Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಕಡಬ: ಆಸ್ಪತ್ರೆಗೆಂದು ತೆರಳಿದ್ದ ವಿವಾಹಿತ ಮಹಿಳೆ ನಾಪತ್ತೆ

ಕಡಬ: ಡೆಂಟಲ್‌ ಕ್ಲಿನಿಕ್‌ಗೆಂದು ಸುಬ್ರಹ್ಮಣ್ಯದ ಆಸ್ಪತ್ರೆಯೊಂದಕ್ಕೆ ತೆರಳಿದ್ದ ವಿವಾಹಿತ ಮಹಿಳೆ ಕಾಣೆಯಾದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಮಹಿಳೆ ತಂದೆ ದೂರು ದಾಖಲಿಸಿದ್ದಾರೆ. ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ...

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಮಹಾತಾಯಿ

ತಾಯಿಯೊಬ್ಬಳು ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ. ಈಕೆ ಇನ್ನೊಬ್ಬ ಮಹಿಳೆಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ...

ವಿಟ್ಲ: ನಕಲಿ ದಾಖಲೆ ಸೃಷ್ಟಿಸಿ ಟ್ರಸ್ಟ್ ಹಣ ದುರುಪಯೋಗ; ಜನಪ್ರಿಯ ಸೆಂಟ್ರಲ್ ಶಾಲಾ ಟ್ರಸ್ಟಿಗಳ...

ವಿಟ್ಲ: ಟ್ರಸ್ಟ್ ಕಾರ್ಯದರ್ಶಿಯ ಗಮನಕ್ಕೆ ತಾರದೆ, ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ದುರುಪಯೋಗ ಪಡಿಸಿದ ವಿಟ್ಲ ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಶಾಲೆಯ ಟ್ರಸ್ಟಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ...

ಪತ್ನಿ ಹಾಗೂ ಪೋಷಕರಿಂದ ಕಿರುಕುಳ; ಮನನೊಂದು ನವವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ

ನವವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕರಿಯಪ್ಪನಗುಡಿ ಗ್ರಾಮದಲ್ಲಿ ನಡೆದಿದೆ. ಕಿರಣ್ ಬಿ.ಬಿ. (26) ಮೃತ ದುರ್ದೈವಿ. ಮೂಲತಃ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದವನಾದ ಕಿರಣ್, ಬೇಕರಿ...

ಮೊಬೈಲ್‌ ಚಾರ್ಜರ್‌ನ ಶಾಕ್ ತಗುಲಿ ಎಂಟು ತಿಂಗಳ ಪುಟ್ಟ ಕಂದಮ್ಮ ಮೃತ್ಯು..!!

ಮೊಬೈಲ್‌ ಚಾರ್ಜರ್‌ನಿಂದ ಶಾಕ್ ತಗುಲಿ ಎಂಟು ತಿಂಗಳ ಪುಟ್ಟ ಮಗುವೊಂದು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಕಾರವಾರದ ಸಿದ್ಧರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿದ್ದರ ಗಾಮದ ನಿವಾಸಿಯಾಗಿರುವ ಸಂತೋಷ ಕಲ್ಕುಡ್ಕರ್ ಹಾಗೂ ಸಂಜನಾ...

ಕಾರ್ಕಳ: ನೀರಿನ ಹೊಂಡಕ್ಕೆ ಬಿದ್ದು ಮಗು ಮೃತ್ಯು

ಕಾರ್ಕಳ: ಮೂರು ವರ್ಷದ ಮಗುವೊಂದು ನಡೆದುಕೊಂಡು ಹೋಗುತ್ತಿದ್ದ ವೇಳೆ ಹೊಂಡದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರು ರಮನೆ ಜೆಡ್ಡು ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕೃತಿಕಾ (3ವರ್ಷ)...

ವಿಟ್ಲ: ಪುಣಚ ಗ್ರಾಮದ ಸರಕಾರಿ ಶಾಲಾ ಮಕ್ಕಳಿಗೆ ಹಿಂದೂ ಸಮಾಜ ಸೇವಕರಿಂದ ಉಚಿತ ಬ್ಯಾಗ್...

ವಿಟ್ಲ: ಸೇವಾಹಿ ಪರಮೋ ಧರ್ಮಹಃ ಎಂಬ ಧ್ಯೇಯದೊಂದಿಗೆ ಪುಣಚ ಗ್ರಾಮದ ಸರಕಾರಿ ಶಾಲಾ ಮಕ್ಕಳಿಗೆ ಸುಮಾರು 40 ಸ್ಕೂಲ್ ಬ್ಯಾಗ್ ಗಳನ್ನು ಸಮಾಜ ಸೇವಕರರು ವಿತರಣೆ ಮಾಡಿದರು. ಈ ಸಂಧರ್ಭದಲ್ಲಿ ಸಂಘದ ಪ್ರಮುಖರಾದ ವಿಶ್ವನಾಥ...

ಮುಲ್ಕಿ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ..!

ಮುಲ್ಕಿ: ಪಾವಂಜೆ ಬಳಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಬೆನೆಟ್ ಕರ್ಕಡ(67) ಎಂದು ಗುರುತಿಸಲಾಗಿದೆ. ಮೃತರು ಕಳೆದ ಹಲವಾರು...

ನೈತಿಕ ಪೊಲೀಸ್‌ಗಿರಿ ಐವರು ಹಿಂದು ಸಂಘಟನೆಯ ಕಾರ್ಯಕರ್ತರ ಬಂಧನ

ಕಾರ್ಕಳ: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರ ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿದ ಐವರು ಹಿಂದು ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜ್‌ವೊಂದರ ನಾಲ್ವರು ವೈದ್ಯರು ಹಾಗೂ...

ಕಾಸರಗೋಡು: ಕೆರೆಯಲ್ಲಿ ಮುಳುಗಿ ಬಾಲಕ ಮೃತ್ಯು; ಘಟನೆ ನೋಡಿದ ಮಹಿಳೆ ಹೃದಯಾಘಾತದಿಂದ ಮೃತ್ಯು..!!

ಕಾಸರಗೋಡು: ಬಾಲಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದನ್ನು ನೋಡಿದ ನೆರೆಮನೆಯ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಬಂಗಳಂ ಹಾಲಿನ ಸೊಸೈಟಿ ಬಳಿಯ ಜಮಾ ಅತ್ ಕ್ವಾರ್ಟರ್ಸ್‌ನಲ್ಲಿ ವಾಸವಾಗಿರುವ ಸೆಬಾಸ್ಟಿನ್ ಎಂಬುವರ ಪುತ್ರ ಅಲ್ವಿನ್...
error: Content is protected !!