Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ನಡೆದಿದೆ. ಈತನಿಗೆ ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ,...

ಮಂಗಳೂರು: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹೃದಯಾಘಾತದಿಂದ ನಿಧನ

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 2009ರ ಕರ್ನಾಟಕ ಬ್ಯಾಂಕ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದು ಮೂರು ಅವಧಿಗೆ ಬ್ಯಾಂಕ್ ನಾಯಕತ್ವ ವಹಿಸಿದ್ದರು....

ಕಿನ್ನಿಗೋಳಿ: ಟಿಪ್ಪರ್ ಗೆ ಕಾರು ಡಿಕ್ಕಿ; ಓರ್ವ ಮೃತ್ಯು..!!

ಕಿನ್ನಿಗೋಳಿ: ಟಿಪ್ಪರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಮೂರು ಕಾವೇರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ. ಐಕಳ...

ವಿಟ್ಲ : ವಿಟ್ಲ ಮೂಡ್ನೂರು ಗ್ರಾಮಪಂಚಾಯತ್ ಅಧ್ಯಕ್ಷರಾಗಿ ಪುನೀತ್ ಮಾಡತ್ತಾರ್ ಉಪಾಧ್ಯಕ್ಷರಾಗಿ ರೋಹಿಣಿ.ಡಿ ಆಯ್ಕೆ

ವಿಟ್ಲ: ವಿಟ್ಲ ಮೂಡ್ನೂರು ಗ್ರಾಮಪಂಚಾಯತ್ ಅಧ್ಯಕ್ಷರಾಗಿ ಪುನೀತ್ ಮಾಡತ್ತಾರ್ ಹಾಗೂ ಉಪಾಧ್ಯಕ್ಷರಾಗಿ ರೋಹಿಣಿ ಡಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಇವರನ್ನು ನೋಡೆಲ್ ಅಧಿಕಾರಿ ನಂದನ್ ಶೆಣೈ  ಅಧಿಕೃತವಾಗಿ ಘೋಷಣೆ ಮಾಡಿದರು. ಮಾಜಿ ಶಾಸಕರಾದ  ಸಂಜಿವ...

ಜ್ಯೋತಿಷಿಯ ಪುತ್ರನನ್ನು ಸಿನಿಮೀಯ ರೀತಿಯಲ್ಲಿಕಿಡ್ನಾಪ್ ಮಾಡಿದ ಯುವಕ ; ಆರೋಪಿ ಬಂಧನ

ಜ್ಯೋತಿಷಿಯ 18 ವರ್ಷದ ಪುತ್ರನನ್ನು ಕಿಡ್ನಾಪ್​ ಮಾಡಿದ ಘಟನೆ ಆಗಸ್ಟ್​ 4ರಂದು ಬೆಂಗಳೂರಿನಲ್ಲಿ ನಡೆದಿದ್ದು  ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿ ಅರ್ಜುನ್ ನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ಅರ್ಜುನ್​​ ಮೂಲತಃ ತುಮಾಕೂರಿನವನು.  ಬೆಂಗಳೂರಿನಲ್ಲಿ...

ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನ; ಪತ್ನಿಗೆ ಕಣ್ಣೀರ ವಿದಾಯ ಹೇಳಿದ ಚಿನ್ನಾರಿ ಮುತ್ತ

ಸ್ಯಾಂಡಲ್‌ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆ ಇಂದು (ಆಗಸ್ಟ್ 9) ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿತು. ಈಡಿಗ ಪದ್ಧತಿಯಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ಮಾಡಲಾಯಿತು. ಪತ್ನಿಯ ಅಂತಿಮ ವಿದಾಯದ ವೇಳೆ...

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು

ಶಾಲಾ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ನಿರ್ಮಲ ಕಾನ್ವೆಂಟ್ ನಲ್ಲಿ ಎಸ್ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಿಲಿಶ್(15) ಹೃದಯಾಘಾತದಿಂದ...

ಪುತ್ತೂರು: ತೆಂಗಿನಕಾಯಿ ಕೀಳುವಾಗ ಮರದಿಂದ ಬಿದ್ದು ಮಹಿಳೆ ಮೃತ್ಯು..!!

ಪುತ್ತೂರು: ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದ...

ನನ್ನ ಮಗಳನ್ನು ಕೊಂದ ರಾಕ್ಷಸರಿಗೆ ಅವಳನ್ನು ತಿನ್ನಬಹುದಿತ್ತಲ್ಲವೇ..? ಸೌಜನ್ಯ ತಾಯಿ ಸುಳ್ಯದ ಪ್ರತಿಭಟನಾ ಸಭೆಯಲ್ಲಿ...

ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ನಿನ್ನೆ ಸುಳ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಈ...

ಕಲ್ಲಡ್ಕ: (ಆ.13) ಹಿಂದು ಜಾಗರಣಾ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಹಾಗೂ...

ಕಲ್ಲಡ್ಕ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ ವಾಹನ ಜಾಥಾ ಕಾರ್ಯಕ್ರಮವು ಆ.13ರಂದು ಸಂಜೆ 4ಗಂಟೆಗೆ ಉಮಾಶಿವ ದೇವಸ್ಥಾನ ಗೇರುಕಟ್ಟೆ ಕಲ್ಲಡ್ಕದಲ್ಲಿ...
error: Content is protected !!