Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಬಸ್ – ಕಾರು ಢಿಕ್ಕಿ; ತಾಯಿ, ಮಗ ಮೃತ್ಯು, ಇನ್ನೋರ್ವ ಗಂಭೀರ

ಸರ್ಕಾರಿ ಬಸ್ ಹಾಗೂ ಪ್ರವಾಸಿಗರ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನೋರ್ವನ ಸ್ಥಿತಿ ಗಂಭೀರವಾದ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಬೆಂಗಳೂರಿನ ಕೋಣನಕುಂಟೆ ಮೂಲದ...

ವಿಟ್ಲಮುಡ್ನೂರು ಗ್ರಾಮಪಂಚಾಯತ್‌ನಲ್ಲಿ “ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ”ದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆ

ವಿಟ್ಲ: ವಿಟ್ಲಮುಡ್ನೂರು ಗ್ರಾಮಪಂಚಾಯತ್ ಆವರಣದಲ್ಲಿ “ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮ ಆ.12ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್‌ ಮಾಡತ್ತಾರ್ ಇವರು ದೀಪೋಜ್ವಲನದೊಂದಿಗೆ ಕಾರ್ಯಕ್ರಮಕ್ಕೆ...

ಬೆಳ್ಳಾರೆ: (ಆ.14) ಹಿಂ.ಜಾ.ವೇ-ವಿ.ಹಿಂ.ಪ ಬಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದಅಖಂಡ ಭಾರತ ಸಂಕಲ್ಪ...

ಬೆಳ್ಳಾರೆ: ಹಿಂದೂ ಜಾಗರಣ ವೇದಿಕೆ-ವಿಶ್ವ ಹಿಂದೂ ಪರಿಷತ್ ಬಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆಯು ಆ.14ರಂದು ಸಂಜೆ 6ಗಂಟೆಗೆ ಅಚಲಾಪುರಕಟ್ಟೆ...

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿ ಅರೆಸ್ಟ್..!

ಮನೆ ಮುಂದೆಯೇ ಯುವತಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಹದೇವಪುರದ ಲಕ್ಷ್ಮಿಸಾಗರ ಲೇಔಟ್‌ನಲ್ಲಿ ನಡೆದಿದೆ. ಪ್ರಕರಣವನ್ನು ಭೇದಿಸಿದ ಪೊಲೀಸರು ಪಕ್ಕದ ಮನೆಯವನೇ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಶೆಲ್ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ...

ಸುಳ್ಯ: ಮಸೂದ್‌ ಕೊಲೆ ಪ್ರಕರಣ; 4ನೇ ಆರೋಪಿ ಶಿವಪ್ರಸಾದ್‌ಗೆ ಜಾಮೀನು ಮಂಜೂರು

ಸುಳ್ಯ: ಕಳಂಜದಲ್ಲಿ ನಡೆದ ಮಸೂದ್‌ ಕೊಲೆ ಪ್ರಕರಣದ 4ನೇ ಆರೋಪಿಗೆ ಜಾಮೀನು ದೊರತಿದೆ. ಇತ್ತೀಚೆಗೆ ಪ್ರಕರಣ 8ನೇ ಆರೋಪಿ ಭಾಸ್ಕರ್ ಹಾಗೂ 7ನೇ ಆರೋಪಿ ಜಿಮ್ ರಂಜಿತ್ ಗೆ ಜಾಮೀನು ದೊರೆತಿತ್ತು. ಇದರ ಬೆನ್ನಲ್ಲೇ...

ನಾನು ಇಲ್ಲಿ ಖುಷಿಯಿಂದ ಇಲ್ಲ, ನಾನು ಭಾರತಕ್ಕೆ ವಾಪಸ್‌ ಬರುತ್ತೇನೆ”; ಫೇಸ್‌ಬುಕ್‌ ಗೆಳೆಯನಿಗೋಸ್ಕರ ಪಾಕ್‌...

ಫೇಸ್‌ಬುಕ್‌ನಲ್ಲಿ ಪರಿಚಯವಾದ ಗೆಳೆಯನಿಗಾಗಿ ಗಂಡ ಮತ್ತು ಇಬ್ಬರು ಮಕ್ಕಳನ್ನು ತೊರೆದು ಪಾಕಿಸ್ತಾನಕ್ಕೆ ಹೋಗಿ, ಪ್ರಿಯತಮ ನಸ್ರುಲ್ಲಾನನ್ನು ಮದುವೆಯಾದ ರಾಜಸ್ಥಾನದ ಅಂಜು ಎಂಬ ಮಹಿಳೆ ಸದ್ಯ ವಾಪಸಾಗುವ ಮಾತನಾಡಿದ್ದಾಳೆ. ''ನಾನು ಇಲ್ಲಿ ಖುಷಿಯಿಂದ ಇಲ್ಲ....

ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು..!!

ಪ್ರೀತಿಸಿ ಮದುವೆಯಾಗಿದ್ದ ಯುವತಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ. ಮನೆಯವರ ವಿರೋಧದ ನಡುವೆಯೂ ದರ್ಶಿನಿ ಒಂದೂವರೆ ವರ್ಷದ ಹಿಂದೆ ಬೆಳಗೊಳ...

ರಸ್ತೆ ಬದಿಯಲ್ಲಿ ಯುವಕನ ಮೃತದೇಹ ಪತ್ತೆ; ಹಲ್ಲೆಗೊಳಗಾಗಿ ಮೃತಪಟ್ಟಿರುವ ಶಂಕೆ

ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಬದಿಯಲ್ಲಿ ನಡೆದಿದೆ. ಸಿದ್ದಾಪುರದ ಅಂಬೇಡ್ಕರ್ ನಗರ ಬಡಾವಣೆ ನಿವಾಸಿ ಕ್ರಿಸ್ಟಲ್(28) ಮೃತ ಯುವಕ ಎಂದು ತಿಳಿದು ಬಂದಿದೆ. ಯುವಕನ ಮೃತದೇಹ ಪತ್ತೆಯಾಗಿದ್ದು, ಹಲ್ಲೆಯಿಂದ...

ಬಿಬಿಎಂಪಿ ಕಚೇರಿಯ ಆವರಣದಲ್ಲಿ ಬೆಂಕಿ ಅವಘಡ; 9 ಮಂದಿಗೆ ಗಂಭೀರ ಗಾಯ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದೆ. 9ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಈ...

ಗೂಂಡಾ ಕಾಯ್ದೆಯಡಿ ಪುನೀತ್‌ ಕೆರೆಹಳ್ಳಿ ಸಿಸಿಬಿ ಪೊಲೀಸರ ವಶಕ್ಕೆ

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ‌ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ...
error: Content is protected !!