Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ಚಿಕಿತ್ಸೆಗೆಂದು ಕರೆತಂದಿದ್ದ 45ದಿನದ ಹೆಣ್ಣುಮಗು ಸಾವು; ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ-...

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದ 45ದಿನದ ಹೆಣ್ಣುಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕಾರು ನಿವಾಸಿಯಾಗಿರುವ ಬಾಲಕೃಷ್ಣ-ಸವಿತಾ ದಂಪತಿ ತಮ್ಮ 45ದಿನದ ಮಗುವಿಗೆ ಕಫ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳವಾರ ಬೆಳ್ತಂಗಡಿ ಸರಕಾರಿ...

ಪುತ್ತೂರು: ಊಟದಲ್ಲಿ ವಿಷವಿಕ್ಕಿ ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳ ಹತ್ಯೆ; ಬ್ಯಾಗ್‌ಗಳಲ್ಲಿ ತುಂಬಿ ಪೊದೆಯಲ್ಲಿ...

ಪುತ್ತೂರು: ಬನ್ನೂರು ಗ್ರಾಮದ ಅಡೆಂಚಿನಡ್ಕ- ಕುಂಟ್ಯಾನ ರಸ್ತೆಯಲ್ಲಿ ಸದಾಶಿವ ಕಾಲೊನಿ ಪರಿಸರದಲ್ಲಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿ ಬಿಸಾಡಲಾಗಿದೆ. ಅಡೆಂಚಿನಡ್ಕ, ಕುಂಟ್ಯಾನ, ಸದಾಶಿವ ಕಾಲೋನಿಯಲ್ಲಿನ ನಿವಾಸಿಗಳು ಸಾಕಿರುವ ನಾಯಿಗಳೇ...

ಮಂಗಳೂರು: ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿ; ತಲೆಮರೆಸಿಕೊಂಡಿದ್ದ ಆರೋಪಿ...

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಆರೋಪಿಯನ್ನು ಮೆನ್ನಬೆಟ್ಟು ಗ್ರಾಮದ ಉಲ್ಲಂಜೆಯ ಮೊಹಮ್ಮದ್ ನೌಷದ್...

ಉಡುಪಿ: ತಾಯಿ-ಮಗಳು ನಾಪತ್ತೆ; ಪತ್ತೆಗಾಗಿ ಮನವಿ

ಉಡುಪಿ: ಮನೆಯಿಂದ ಹೊರಗೆ ಹೋದ ತಾಯಿ -ಮಗಳು ನಾಪತ್ತೆಯಾದ ಘಟನೆ ಉಡುಪಿ ನಗರದ ನಯಂಪಳ್ಳಿಯಲ್ಲಿ ನಡೆದಿದೆ. ನಯಂಪಳ್ಳಿ ನಿವಾಸಿ ಅಕ್ಷತಾ (32) ಹಾಗೂ ಮಗಳು ಖುಷಿ (9) ಏಪ್ರಿಲ್ 30 ರಂದು ಮನೆಯಿಂದ ಹೊರಗೆ...

ವಿಟ್ಲ: (ಆ.20) ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಿಂದೂ ಹೋರಾಟ ಸಮಿತಿ ವಿಟ್ಲ...

ವಿಟ್ಲ: ಧರ್ಮಸ್ಥಳದಲ್ಲಿ ಭೀಕರವಾಗಿ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ನೈಜ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಹಿಂದೂ ಹೋರಾಟ ಸಮಿತಿ ವಿಟ್ಲ ತಾಲೂಕು ವತಿಯಿಂದ ಬೃಹತ್‌ ಪ್ರತಿಭಟನಾ...

ಉಡುಪಿ: ಗೆಳೆಯರ ಬಳಗ ಪೆರ್ಡೂರು ಇದರ ವತಿಯಿಂದ 8ನೇ ವರ್ಷದ ಆಟಿಡೊಂಜಿ ಕೆಸರ್ದ ಗೊಬ್ಬು...

ಉಡುಪಿ: ಗೆಳೆಯರ ಬಳಗ ಪೆರ್ಡೂರು ಇದರ ವತಿಯಿಂದ ಆ.6 ರಂದು ಪೆರ್ಡೂರಿನಲ್ಲಿ 8ನೇ ವರ್ಷದ ಆಟಿಡೊಂಜಿ ಕೆಸರ್ದ ಗೊಬ್ಬು ಕಾರ್ಯಕ್ರಮ ನಡೆಯಿತು. ಉದಯ ಕುಮಾರ್ ಶೆಟ್ಟಿ ಮುನಿಯಲು ಕಾರ್ಯಕ್ರಮವನ್ನು ಉದ್ಘಾಟಸಿ ಶುಭ ಹಾರೈಸಿದರು. ಸಭಾ...

ನೆಲ್ಯಾಡಿ: ಮಹಿಳೆ ಜತೆ ಅಸಭ್ಯ ವರ್ತನೆ; ಪ್ರಶ್ನಿಸಲು ಹೋದ ಪತಿ ಮೇಲೆ ಹಲ್ಲೆ ನಡೆಸಿ...

ನೆಲ್ಯಾಡಿ: ಮಹಿಳೆ ಜೊತೆ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ್ದು, ವಿಚಾರಿಸಲು ಹೋದ ಮಹಿಳೆಯ ಪತಿಗೆ ತಲವಾರು ತೋರಿಸಿ ಜೀವಬೆದರಿಕೆಯೊಡ್ಡಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನನ್ವಯ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ...

ನಿನ್ನೆ ರಾತ್ರಿ ಬೆಂಗಳೂರು ತಲುಪಿದ ಸ್ಪಂದನಾ ಮೃತದೇಹ; ತಡರಾತ್ರಿಯಿಂದಲೇ ಅಂತಿಮ ದರ್ಶನಕ್ಕೆ ಅವಕಾಶ-ಹರಿಶ್ಚಂದ್ರ ಘಾಟ್‌ನಲ್ಲಿ...

ಬೆಂಗಳೂರು:ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ಬೆಂಗಳೂರಿಗೆ ಆಗಮಿಸಿದೆ. ಥಾಯ್‌ ಏರ್‌ವೇಸ್ ಮೂಲಕ ಬ್ಯಾಂಕಾಕ್‌ನಿಂದ ಹೊರಟ ವಿಮಾನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಗಳವಾರ ರಾತ್ರಿ 11:50ರ ವೇಳೆಗೆ ಆಗಮಿಸಿದೆ. ಥಾಯ್‌...

ಕಾಸರಗೋಡು: ಮಾತನಾಡುತ್ತಿರುವಾಗಲೇ ಮೊಬೈಲ್ ಸ್ಫೋಟ; ವ್ಯಕ್ತಿಗೆ ಗಾಯ

ಕಾಸರಗೋಡು: ಮೊಬೈಲ್ ಸ್ಫೋಟಗೊಂಡು ವ್ಯಕ್ತಿಗೆ ಗಾಯವಾಗಿರುವ ಘಟನೆ ಕಾಸರಗೋಡಿನ ಪರಪ್ಪ ಬಳಿ ನಡೆದಿದೆ. ಪಳ್ಳತುಮೂಲೆಯ ರವೀಂದ್ರನ್ ಗಾಯಗೊಂಡವರು. ಬೆಳಗ್ಗೆ ಮನೆಯಲ್ಲಿ ಅವರು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಮೊಬೈಲ್ ಸ್ಫೋಟಗೊಂಡಿದೆ. ಇದರಿಂದ ಅವರ ಬಲಕೈಗೆ ಗಾಯಗಳಾಗಿವೆ....

‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಾಡಿಗೆ; ಪುತ್ತಿಲ ಪರಿವಾರ ವತಿಯಿಂದ ಸೌಜನ್ಯಳ ಸಾವಿಗೆ ...

11 ವರ್ಷಗಳ ಹಿಂದೆ  ಅತ್ಯಾಚಾರ ನಡೆದು ಕೊಲೆಯಾದ ಸಹೋದರಿ ಸೌಜನ್ಯ ಪ್ರಕರಣಕ್ಕೆ  ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆಂದು ಒತ್ತಾಯಿಸಿ ಆಗಸ್ಟ್ 14 ರಂದು  ಪುತ್ತಿಲ ಪರಿವಾರದ...
error: Content is protected !!