Tag: vtv
ಸುಳ್ಯ : ನೇಣು ಬಿಗಿದು ಬಾಲಕ ಆತ್ಮಹತ್ಯೆ
ಸುಳ್ಯ: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಬಿಳಿಯಾರಿನಲ್ಲಿ ನಡೆದಿದೆ. ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎಂಬವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ.
ಬಾಲಕನ ತಾಯಿ ಶಮೀರಾ ಮಗಳ...
ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ; 9 ಮಂದಿಯ ಬಂಧನ
ಕಾರ್ಕಳ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾವನ್ನು ಸಿಗರೇಟಿನಲ್ಲಿ ಸುರುಳಿ ಸುತ್ತಿ ಸೇದುತ್ತಿದ್ದ ಹಾಗೂ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರತ್ಯೇಕ ಮೂರು ಪ್ರಕರಣದಲ್ಲಿ...
ಕಾಸರಗೋಡು: ಸಾಮಾಜಿಕ ಮುಂದಾಳು ಉದ್ಯಮಿ ಉಪ್ಪಳ ಕೊಡಿಬೈಲ್ ಯು.ನಾರಾಯಣ ಶೆಟ್ಟಿ ನಿಧನ
ಕಾಸರಗೋಡು: ಸಾಮಾಜಿಕ ಮುಂದಾಳು ಉದ್ಯಮಿ ಉಪ್ಪಳ ಕೊಡಿಬೈಲ್ ಯು.ನಾರಾಯಣ ಶೆಟ್ಟಿ(63ವರ್ಷ) ಮೆದುಳಿನ ರಕ್ತಸ್ರಾವದಿಂದ ನಿಧನರಾಗಿದ್ದಾರೆ.
ಜುಲೈ 30 ರಾತ್ರಿ ಎಂದಿನಂತೆ ಊಟ ಮಾಡಿ ಹತ್ತು ಗಂಟೆ ಸುಮಾರಿಗೆ ನಿಂತಲ್ಲೇ ಕುಸಿದ ಬಿದ್ದ ಪರಿಣಾಮವಾಗಿ ತಕ್ಷಣವೇ...
ವಿಟ್ಲ: ಪತ್ರಿಕಾ ದಿನಾಚರಣೆಯ ಪ್ರಯುಕ್ತ ಮಣಿಪಾಲ್ ಆರೋಗ್ಯ ಕಾರ್ಡ್ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಉಪನ್ಯಾಸ...
ವಿಟ್ಲ: ದೇಶದ ಸದ್ಯದ ಸ್ಥಿತಿಯಲ್ಲಿ ಎಲ್ಲಾ ಅಂಗಗಳೂ ಅಂಟಿಕೊಂಡು ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಂಥಾಲಯಗಳ ಬಳಕೆಯನ್ನು ವಿದ್ಯಾರ್ಥಿಗಳು ಹೆಚ್ಚು ಮಾಡುವ ಮೂಲಕ ಓದುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳಬೇಕು. ಒಳ್ಳೆಯ ವಿಚಾರಗಳನ್ನು ಸಮಾಜ ಸ್ವೀಕರಿಸುವ...
ಪುತ್ತೂರು: ಅಡಿಕೆ ಸಾಗಾಟದ ಲಾರಿಯಿಂದ ಲಕ್ಷಾಂತರ ರೂ. ಕಳವು ಪ್ರಕರಣ; ಆರೋಪಿ ಬಂಧನ
ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಣ ಕಳವು ಮಾಡಿದ ಆರೋಪಿಯನ್ನು ಪುತ್ತೂರು ಪೊಲೀಸರು ಮುಂಬಯಿಯಲ್ಲಿ...
ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!
ಉಪ್ಪಿನಂಗಡಿ: ಪಂಜಳ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.
ನದಿ ಬದಿಯ ಕೊಂಬೆಗೆ ಸಿಲುಕಿದಂತಿರುವ ಈ ಮೃತ ದೇಹದಲ್ಲಿ ಕೆಂಪು ಬಣ್ಣದ ರವಿಕೆ ಇದ್ದು, ಹಸಿರು...
ಇಂದಿನಿಂದ ನಂದಿನಿ ಹಾಲು, ಮೊಸರಿಗೆ ಪ್ರತಿ ಲೀ.ಗೆ 3 ರೂ. ಹೆಚ್ಚಳ
ನಂದಿನಿ ಹಾಲು ಪ್ರತಿ ಲೀಟರ್ಗೆ ಹಾಗೂ ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ.
ಜುಲೈ 21ರಂದು ಮುಖ್ಯಮಂತ್ರಿಗಳ...
ಮಾಣಿ: ಕೋಕ್ ಸಾಗಾಟದ ಲಾರಿ ಪಲ್ಟಿ; ಕಳಪೆ ಗುಣಮಟ್ಟದ ಮತ್ತು ಅಪಾಯಕಾರಿ ತಾತ್ಕಾಲಿಕ ರಸ್ತೆಗಳಿಂದ...
ಮಾಣಿ : ಮಂಗಳೂರಿನಿಂದ ಹಾಸನಕ್ಕೆ ಕೋಕ್ ಸಾಗಿಸುತ್ತಿದ್ದ ಲಾರಿ ಮಂಗಳವಾರ ಬೆಳಗಿನ ಜಾವ ಹಳೀರ ಬಳಿ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದಿದೆ ಡ್ರೈವರ್ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ...
ಉಡುಪಿ: ಅಲೆಗಳ ಹೊಡೆತಕ್ಕೆ ದೋಣಿ ಮುಳುಗಡೆ; ಓರ್ವ ಸಾವು
ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದದಲ್ಲಿ ಇಂದು ದೋಣಿ ಮುಳುಗಡೆಯಾದ ಘಟನೆ ನಡೆದಿದ್ದು, ಸಂದರ್ಭದಲ್ಲಿ ಓರ್ವ ಮೀನುಗಾರ ಸಮುದ್ರದಲ್ಲಿ ಜಲಸಮಾಧಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಲೆಗಳ ಹೊಡೆತಕ್ಕೆ ಸಿಲುಕಿ ಒಟ್ಟು ಎಂಟು ಮಂದಿಯಿದ್ದ...
ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ ; 39 ಮಂದಿ ಸಾವು
ಪಾಕಿಸ್ತಾನ ಅಫ್ಘಾನಿಸ್ತಾನ ಗಡಿಯ ಸಮೀಪವಿರುವ ಖಾರ್ ಪಟ್ಟಣದ ರಾಜಕೀಯ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟಗೊಂಡಿದ್ದರಿಂದ 39 ಮಂದಿ ಸಾವನ್ನಪ್ಪಿದ್ದಾರೆ. 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್ ರಾಜಕೀಯ ಪಕ್ಷದ ಕಾರ್ಯಕ್ರಮ ನಡೆಯುತ್ತಿದ್ದು, ...
















