರ್ಪಿತಾ ಜತೆಗಿನ ವೈವಾಹಿಕ ಜೀವನ ಮಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೇ ಕಿರಿಕ್‌ ಕೀರ್ತಿ...

ವಿಟ್ಲ: ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ

ವಿಟ್ಲ ಪ್ರಸಿದ್ಧ ದ್ವಿಚಕ್ರ ಯಮಹ ವಾಹನ ಮಾರಾಟ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ (ಮಹಿಳೆಯರು) ಬೇಕಾಗಿದ್ದಾರೆ. ಉತ್ತಮ ವೇತನದ ಜೊತೆಗೆ ‌ಇನ್ಸೆಂಟಿವ್‌ ನೀಡಲಾಗುವುದು. ಸಂಪರ್ಕಿಸಿ:- 8497062184,Gmail : [email protected] ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://youtube.com/watch?v=eLGzhaJage4&feature=shareb http://www.glacharya.com/

ಸೌಜನ್ಯ ಪ್ರಕರಣ ಮುಗಿದು ಹೋಗಿದ್ದು ಸರ್ಕಾರ ಏನೂ ಮಾಡಲು ಆಗುವುದಿಲ್ಲ; ಗೃಹ ಸಚಿವ ಜಿ...

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಿಬೇಕೆಂದು ರಾಜ್ಯ ಮಾತ್ರವಲ್ಲದೇ ಹೊರರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದೆ . ಈ ಬೆನ್ನಲ್ಲೇ ಗೃಹಸಚಿವರು ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. ಸೌಜನ್ಯ ಪ್ರಕರಣ ಮರು...

ಆ.20ರಂದು ಪಣೋಲಿಬೈಲಿನಲ್ಲಿ ಕೋಲ ಮತ್ತು ಅಗೇಲು ಸೇವೆ ಇರುವುದಿಲ್ಲ- ಆಡಳಿತ ಮಂಡಳಿ

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆ.20ರ ಆದಿತ್ಯವಾರದಂದು “ಅಗೇಲು ಸೇವೆ” ಮತ್ತು “ಕೋಲ ಸೇವೆ” ಇರುವುದಿಲ್ಲ ಎಂದು ಆಡಳಿತ ಮಂಡಳಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ದಿನಾಂಕ 21-08-2023 ರ ಸೋಮವಾರದಂದು...

ಬಂಟ್ವಾಳ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು..!

ಬಂಟ್ವಾಳ: ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಕಳವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಲೆತ್ತೂರು ಗ್ರಾಮದ ರಾಮ ಶೆಟ್ಟಿಗಾರ್ ಅವರ ಮನೆಯ ಅಂಗಳದಲ್ಲಿ ನಿಲ್ಲಿಸಲಾಗಿದ್ದ ಸುಮಾರು 10 ಸಾವಿರ ಮೌಲ್ಯದ...
error: Content is protected !!