Tag: vtv
ವಿಟ್ಲ: ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ; ಮೂವರು ವಶಕ್ಕೆ, ಆರು ಮಂದಿ ಪರಾರಿ
ವಿಟ್ಲ: ಗುಡ್ಡ ಪ್ರದೇಶದಲ್ಲಿ ನಡೆಯುತ್ತಿದ್ದ ಅಂದರ್-ಬಾಹರ್ ಇಸ್ಪೀಟ್ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ವೀರಕಂಭ ಗ್ರಾಮದ ಎರ್ಮೆಮಜಲಿನಲ್ಲಿ ನಡೆದಿದೆ.
ಎರ್ಮೆಮಜಲು ಸರಕಾರಿ ಗುಡ್ಡ ಜಾಗದಲ್ಲಿ ಅಂದರ್-ಬಾಹರ್ ಎಂಬ ಇಸ್ಪೀಟು...
ಪುತ್ತೂರು: ಅಡಿಕೆ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ- ಲಕ್ಷಾಂತರ ರೂ. ಮೌಲ್ಯದ ಸೊತ್ತು...
ಪುತ್ತೂರು: ಅಡಿಕೆ ಕಳವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾವು ಅಮ್ಚಿನಡ್ಕ ನಿವಾಸಿ ಕಿರಣ್ ಕುಮಾರ್, ಕಾವು ಅಮ್ಚಿನಡ್ಕ ನಿವಾಸಿ ಸಂತೋಷ್ ಬಂಧಿತ ಆರೋಪಿಗಳು.
ಪುತ್ತೂರಿನ ಮಾಡ್ನೂರು ಗ್ರಾಮದ...
ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಆಕ್ಟೀವಾ ಸವಾರನಿಗೆ ಗಾಯ- ಆಸ್ಪತ್ರೆಗೆ ದಾಖಲು
ವಿಟ್ಲ: ಕಲ್ಲಡ್ಕ-ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಮುಂಭಾಗದಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ನಡೆದಿದೆ.
ಉಕ್ಕುಡ ನಿವಾಸಿ ಅಬ್ದುಲ್ಲ ಕುಂಞ ಅವರು ಗಾಯಗೊಂಡ ವ್ಯಕ್ತಿ...
10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಾಂಶುಪಾಲ ಅರೆಸ್ಟ್
ವರ್ತೂರಿನಲ್ಲಿ 2ನೇ ತರಗತಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಪ್ರಾಂಶುಪಾಲನೇ ಅತ್ಯಾ ಚಾರವೆಸಗಿ ವಿಕೃತಿ ಮೆರೆದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಗುಂಜೂರಿನ ಖಾಸಗಿ ಶಾಲೆಯ ಪ್ರಾಂಶುಪಾಲ ಹಾಗೂ ಮಾಲೀಕ ವರ್ತೂರಿನ...
ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಆಲೋಕ್ ಮೋಹನ್ ನೇಮಕ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹಾಗೂ 1987ನೇ ಬ್ಯಾಚ್ನ ಡಾ| ಆಲೋಕ್ ಮೋಹನ್ ಅವರನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕರರಾಗಿ ನೇಮಿಸಿ ರಾಜ್ಯ ಸರಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಹಿಂದೆ ಕರ್ನಾಟಕದ...
ಅಡ್ಕಸ್ಥಳದಲ್ಲಿ ಕಾರು ಅಪಘಾತ; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು
ಬದಿಯಡ್ಕ: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಪೆರ್ಲದ ಯುವಕನೋರ್ವ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ನಡೆದಿದೆ. ಶೇಣಿ ಮಣಿಯಂಪಾರೆ ಮಣ್ಣಂಗಳದ ಜಾನು ನಾಯ್ಕ್ ರವರ ಪುತ್ರ ಎನ್. ಜೆ....
ವಿಟ್ಲ: (ಆ.6) ಚಂದಳಿಕೆ ಯುವಕೇಸರಿ ಅಬೀರಿ ಅತಿಕಾರಬೈಲು (ರಿ.) ಇದರ ವತಿಯಿಂದ ಪುತ್ತೂರು ಶಾಸಕ...
ವಿಟ್ಲ: ಚಂದಳಿಕೆ ಯುವಕೇಸರಿ ಅಬೀರಿ ಅತಿಕಾರಬೈಲು (ರಿ.) ಇದರ ವತಿಯಿಂದ ಆ.6 ರಂದು ಬೆಳಿಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರಿಗೆ ಗೌರವಾರ್ಪಣೆ ಹಾಗೂ ವನಮಹೋತ್ಸವ ಮತ್ತು...
ನಾಳೆ (ಆ.6) ಬಂಟರ ಸಂಘ ಮಾಣಿ ವಲಯ (ರಿ) ಬಂಟ್ವಾಳ ತಾಲೂಕು ವತಿಯಿಂದ ‘ಆಟಿಡೊಂಜಿ...
ಬಂಟರ ಸಂಘ ಮಾಣಿ ವಲಯ (ರಿ) ಬಂಟ್ವಾಳ ತಾಲೂಕು ವತಿಯಿಂದ ಆಟಿಡೊಂಜಿ ಕೂಟ 6/8/2023 ನೇ ಆದಿತ್ಯವಾರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾನಗರ ಪಾಳ್ಯ ಪೆರಾಜೆ ಮಾಣಿಯಲ್ಲಿ ನಡೆಯಲಿದೆ.
ಬೆಳಗ್ಗೆ ದೀಪಪ್ರಜ್ವಲನೆ, ಬಳಿಕ...
ಬಂಟ್ವಾಳ: (ಆ.6) ಬಂಟರ ಸಂಘ ಕಲ್ಲಡ್ಕ ವಲಯದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ
ಬಂಟ್ವಾಳ: ಬಂಟರ ಸಂಘ ಕಲ್ಲಡ್ಕ ವಲಯದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ.6 ಬಂಟ್ವಾಳ ತಾ.ಮರಾಠಿ ಸಮಾಜ ಸೇವಾ ಸಂಘ(ರಿ.), ಪೂರ್ಲಿಪಾಡಿಮ ಕಲ್ಲಡ್ಕದಲ್ಲಿ ತುಳುನಾಡಿನ ವೈವಿಧ್ಯಮಯ ಆಟಿಯ ತಿಂಡಿ-ತಿನಿಸುಗಳ ಗಮ್ಮತ್ತಿನೊಂದಿಗೆ ನಡೆಯಲಿದೆ.
ಬೆಳಿಗ್ಗೆ ಗಂಟೆ...
ಸ್ನಾನ ಮಾಡುವ ವೀಡಿಯೊ ಮಾಡಿದ ಯುವಕನ ಬಂಧನ
ಮಂಗಳೂರು: ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನೋರ್ವನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ.
ಆರೋಪಿ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22)...
















