Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ಬೆಂಗಳೂರು: ಬಿಎಂಟಿಸಿ ಬಸ್ ಟೈರ್ ಸ್ಫೋಟ – ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಓವರ್ ಸ್ಪೀಡ್‌ನಲ್ಲಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ನ ಟೈರ್‌ ಸ್ಫೋಟಗೊಂಡು ಅಡ್ಡಾದಿಡ್ಡಿ ಚಲಿಸಿ ರಸ್ತೆ ಬದಿಗೆ ಬಂದು ನಿಂತ ಘಟನೆ ವಿದ್ಯಾರಣ್ಯಪುರ ರಸ್ತೆಯಲ್ಲಿ ನಡೆದಿದೆ. ಬಸ್‌ ಮಿತಿ ಮೀರಿದ ವೇಗದಲ್ಲಿ ಬರುವುದು ಹಾಗೂ...

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ಸಾವು, 61 ಜನಕ್ಕೆ ಗಾಯ

ಬೀಜಿಂಗ್: ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ (ಮೇ 4) ಸಂಜೆ 5...

ಗದಗಕ್ಕೆ ಹೋಗುತ್ತಿದ್ದ ಕೆಎಸ್ ಆರ್‍ ಟಿ ಸಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ...

ಹಾವೇರಿ: ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಸಾರಿಗೆ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ ನಡೆದಿದೆ. ಕ್ಷಣಾರ್ಧದಲ್ಲಿ...

ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ದರ ಶೇ. 20ರಷ್ಟು ಹೆಚ್ಚಳ..!

ಬೆಂಗಳೂರು: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಏರಿಕೆಯಾದ ಬೆನ್ನಲ್ಲೇ, ಬೆಂಗಳೂರಿನ ಹೋಟೆಲ್ ಮಾಲೀಕರು ತಿಂಡಿ, ಊಟ ಹಾಗೂ ಕಾಫಿ-ಟೀ ದರಗಳನ್ನು ಶೇ. 20ರಷ್ಟು ಹೆಚ್ಚಿಸಲು ಮುಂದಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993...

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು

ಚಿಕ್ಕಮಗಳೂರು: ಬಾತುಕೋಳಿ ಹಿಡಿಯಲು ಹೋಗಿ 5-6 ವರ್ಷದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿದ್ದ ಒಂದು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ...

ಈ ಬಾರಿ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ – ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ...

ತಿರುವನಂತಪುರಂ: ದೇವರ ನಾಡಿನಲ್ಲಿ ನೆಲೆ ಕಂಡುಕೊಳ್ಳಲು ದಶಕಗಳಿಂದ ಹೋರಾಡುತ್ತಿದ್ದ ಬಿಜೆಪಿಗೆ ಈ ಬಾರಿಯ ವಿಧಾನಸಭಾ ಚುನಾವಣೆ ಅಭೂತಪೂರ್ವ ಯಶಸ್ಸು ತಂದುಕೊಟ್ಟಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ...

ಮಂಜೇಶ್ವರ: ಭರ್ಜರಿ ಗೆಲುವು ದಾಖಲಿಸಿದ ಎ.ಕೆ.ಎಂ.ಅಶ್ರಫ್

ಕಾಸರಗೋಡು: ಕೇರಳ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ ಭರ್ಜರಿ ಗೆಲುವು ಸಾಧಿಸಿದ್ದು, ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದ್ದಾರೆ. ಮತ ಎಣಿಕೆಯ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡಿದ್ದ ಎ.ಕೆ.ಎಂ.ಅಶ್ರಫ್ ಹಂತಹಂತವಾಗಿ ಮುನ್ನಡೆಯ...

ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಯುಡಿಎಫ್ ಗೆ ಭರ್ಜರಿ ಗೆಲುವು..!

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಭರ್ಜರಿ ಜಯ ದಾಖಲಿಸಿದೆ. ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್‌ ಆಡಳಿತಕ್ಕೆ ಅಂತ್ಯ ಹಾಡಿರುವ ಯುಡಿಎಫ್‌ 10 ವರ್ಷದ...

ವಿಟ್ಲ: ಖಾಸಗಿ ಬಸ್- ಕಾರು ಡಿಕ್ಕಿ ;ಇಬ್ಬರಿಗೆ ಗಾಯ

ವಿಟ್ಲ: ಇಲ್ಲಿನ ನಾಲ್ಕು ರಸ್ತೆಗಳ ಜಂಕ್ಷನ್ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದು ಸುಮಾರು 50 ಅಡಿಗಳಷ್ಟು ದೂರ ತಳ್ಳಿಕೊಂಡು ಹೋಗಿದೆ. ವಿಟ್ಲದ ಖಾಸಗಿ ಬಸ್...

ಕಾಸರಗೋಡು ವಿಧಾನಸಭಾ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಕಲ್ಲಟ್ರ ಮಾಹಿನ್ ಹಾಜಿಗೆ ಭರ್ಜರಿ ಜಯ

ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಲ್ಲಟ್ರ ಮಾಹಿನ್ ಹಾಜಿಯವರು ತನ್ನ ಸಮೀಪದ ಪ್ರತಿಸ್ಪರ್ಧಿ, ಎನ್ ಡಿಎ ಅಭ್ಯರ್ಥಿ ಎಂ.ಎಲ್.ಅಶ್ವಿನಿಯವರನ್ನು 22,698 ಮತಗಳ ಅಂತರದಿಂದ ಸೋಲಿಸಿದ್ದಾರೆ....
error: Content is protected !!