Monday, July 27, 2026
spot_imgspot_img
spot_imgspot_img
Home Tags Vtv

Tag: vtv

ಸುಬ್ರಮಣ್ಯ: ಲಾಡ್ಜ್‌ನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ: ಪ್ರಕರಣ ದಾಖಲು

ಕಡಬ: ಸುಬ್ರಮಣ್ಯ ಗ್ರಾಮದ ಅಜ್ಜಿಹಿತ್ಲು ಸಮೀಪದ ಲಾಡ್ಜ್‌ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ರಾಮನಗರ ಜಿಲ್ಲೆಯ ಉಚ್ಚಮ್ಮನದೊಡ್ಡಿ ನಿವಾಸಿ ಮಧು ಎಸ್. (30) ಅವರು ಜುಲೈ 8ರಂದು...

2017ರ ಪುತ್ತೂರು ದರೋಡೆ ಪ್ರಕರಣ: 41 ಬಾರಿ ದಸ್ತಗಿರಿ ವಾರೆಂಟ್ ಅದೇಶವಾಗಿದ್ದ ಆರೋಪಿಯ ಬಂಧನ

ಪುತ್ತೂರು: 2017ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ...

ಪುತ್ತೂರು ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಪದಾಧಿಕಾರಿಗಳ...

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಮಂಡಲ ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆಯು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪ್ರಸ್ತುತ ಕರ್ನಾಟಕದಲ್ಲಿ ನಡೆಯುತ್ತಿರುವ SIR ಅಭಿಯಾನ, ಮುಂದೆ ನಡೆಯುವ ಸ್ವಚ್ಛತಾ ಅಭಿಯಾನ,...

ಬೆಂಗಳೂರು: ಮಗು ಬೇಡವೆಂದು 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೆ ಯತ್ನ;...

ಬೆಂಗಳೂರು: ಮಗು ಬೇಡವೆಂಬ ಕಾರಣಕ್ಕೆ 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ. ಕುತ್ತಿಗೆ ಬಿಗಿದ ಬಳಿಕ ಪತ್ನಿ...

ಮಣಿಪಾಲ: ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಶಾಲಾ ಬಸ್ – ಏಳು ಮಂದಿ...

ಮಣಿಪಾಲ: ಶಾಲಾ ಬಸ್ಸೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ಇಂದು ಬೆಳಗ್ಗೆ ನಡೆದಿದೆ. ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ...

ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ – 28 ಮಂದಿ ಸಜೀವ ದಹನ

ಬೀಜಿಂಗ್‌: ಶೂ ರಾಜಧಾನಿ ಎಂದೇ ಹೆಸರಾದ ಆಗ್ನೇಯ ಚೀನಾದ ಜಿಂಜಿಯಾಂಗ್‌ನ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ 28 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಗ್ನಿ ಅವಘಡದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌...

ಪುತ್ತೂರು: ಯುವತಿಗೆ ಚಾಕು ತೋರಿಸಿದ ಪ್ರಕರಣ; ಯುವತಿಯ ತಂದೆ ಮತ್ತು ಇತರರ ಮೇಲೆ ಪ್ರಕರಣ...

ದೂರು ನೀಡಿದ ಯುವತಿ; ಬಿಜೆಪಿ ಪ್ರಮುಖರಿಂದ ಯುವತಿ ಮನೆಗೆ ಭೇಟಿ- ಪ್ರತಿಭಟನೆಗೆ ಸಿದ್ಧತೆ..!! ಪುತ್ತೂರು:ಯುವಕನೋರ್ವ ಚಾಕು ಹಿಡಿದುಕೊಂಡು ತನ್ನ ಮುಂದೆ ಹೋದ ಮತ್ತು ತಂಡದ ಜೊತೆ ವಾಹನವೊಂದರಲ್ಲಿ ತೆರಳಿರುವುದನ್ನು ಗಮನಿಸಿದ ಯುವತಿ, ಚಾಕು ತೋರಿಸಿ...

ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಆರು ಮಂದಿ ಪಾರು

ಬೆಳ್ತಂಗಡಿ: ಎರಡು ಕಾರುಗಳು ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದು, ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡ ಘಟನೆ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ...

ಭಾರೀ ಮಳೆಗೆ ಕೋಝಿಕ್ಕೋಡ್ ರೈಲು ನಿಲ್ದಾಣದ 137 ವರ್ಷ ಹಳೆಯ ಗಡಿಯಾರ ಗೋಪುರ ಕುಸಿತ

ತಿರುವನಂತಪುರಂ: ಐತಿಹಾಸಿಕ ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ಗುರುವಾರ ನವೀಕರಣ ಕಾರ್ಯ ನಡೆಯುತ್ತಿರುವಾಗ ಶತಮಾನಗಳಷ್ಟು ಹಳೆಯದಾದ ಗಡಿಯಾರ ಗೋಪುರ ಕುಸಿದು ಬಿದ್ದಿದ್ದು, ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೋಝಿಕ್ಕೋಡ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2...

ಚಿಕ್ಕಬಳ್ಳಾಪುರ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್..!

ಚಿಕ್ಕಬಳ್ಳಾಪುರ: ಅತಿ ವೇಗವಾಗಿ ಬಂದ ಪೆಟ್ರೋಲ್‌ ಟ್ಯಾಂಕರ್‌ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಬಳಿ ನಡೆದಿದೆ. ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಹೇಳಲಾಗುತ್ತಿದ್ದು,...
error: Content is protected !!