Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಪಟ್ಟಣ ಪಂಚಾಯತ್‌ನಲ್ಲಿ ಸಾಮಾನ್ಯ ಸಭೆ..!

ಟೆಂಡರ್‌ದಾರ ಮಹೇಶ್ ದಾಸ್ ಪಟ್ಟಣ ಪಂಚಾಯತ್‌ನ ಮುಂದಿನ ಯಾವುದೇ ಟೆಂಡರ್‌ನಲ್ಲಿ ಭಾಗವಹಿಸುವಂತಿಲ್ಲ..! ಸರ್ವಾನುಮತದಿಂದ ಸಭೆಯಲ್ಲಿ ನಿರ್ಣಯ..! ವಿಟ್ಲ: ಪಟ್ಟಣ ಪಂಚಾಯತ್‌ನ ಸಭಾಂಗಣದಲ್ಲಿ ಅಧ್ಯಕ್ಷರು ಕರುಣಾಕರ ನಾಯ್ತೊಟ್ಟುರವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಪಂಚಾಯತ್‌ ಉಪಾಧ್ಯಕ್ಷರು,...

ಅಸ್ಸಾಂ: ಅಧಿಕಾರದತ್ತ ಬಿಜೆಪಿ: 126 ಸ್ಥಾನಗಳಲ್ಲಿ 90ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ

ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 20 ಸ್ಥಾನಗಳಲ್ಲಿ ಮುನ್ನಡೆ ಅಸ್ಸಾಂ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ರಾಜ್ಯದ 126 ಸ್ಥಾನಗಳಲ್ಲಿ 90 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 20ಕ್ಕೂ...

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಒಲಿದ ಜಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಯಭೇರಿ ಬಾರಿಸಿದ್ದಾರೆ. ಇಂದು ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಜಯಭೇರಿ...

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌!

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು...

ಹಾಸನ: ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕೊಲೆಯಲ್ಲಿ ಅಂತ್ಯ

ಹಾಸನ: ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಲೈಂಗಿಕ ಕ್ರಿಯೆಗೆ ಒಪ್ಪದ ಕಾರಣ ಸಿಟ್ಟಿಗೆದ್ದ ವ್ಯಕ್ತಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ,...

ಬೆಂಗಳೂರು: ಮನೆಯ ಮುಂದೆ ಆಟೋ ನಿಲ್ಲಿಸಿದ್ದಕ್ಕಾಗಿ ಚಾಲಕನ ಕೊಲೆ

ಬೆಂಗಳೂರು: ಮನೆಯ ಮುಂದೆ ಆಟೋ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಪಕ್ಕದಮನೆ ವ್ಯಕ್ತಿಯೊಬ್ಬ ಜಗಳ ಮಾಡಿ ಹಲ್ಲೆ ನಡೆಸಿ ಆಟೋ ಚಾಲಕನನ್ನು ಕೊಲೆಗೈದಿರುವ ಘಟನೆ ಜೆ.ಜೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೆ.ಜೆ.ನಗರದ 9ನೇ ಮುಖ್ಯ...

ಪಂಚ ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ನವದೆಹಲಿ: ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿ ವಿಧಾನಸಭಾ ಚುನಾವಣೆಗಳ ಹಾಗೂ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದಲೇ ಮತ...

ಚೆನ್ನೈ: ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

ಚೆನ್ನೈ: ಫ್ಲೈಟ್‌ನಲ್ಲಿ 2 ಬಾರಿ ವಾಂತಿ ಮಾಡಿಕೊಂಡ ಪ್ರಯಾಣಿಕ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ನಿರ್ಗಮನ ದ್ವಾರದಿಂದ ಹಾರಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ಚೆನ್ನೈ...

ಬೆಂಗಳೂರು: ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ –ಸ್ವಾಮಿಯ ಮುಖವಾಡ ಕಳಚಿದ ಮಹಿಳೆ

ಬೆಂಗಳೂರು: ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕ ಸ್ವಾಮೀಜಿಯ ಮುಖವಾಡವನ್ನ ಸಂತ್ರಸ್ತ ಮಹಿಳೆಯೊಬ್ಬರು ಕಳಚಿರುವ ಘಟನೆ ಘಟನೆ ಚೆನ್ನಮಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜ್ಯೋತಿಷ್ಯ ಹಾಗೂ ಸಂಖ್ಯಾಶಾಸ್ತ್ರದ ಹೆಸರಲ್ಲಿ...

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆಗೈದ ವೃದ್ಧ

ಮುಂಬೈ: ಮಹಾರಾಷ್ಟ್ರದ ಪುಣೆಯ ಹಳ್ಳಿಯೊಂದರಲ್ಲಿ 65 ವರ್ಷದ ವೃದ್ಧನೊಬ್ಬ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಭೀಮರಾವ್‌ ಕಾಂಬಳೆ ಎಂಬಾತ ಈ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು...
error: Content is protected !!