Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ಚಿಕ್ಕೋಡಿ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಮೃತ್ಯು..!

ಚಿಕ್ಕೋಡಿ: ಆಟವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ ನಿವಾಸಿ, ಸಾನ್ವಿ ಕಾಂಬಳೆ(9) ಮೃತಪಟ್ಟ ವಿದ್ಯಾರ್ಥಿ. ಸಂಜೆ ವೇಳೆ ಮನೆಯ ಮೇಲ್ಛಾವಣಿಯ ಮೇಲೆ...

ದಾವಣಗೆರೆ: ಶಾಸಕ ಬಿ.ಪಿ.ಹರೀಶ್‌ ಬಂಧನಕ್ಕೆ ವಾರಂಟ್‌

ದಾವಣಗೆರೆ: ಶಾಸಕ ಬಿ.ಪಿ.ಹರೀಶ್‌ ಬಂಧನಕ್ಕೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ವಾರಂಟ್‌ ಹೊರಡಿಸಿದೆ. ಜಾತಿನಿಂದನೆ ಪ್ರಕರಣವೊಂದರ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಕೋರ್ಟ್‌ನ ನ್ಯಾಯಮೂರ್ತಿ ಸಂತೋಶ್‌ ಗಜಾನನ ಭಟ್‌ ಅವರು ಬಂಧನದ ವಾರಂಟ್‌ ಜಾರಿ ಮಾಡಿದ್ದು, ಇದೇ...

ಚಾಮರಾಜನಗರ: ಸೈಕಲ್‌ಗೆ ಟೆಂಪೋ ಡಿಕ್ಕಿ- 11 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಚಾಮರಾಜನಗರ: ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಹರಳೆ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಯಶವಂತ್ (11) ಎಂದು ಗುರುತಿಸಲಾಗಿದೆ. ಬಾಲಕ...

ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ – ಪೈಲಟ್ ಸೇರಿ ಮೂವರು ಸಾವು

ಬ್ರೆಸಿಲಿಯಾ: ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಮಾನದಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು. ನಗರ ಕೇಂದ್ರದಿಂದ ಸುಮಾರು 8...

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್(ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದು, ಶಶಾಂಕ್ ಎಂಬವರ...

ಬೆಳಗಾವಿ:ಮೂವರು ಯುವಕರ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್‌ ದಾಳಿ

ಬೆಳಗಾವಿ: ಇಲ್ಲಿನ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್‌ ದಾಳಿ ನಡೆಸಿದ್ದಾರೆ. ಹಳೇ ವೈಷಮ್ಯ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಗೊಳಗಾದವರನ್ನು ನಗರದ ವಲಿ ಶೇಖ್, ಇಮಾಮ್ ಶೇಖ್ ಮತ್ತು...

ಮನೆಗೆಲಸ ಮಾಡುತ್ತಿದ್ದ ಮಹಿಳೆ ಈಗ ಬಂಗಾಳದ ಬಿಜೆಪಿ ಶಾಸಕಿ..!

ಕೋಲ್ಕತ್ತಾ: ಮನೆಗೆಲಸ ಮಾಡಿಕೊಂಡು ತಿಂಗಳಿಗೆ 2,500 ರೂ. ಸಂಪಾದನೆ ಮಾಡುತ್ತಿದ್ದ ಮಹಿಳೆಗೆ ಬಂಗಾಳ ಚುನಾವಣೆಯಲ್ಲಿ ಅದೃಷ್ಟ ಖುಲಾಯಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಕಲಿತಾ ಮಾಝಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಕಲಿತಾ ಮಾಝಿ ಅವರು ಬಿಜೆಪಿ...

ಸುವರ್ಣಾವಕಾಶ; ಶೂನ್ಯ ಹೂಡಿಕೆಯಲ್ಲಿ ಆರಂಭ: ಶ್ರೀರಾಮ್ ಗ್ರೂಪ್ ವತಿಯಿಂದ ಉದ್ಯೋಗಾವಕಾಶ

ಶೂನ್ಯ ಹೂಡಿಕೆಯಲ್ಲಿ ಉದ್ಯೋಗ ಹಾಗೂ ವ್ಯವಹಾರ ಅವಕಾಶ ಒದಗಿಸುವ ಉದ್ದೇಶದಿಂದ ಶ್ರಿರಾಮ್ ಗ್ರೂಪ್ ವತಿಯಿಂದ ಹೊಸ ಯೋಜನೆ ಪರಿಚಯಿಸಲಾಗಿದೆ. ಈ ಯೋಜನೆಯಡಿ ಆಸಕ್ತರು ಫುಲ್ ಟೈಮ್ ಅಥವಾ ಪಾರ್ಟ್ ಟೈಮ್ ರೀತಿಯಲ್ಲಿ...

‘ಬಿಜೆಪಿ ಸೇರಿದ್ರೆ ರಾಹುಲ್ ಗಾಂಧಿಯನ್ನು ಮದುವೆಯಾಗ್ತೀನಿ’ ಎಂದ ಕಂಗನಾ ರಣಾವತ್…!

"ರಾಹುಲ್ ಗಾಂಧಿ ಬಿಜೆಪಿಗೆ ಸೇರಿದರೆ ಅವರನ್ನು ಮದುವೆಯಾಗುತ್ತೇನೆ" ಎಂದು ಕಂಗನಾ ರಣಾವತ್ ಅವರು ಹೇಳಿದ್ದರು ಎಂದು ವರದಿಯಾಗಿದ್ದು, ಇಂಟರ್ನೆಟ್​ನಲ್ಲಿ ತಕ್ಷಣವೇ ಈ ಮಾತು ವೈರಲ್ ಆಗಿದೆ. ಈ ಕಮೆಂಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ,...

ಸರ್ಕಾರ ರಚನೆಗೆ ಮುಂದಾದ ವಿಜಯ್ ಟಿವಿಕೆ- ಕಾಂಗ್ರೆಸ್, ಪಿಎಂಕೆ ಬೆಂಬಲ ಘೋಷಣೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಮುಖ್ಯಸ್ಥ ವಿಜಯ್ ಅವರು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಅವರ ಭೇಟಿಗೆ ಸಮಯ ಕೇಳಿರುವುದಾಗಿ ವರದಿ ತಿಳಿಸಿದೆ. ಸರ್ಕಾರ ರಚಿಸುವ...
error: Content is protected !!