Tag: vtv
ಮಾಣಿ ಬಾಲವಿಕಾಸ ಶಾಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟಿಕ್ಸ್ ಲ್ಯಾಬ್ ಉದ್ಘಾಟನೆ ಹಾಗೂ ಕಂಪ್ಯೂಟರ್ ಲ್ಯಾಬ್...
ವಿಟ್ಲ: ತಂತ್ರಜ್ಞಾನ ಯುಗದಲ್ಲಿ ಹೊಸ ಅನ್ವೇಷಣೆಗಳ ಬಗ್ಗೆ ಮಾಹಿತಿ ಹಾಗೂ ಕಲಿಕೆಗೆ ಸೂಕ್ತವಾದ ಪ್ರಯೋಗಾಲಯ ಇಂದಿನ ಮಕ್ಕಳಿಗೆ ಅತ್ಯವಶ್ಯಕ. ಪ್ರಸ್ತುತ ವೈಜ್ಞಾನಿಕ ಅನ್ವೇಷಣೆಯ ಕುತೂಹಲಗಳನ್ನು ಅರಿತು ಕಲಿಕಾ ಪ್ರಕ್ರಿಯೆಗಳಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ...
ಬಂಟ್ವಾಳ: ಕೆ.ಎಸ್.ಅರ್.ಟಿ.ಸಿ.ಬಸ್ ಹಾಗೂ ಬೈಕ್ ಢಿಕ್ಕಿ; ಸವಾರನಿಗೆ ಗಾಯ
ಬಂಟ್ವಾಳ: ಕೆ.ಎಸ್.ಅರ್.ಟಿ.ಸಿ.ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಎಂಬಲ್ಲಿ ನಡೆದಿದೆ.
ರಾಯಿ ನಿವಾಸಿ ಫ್ರಾನ್ಸಿಸ್ ಲೊಬೋ...
ಮಂಗಳೂರು ರೈಲು ನಿಲ್ದಾಣದಲ್ಲಿ 3 ಲಕ್ಷ ರೂ. ಮೌಲ್ಯದ ಗಾಂಜಾ ಬ್ಯಾಗ್ ಪತ್ತೆ
ಮಂಗಳೂರು : ಜಂಕ್ಷನ್ ರೈಲು ನಿಲ್ದಾಣದ ಅನಾಮಧೇಯ ಬ್ಯಾಗ್ನಲ್ಲಿ ದೊರೆತ ಗಾಂಜಾವನ್ನು ರೈಲ್ವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೈಲು ನಿಲ್ದಾಣದ ಎರಡನೇ ಫ್ಲ್ಯಾಟ್ ಫಾರಂನಲ್ಲಿ ಗುರುವಾರ ಕಾರವಾರ-ಯಶವಂತಪುರ (ನಂ.16516) ಎಕ್ಸ್ಪ್ರೆಸ್ ರೈಲಿನಲ್ಲಿ 3,16,650 ರೂ....
ಚಿರತೆ ದಾಳಿಗೆ ಮಹಿಳೆ ಬಲಿ
ಶಿವಮೊಗ್ಗ ತಾಲೂಕಿನ ಬಿಕ್ಕೋನ ಹಳ್ಳಿಯ ಯಶೋದಮ್ಮ ಎಂಬ 45 ವರ್ಷದ ಮಹಿಳೆ ಹೊಲದಲ್ಲಿ ಕಳೆ ತೆಗೆಯುವಾಗ ಚಿರತೆಯೊಂದು ದಾಳಿ ನಡೆಸಿದೆ. ಪರಿಣಾಮ ಚಿರತೆಯ ದಾಳಿಗೆ ಯಶೋದಮ್ಮ ಬಲಿಯಾಗಿದ್ದಾರೆ.
ಮೊದಲ ಬಾರಿಗೆ ಚಿರತೆಯ ದಾಳಿಗೆ ಶಿವಮೊಗ್ಗದಲ್ಲಿ ಬಲಿಯಾಗಿದೆ. ಶಿವಮೊಗ್ಗದ...
ಹಾಗಲಕಾಯಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಕಹಿ ಹಾಗಲಕಾಯಿಯಲ್ಲಿ ಇರುವ ಉತ್ಕರ್ಷಣ ನಿರೋಧಕಗಳು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ರಕ್ಷಣೆ ನೀಡುತ್ತವೆ.ನಮ್ಮ ಚರ್ಮದ ಅಲರ್ಜಿಯನ್ನು ಗುಣ ಪಡಿಸುತ್ತದೆ ಮತ್ತು ದೃಷ್ಟಿಯ ದೋಷವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಶಕ್ತಿಯುತ...
ಕೃಷಿ ಜಮೀನಿನ ಬಾವಿಗೆ ಹಾರಿ ತನ್ನ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ರಾಯಚೂರು ಜಿಲ್ಲೆಯ ಮುದಗಲ್ ಪಟ್ಟಣದ ಮೇಗಳಪೇಟೆ ಹೊರ ವಲಯದ ಕೃಷಿ ಜಮೀನಿನ ಬಾವಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ನಡೆದೆದೆ.
ಮೇಗಳಪೇಟೆ ಹೊರ ವಲಯದ ಕೃಷಿ ಜಮೀನಿನ ಬಾವಿಗೆ ಹಾರಿ ರಾಮಣ್ಣ(4), ಮುತ್ತಣ್ಣ(3) ಮತ್ತು...
ಕಲ್ಲುಗುಂಡಿ: ಪಾದಾಚಾರಿಗೆ ಸ್ಕೂಟಿ ಡಿಕ್ಕಿ ; ಚಾಲಕ ಎಸ್ಕೇಪ್
ಕಲ್ಲುಗುಂಡಿ :ಪಾದಾಚಾರಿಗೆ ಸ್ಕೂಟಿಯೊಂದು ಡಿಕ್ಕಿ ಹೊಡೆದು ಎಸ್ಕೇಪ್ ಆಗಿರುವ ಘಟನೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ನಡೆದಿದೆ.
ಅಣ್ಣಿ ಕೊಯನಾಡು ಎಂಬವರಿಗೆ ಡಿಕ್ಕಿ ಹೊಡೆದು ಸ್ಕೂಟಿಯ ಚಾಲಕ ಎಸ್ಕೇಪ್ ಆಗಿದ್ದಾನೆ...
ಆರು ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಆರು ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರನ್ನು ಬಂಧಿಸಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾದ ಉರಿ ಪ್ರದೇಶದಲ್ಲಿ ಭಯೋತ್ಪಾದನಾ ಘಟಕವನ್ನು ಪತ್ತೆಹಚ್ಚಲಾಗಿದೆ...
ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್; ಅಧ್ಯಕ್ಷರಾಗಿ ಕೆ.ಅಶ್ರಫ್ ಸಾಲೆತ್ತೂರು ಮತ್ತು ಉಪಾಧ್ಯಕ್ಷರಾಗಿ ಎ. ಅಸ್ಮಾ...
ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್ನಲ್ಲಿ ಎರಡನೇ ಅವಧಿಯ ಅಧ್ಯಕ್ಷರಾಗಿ ಕೆ ಅಶ್ರಫ್ ಸಾಲೆತ್ತೂರು ಮತ್ತು ಉಪಾಧ್ಯಕ್ಷರಾಗಿ ಎ.ಅಸ್ಮಾ ಅಸೈನಾರ್ ತಾಳಿತ್ತನೂಜಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಮಹಮ್ಮದ್ ಅಶ್ರಫ್ ಸ್ಪರ್ಧಿಸಿದ್ದು ಎದುರಾಳಿಯಾಗಿ ಅದೇ...
ಯಕ್ಷಮಿತ್ರರು ವಿಟ್ಲ ವಾಟ್ಸಾಪ್ ಬಳಗ ಸಹಕಾರದೊಂದಿಗೆ ಸ್ವಾತಂತ್ರೋತ್ಸವದ ಪ್ರಯುಕ್ತ ವಿಟ್ಲ ಯಕ್ಷೋತ್ಸವ ಕಾರ್ಯಕ್ರಮ
ಯಕ್ಷಮಿತ್ರರು ವಿಟ್ಲ ವಾಟ್ಸಾಪ್ ಬಳಗ ಇದರ ಸಹಕಾರದೊಂದಿಗೆ ಸ್ವಾತಂತ್ರೋತ್ಸವದ ಪ್ರಯುಕ್ತ ವಿಟ್ಲ ಯಕ್ಷೋತ್ಸವ ಕಾರ್ಯಕ್ರಮ ಜೇಸಿ ಪೆವಿಲಿಯನ್ ಸಭಾಂಗಣ ಜೇಸಿಸ್ ಆಂಗ್ಲಮಾಧ್ಯಮ ಶಾಲೆ ವಿಟ್ಲದಲ್ಲಿ ನಡೆಯಲಿದೆ.
ಅಪರಾಹ್ನ 1.30 ಕ್ಕೆ ತೆಂಕು ಬಡಗುತಿಟ್ಟಿನ ದ್ವಂದ್ವ...
















