Tag: vtv
ಪೆರುವಾಯಿ ಗ್ರಾಮ ಪಂಚಾಯತ್ನ ಅಧ್ಯಕ್ಷರಾಗಿ ಶ್ರೀಮತಿ ನೆಫೀಸಾ, ಉಪಾಧ್ಯಕ್ಷರಾಗಿ ಶ್ರೀಮತಿ ಲಲಿತಾ ಆಚಾರ್ಯ ಆಯ್ಕೆ
ಪೆರುವಾಯಿ ಗ್ರಾಮ ಪಂಚಾಯತ್ನ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕೃಯೆ ಪೆರುವಾಯಿ ಗ್ರಾಮ ಪಂಚಾಯತ್ನಲ್ಲಿ ನಡೆಯಿತು.
ಅಧ್ಯಕ್ಷರನ್ನಾಗಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಶ್ರೀಮತಿ ನೆಫೀಸಾ, ಹಾಗೂ ಉಪಾಧ್ಯಕ್ಷರನ್ನಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ...
77 ನೇ ವರ್ಷದ ಸ್ವಾತಂತ್ರೋತ್ಸವದ ಪ್ರಯುಕ್ತ ಮಾಣಿಲ ಸ.ಪ್ರೌ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ
ಮಾಣಿಲ: 77 ನೇ ವರ್ಷದ ಸ್ವಾತಂತ್ರೋತ್ಸವದ ಪ್ರಯುಕ್ತ ಸ್ವಾತಂತ್ರ್ಯ ದಿನಾಚರಣೆ ಹಾಗೂ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆಯಲಿದೆ.
ಬೆಳಗ್ಗೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಧ್ವಜಾರೋಹಣ...
ವಿಟ್ಲ: ಕೇಪು ಗ್ರಾಮ ಪಂಚಾಯತ್; ಅಧ್ಯಕ್ಷರಾಗಿ ರಾಘವ ಸಾರಡ್ಕ, ಉಪಾಧ್ಯಕ್ಷರಾಗಿ ಹೇಮಾವತಿ ದೇವಮೂಲೆ
ವಿಟ್ಲ: ಕೇಪು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಘವ ಸಾರಡ್ಕ ಉಪಾಧ್ಯಕ್ಷರಾಗಿ ಹೇಮಾವತಿ ದೇವಮೂಲೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀಮತಿ ಬಿಂದಿಯ...
ಬಂಟ್ವಾಳ : ಅನಂತಾಡಿ ಗ್ರಾಮ ಪಂಚಾಯತ್ ; ಅಧ್ಯಕ್ಷರಾಗಿ ಶ್ರೀಮತಿ ಸುಜಾತ ಸುರೇಶ್ ಹಾಗೂ...
ಬಂಟ್ವಾಳ : ಅನಂತಾಡಿ ಗ್ರಾಮ ಪಂಚಾಯತಿನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶ್ರೀಮತಿ ಸುಜಾತ ಸುರೇಶ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸಂಧ್ಯಾ ವಿಶ್ವನಾಥ್ ಆಯ್ಕೆಯಾಗಿದ್ದಾರೆ.
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಸಭೆ
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಪೋಷಕರ ಸಭೆ ಹಾಗೂ ಶಾಲಾ ಸಭಾಂಗಣ "ಜೇಸಿ ಪೆವಿಲಿಯನ್"ನ ನೂತನ ವೇದಿಕೆಯ ಉದ್ಘಾಟನೆ ಕಾರ್ಯಕ್ರಮ ನೆರವೇರಿತು. ಶಿಶುವಿಹಾರ, ನರ್ಸರಿ,...
ವಿಟ್ಲ: ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕ ಸುಬ್ರಹ್ಮಣ್ಯ ಭಟ್ ಹೃದಯಾಘಾತದಿಂದ ನಿಧನ
ವಿಟ್ಲ ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕ ಚನಿಲ ಸಿ.ಎಚ್ ಸುಬ್ರಹ್ಮಣ್ಯ ಭಟ್ (63)ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರು ಲೋ ಬಿ.ಪಿ.ಸಮಸ್ಯೆಯಿಂದ ಬಳಲುತ್ತಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಹವ್ಯಾಸಿ ಯಕ್ಷಗಾನ ಕಲಾವಿದರೂ ಆಗಿದ್ದರು.
http://www.glacharya.com/
ಮಂಗಳೂರು: ಪೊಲೀಸ್ ಎಂದು ನಂಬಿಸಿ ವಿದ್ಯಾರ್ಥಿನಿಯ ಅತ್ಯಾಚಾರ; ಬೀದಿ ನಾಟಕ ಕಲಾವಿದ ಅರೆಸ್ಟ್
ಮಂಗಳೂರು: ನಾಟಕ ಕಲಾವಿದನೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ಆಕೆಗೆ ತಾನು ಪೊಲೀಸ್ ಎಂದು ನಂಬಿಸಿ ಆಕೆಯ ಅತ್ಯಾಚಾರ ಮಾಡಿದಲ್ಲದೇ ಆಕೆಯ ನಗ್ನ ಪೋಟೋಗಳನ್ನು ವೈರಲ್ ಮಾಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು...
ವಿಟ್ಲ: ಬಾಲವಿಕಾಸದಲ್ಲಿ ವಿಜೃಂಭಿಸಿದ ವಿಕಾಸೋತ್ಸವ – 2023
ವಿಟ್ಲ : ಪೆರಾಜೆ - ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 3 ದಿನಗಳ ಶಾಲಾ ಮಟ್ಟದ ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಸ್ಪರ್ಧೆಗಳ ಉತ್ಸವವಾದ ವಿಕಾಸೋತ್ಸವ -2023 ಇದರ ಉದ್ಘಾಟನಾ ಕಾರ್ಯಕ್ರಮವು ಬಾಲವಿಕಾಸ...
ಕಲ್ಲಡ್ಕ: ವಿಶ್ವ ಹಿಂದು ಪರಿಷತ್ ಬಜರಂಗದಳ ಮಾತೃ ಶಕ್ತಿ, ದುರ್ಗಾ ವಾಹಿನಿ ಕಲ್ಲಡ್ಕ ಪ್ರಖಂಡ...
ಕಲ್ಲಡ್ಕ: ವಿಶ್ವ ಹಿಂದು ಪರಿಷತ್ ಬಜರಂಗದಳ ಮಾತೃ ಶಕ್ತಿ, ದುರ್ಗಾ ವಾಹಿನಿ ಕಲ್ಲಡ್ಕ ಪ್ರಖಂಡ ಇದರ ವತಿಯಿಂದ 1947 ಅಗಸ್ಟ್ 14ರ ಮಧ್ಯ ರಾತ್ರಿ ಇಬ್ಬಾಗವಾದ ದೇಶವನ್ನು ಮತ್ತೆ ಒಂದುಗೂಡಿಸುವ ಸಂಕಲ್ಪದೊಂದಿಗೆ ಆ.14ರಂದು...
ಬಂಟ್ವಾಳ : ಮಂಚಿ ಗ್ರಾಮ ಪಂಚಾಯತ್ ; ಅಧ್ಯಕ್ಷರಾಗಿ ಜಿ.ಎಂ. ಇಬ್ರಾಹಿಂ ಮತ್ತು ಉಪಾಧ್ಯಕ್ಷರಾಗಿ...
ಬಂಟ್ವಾಳ : ಮಂಚಿ ಗ್ರಾಮ ಪಂ.ನ 2ನೇ ಅವಧಿಯ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಜಿ.ಎಂ. ಇಬ್ರಾಹಿಂ ಮತ್ತು ಉಪಾಧ್ಯಕ್ಷರಾಗಿ ಗೀತಾ ಆಯ್ಕೆಯಾಗಿದ್ದಾರೆ.
21 ಸದಸ್ಯ ಬಲದ ಮಂಚಿ ಗ್ರಾಮ ಪಂ. ಕಛೇರಿಯಲ್ಲಿ ಚುನಾವಣೆ...
















