Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಕೇರಳ: ಹಾಲು ಕುಡಿದು ಮಲಗಿದ್ದ 3 ತಿಂಗಳ ಮಗು ಸಾವು

ಕೇರಳ: ಎದೆಹಾಲು ಕುಡಿದು ಮಲಗಿದ್ದ ಮೂರು ತಿಂಗಳ ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಜಯಕೃಷ್ಣನ್ ಹಾಗೂ ಜನಿಮೋಲ್ ದಂಪತಿಯ ಮಗ ಜಿತೇಶ್ ಮೃತ ದುರ್ದೈವಿ ಕಂದಮ್ಮ. ಮಗುವಿಗೆ ಹಾಲುಣಿಸಿ ನಿದ್ದೆ...

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು

ಕಡಬ : ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಗ್ರಾಮದ ಪಿಜಕ್ಕಳ ಪೊಯ್ಯೆತ್ತಡ್ಡ ನಿವಾಸಿ ಸುಂದರ ಗೌಡರವರ ಪುತ್ರ ರಾಜೇಶ್(30ವ.)ಮೃತ ಯುವಕ. ಬೆಂಗಳೂರಿನಲ್ಲಿ ಖಾಸಗಿ...

ನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುಂಡ್ಯ ಹೊಳೆಯಲ್ಲಿ ಪತ್ತೆ..!

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಊರ್ನಡ್ಕ ನಿವಾಸಿ ಲೋಕೇಶ್ (43ವ.)ರವರು ನಾಪತ್ತೆಯಾಗಿದ್ದು ಇವರ ಮೃತದೇಹ ಆ.16ರಂದು ಮಧ್ಯಾಹ್ನದ ವೇಳೆಗೆ ಗುಂಡ್ಯ ಹೊಳೆಯಲ್ಲಿ ಪತ್ತೆಯಾಗಿದೆ. ಆ.14ರಂದು ಸಂಜೆ ಮನೆಯಿಂದ ಉದನೆ ಪೇಟೆಗೆ ಬಂದಿದ್ದ ಲೋಕೇಶ್...

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ : 15 ಲಕ್ಷ ರೂ....

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದ ಫಳ್ನೀರ್ ಎಂಬಲ್ಲಿ ನಡೆದಿದೆ. ಮಂಜೇಶ್ವರ ಉದ್ಯಾವರದ ಮೊಹಮ್ಮದ್ ಹನೀಫ್ ಎ.ಎನ್...

ಕಲ್ಲಡ್ಕ: ಸ್ವಾತಂತ್ರ್ಯ ದಿನಾಚರಣೆಯಂದು ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿಗೆ ಸ್ಮರಣಿಕೆ ನೀಡಿದ ಕಲ್ಲಡ್ಕ ವಸ್ತು...

ಕಲ್ಲಡ್ಕ: 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಲ್ಲಡ್ಕ ವಸ್ತು ಸಂಗ್ರಹಾಲಯದ ಸ್ಥಾಪಕ ಮಹಮ್ಮದ್ ಯಾಸಿರ್ ಅವರನ್ನು ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯವಾಗಿಸಲು ಮಹಮ್ಮದ್ ಯಾಸಿರ್ ಅವರು...

ರಾಷ್ಟ್ರಧ್ವಜ ಹಾರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ಸೀಮಾ ಹೈದರ್

ಪಾಕ್‌ನಿಂದ `ಭಾರತಕ್ಕೆ ಬಂದು ಪ್ರಿಯತಮನೊಂದಿಗೆ ನೆಲೆಸಿ ಸುದ್ದಿಯಾಗಿರುವ ಪಾಕ್ ಪ್ರಜೆ ಸೀಮಾ ಹೈದರ್ ಸೋಮವಾರ ಸ್ವಾತಂತ್ರೋತ್ಸವದ ಅಂಗವಾಗಿ "ಹರ್ ಘರ್ ತಿರಂಗಾ' ಅಭಿಯಾನದಡಿ ನೋಯ್ಡಾದ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದಾರೆ. ಅಷ್ಟೇ ಅಲ್ಲದೆ,...

ಉಪ್ಪಿನಂಗಡಿ: ಎಂಡಿಎಂಎ ಮಾದಕ ವಸ್ತು ಮಾರಾಟ; ‌ಆರೋಪಿಗಳಿಬ್ಬರು ಅರೆಸ್ಟ್..!

ಉಪ್ಪಿನಂಗಡಿ : ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಕೂಟೇಲು ಎಂಬಲ್ಲಿ ನಡೆದಿದೆ. ಬಜತ್ತೂರು ನಿವಾಸಿ ಲತೀಫ್ ಬಿ.ಎ (35) ,...

ಸಹೋದರ ಜನ ಸೇವಾ ಟ್ರಸ್ಟ್ (ರಿ.)ಬಾರೆಬೆಟ್ಟು,ಇದರ ವತಿಯಿಂದ 76 ನೇ ಸ್ವಾತಂತ್ರ್ಯ ದಿನಾಚರಣೆ

ಸಹೋದರ ಜನ ಸೇವಾ ಟ್ರಸ್ಟ್ (ರಿ.)ಬಾರೆಬೆಟ್ಟು, ಇದರ ವತಿಯಿಂದ 76 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಂಡತ್ತಜೆಯಲ್ಲಿ ನಡೆಯಿತು. ಧ್ವಜಾರೋಹಣವನ್ನು ಟ್ರಸ್ಟಿನ ಸದಸ್ಯರು ಆಗಿರುವ, ಹಾಗೂ ಕೃಷಿಕರಾದ ಸುಂದರ ನಾಯ್ಕ್ ಪಂಜಿಗದ್ದೆ ಇವರು ನೇರವೇರಿಸಿದರು....

ಉಳ್ಳಾಲ ಮಗನ ಸಾವಿಗೆ ಮನನೊಂದು ತಂದೆಯೂ ಆತ್ಮಹತ್ಯೆ ಶರಣು

ಉಳ್ಳಾಲ : ಮಗನ ಸಾವಿನ ನಂತರ ಮನನೊಂದ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳ ಕುಂಬಳೆ ಎಂಬಲ್ಲಿ ನಡೆದಿದೆ. ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಮೃತ...

ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಆಡಳಿತ ಮಂಡಳಿಯ ನಿರ್ದೇಶಕ ಹಸನ್ ವಿಟ್ಲರವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ...
error: Content is protected !!