Tag: vtv
ಸ್ವಾತಂತ್ರ್ಯದ ಸವಿಯಲ್ಲಿ ಯೋಧರಿಗಿರಲಿ ನಮನ; ರಾಧಾಕೃಷ್ಣ ಎರುಂಬು
ಇಂದು ಸಂತಸದ ದಿನ. 76ಕಳೆದು, 77ನೇ ಸ್ವಾತಂತ್ರ್ಯಚಾರಣೆಯ ಸಂಭ್ರಮದ ಸುದಿನ.ಸ್ವತಂತ್ರತೆಯ ಕನಸು ಕಂಡು ದೈಹಿಕ, ಮಾನಸಿಕ ಹಿಂಸೆಯ ಅನುಭವಿಸಿ ಕಡೆಗೂ ಹೆಮ್ಮೆಯಿಂದ "ನನ್ನ ಭಾರತ" ಎಂದು ಕೂಗಿದ ಹುತಾತ್ಮರ ಸ್ಮರಣೆಯ ದಿನ.ಅಂದು ನಾಯಕರ...
ಚಲಿಸುತ್ತಿದ್ದ ವಾಹನದಲ್ಲೇ ಹೃದಯಾಘಾತ; ಯುವಕ ಮೃತ್ಯು..!!
ಚಲಿಸುತ್ತಿದ್ದ ವಾಹನದಲ್ಲೇ ಹೃದಯಾಘಾತವಾಗಿ ಚಾಲಕ ಸಾವನ್ನಪ್ಪಿರುವ ದಾರುಣ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಬಳಿ ನಡೆದಿದೆ.
ರವಿಕುಮಾರ್ (28) ಮೃತ ದುರ್ದೈವಿ ಯುವಕನಾಗಿದ್ದಾನೆ.
ಈತ ವಿರಾಜಪೇಟೆ ಹೊರವಲಯದ ಬಿಟ್ಟಾಂಗಲ ಬಳಿಯ ಪೆಗ್ಗರಿಕಾಡು ನಿವಾಸಿಯಾಗಿದ್ದು, ಪಿಕಪ್...
ಮೆಂತೆ ಸೊಪ್ಪಿನಲ್ಲಿರುವ ಪ್ರಯೋಜನಗಳು
ನಿತ್ಯದ ಆಹಾರದಲ್ಲಿ ಮೆಂತೆ ಬಳಕೆ ಮಾಡುವುದರಿಂದ ಅನೇಕ ಪ್ರಯೋಜನಗಳನ್ನು ಕಂಡುಕೊಳ್ಳಬಹುದು. ಮೆಂತೆ ಸೊಪ್ಪಿನಲ್ಲಿ ಅಧಿಕ ಪ್ರಮಾಣದಲ್ಲಿ ಕಬ್ಬಿಣಾಂಶ ಇರುವುದರಿಂದ ರಕ್ತ ಹೀನತೆಗೆ ಪ್ರಮುಖ ಔಷಧವನ್ನಾಗಿ ಉಪಯೋಗಿಸುತ್ತಾರೆ.
ಪೌಷ್ಟಿಕಾಂಶದ ಆಗರವಾಗಿರುವ ಮೆಂತೆ ಸೊಪ್ಪಿನಲ್ಲಿ ಹಲವಾರು ಆರೋಗ್ಯ...
ಕಳ್ಳರು ಫ್ಲಾಟ್ಗೆ ನುಗ್ಗಿ ವೃದ್ಧ ದಂಪತಿಯ ಕೈಕಾಲು ಕಟ್ಟಿ ಚಿನ್ನಾಭರಣ ಲೂಟಿ
ಕಳ್ಳರು ಮುಂಬೈನ ಫ್ಲಾಟ್ ಒಂದಕ್ಕೆ ನುಗ್ಗಿ, ಚಿನ್ನಾಭರಣ ಲೂಟಿ ಮಾಡಿ, ಕೊನೆಗೆ ವೃದ್ಧ ದಂಪತಿಯ ಕೈಕಾಲು ಕಟ್ಟಿ ಬಾಯಿಗೆ ಟೇಪ್ ಅಂಟಿಸಿದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. . ದಂಪತಿ ಬೆಳಗ್ಗೆ 6...
ಕರೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ, ಅವಿರೋಧ ಆಯ್ಕೆ...
ಬಂಟ್ವಾಳ ತಾಲೂಕಿನ ಗಡಿಭಾಗದ ಕರೋಪಾಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿರೋಧ ಪಕ್ಷ ನಾಮಪತ್ರ ಸಲ್ಲಿಸದ ಹಿನ್ನೆಲೆ ಕಾಂಗ್ರೆಸ್ ಬೆಂಬಲಿತರಾಗಿ ನಾಮಪತ್ರ ಸಲ್ಲಿಸಿದ ಸೂರ್ಯಕಾಂತಿ ಹಾಗೂ ಉಪಾದ್ಯಕ್ಷರಾಗಿ ನಾಮಪತ್ರ ಸಲ್ಲಿಸಿದ ಗ್ರಾಮ ಪಂಚಾಯತ್ ಮಾಜಿ...
ವಿಟ್ಲ: ಸಪ್ತ ಜ್ಯುವೆಲ್ಸ್ನಲ್ಲಿ ಪ್ರತಿ ಚಿನ್ನಾಭರಣಗಳ ಖರೀದಿಗೆ ಬೆಳ್ಳಿ ಉಚಿತ; ಸ್ವಾತಂತ್ರೋತ್ಸವ, ನಾಗರಪಂಚಮಿ, ವರಮಹಾಲಕ್ಷ್ಮೀ...
ವಿಟ್ಲ: ಪುತ್ತೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನ ವಿಸ್ಮೃತ ಮಳಿಗೆಯಲ್ಲಿ ಕಾರ್ಯಾನಿರ್ವಹಿಸುತ್ತಿರುವ ಸಪ್ತ ಜ್ಯುವೆಲ್ಸ್ನಲ್ಲಿ ಸ್ವಾತಂತ್ರೋತ್ಸವ, ನಾಗರಪಂಚಮಿ, ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಪ್ರತಿ ಚಿನ್ನಾಭರಣಗಳ ಖರೀದಿಗೆ ಬೆಳ್ಳಿ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಹಿರೇಮಗಳೂರು ಕಣ್ಣನ್ರವರಿಂದ ಧಾರ್ಮಿಕ ಪ್ರವಚನ
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಇಲ್ಲಿ ಬೆಳ್ಳಿಹಬ್ಬದ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆಯ ಅಂಗವಾಗಿ ಆ.13 ರಂದು ಬೆಳಿಗ್ಗೆ ಧಾರ್ಮಿಕ ಪ್ರವಚನ ಮಾಲೆ ನಡೆಯಿತು.
ಲೇಖಕರು ಹಾಗೂ ಸಂಸ್ಕೃತಿ ಚಿಂತಕರಾದ ಹಿರೇಮಗಳೂರು...
ಕಲ್ಲಡ್ಕ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ...
ಕಲ್ಲಡ್ಕ: 1947ರ ಆ.14ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಆ ಕರಾಳ ರಾತ್ರಿಯ ದುರಂತವನ್ನು ನೆನಪಿಸುತ್ತಾ ಕಳೆದು ಹೋದ ಭಾಗಗಳೆಲ್ಲವನ್ನೂ ಮತ್ತೆ ಒಂದು ಗೂಡಿಸುವ ಸಲುವಾಗಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ...
ಬಂಟ್ವಾಳ : ಅನಾರೋಗ್ಯದಿಂದ ನೊಂದು ಯುವ ಚಿತ್ರಕಾರ ಬಾವಿಗೆ ಹಾರಿ ಆತ್ಮಹತ್ಯೆ..!
ಬಂಟ್ವಾಳ: ಅನಾರೋಗ್ಯದಿಂದ ಹಾಗೂ ನಿರುದ್ಯೋಗದ ಸಮಸ್ಯೆಯಿಂದ ಬೇಸತ್ತ ಯುವ ಚಿತ್ರಕಾರನೊಬ್ಬ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.14ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು...
ಸುಳ್ಯ: ಆಧಾರ್ ಕಾರ್ಡ್ ತಿದ್ದುಪಡಿಗೆ ಹೋದ ವ್ಯಕ್ತಿ ಶವವಾಗಿ ಪತ್ತೆ..!!
ಸುಳ್ಯ: ಆಧಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಸುಳ್ಯದ ಅರಂತೋಡಿಗೆ ತೆರಳಿ ಕಾಣೆಯಾಗಿದ್ದ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಚೆಂಬು ಗ್ರಾಮದ ಬಾಲಕೃಷ್ಣ ಎಂಬವರು ಶವವಾಗಿ ಪತ್ತೆಯಾಗಿದ್ದಾರೆ.
ಬಾಲಕೃಷ್ಣರವರು ನಾಪತ್ತೆಯಾಗಿರುವ ಬಗ್ಗೆ ಅವರ ಮನೆಯವರು ಆ....
















