Tag: vtv
ಬೆಳಗಾವಿ:ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು
ಬೆಳಗಾವಿ: ಈಜಲು ಹೋಗಿದ್ದ ಇಬ್ಬರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಗರದ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕಪಿಲೇಶ್ವರ ಹೊಂಡದಲ್ಲಿ ನಡೆದಿದೆ.
ನಗರದ ಶಿವಾಜಿ ನಗರದ ನಿವಾಸಿ ಶಿವಂ ಪರಶುರಾಮ ಸುಂಡೀಕರ್...
ಜೋಯಿಡಾದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
ಕಾರವಾರ: 7ನೇ ತರಗತಿ ಶಾಲಾ ಬಾಲಕಿಯೊಬ್ಬಳು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜೋಯಿಡಾ ತಾಲೂಕಿನ ಚಾಪೇಲಿ – ಗವಳಿವಾಡ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಗ್ರಾಮದ ಗಂಗು ಗವಳಿ (13) ಎಂದು ಗುರುತಿಸಲಾಗಿದೆ. ಬಾಲಕಿಗೆ ಯಾವುದೇ...
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ – ಗಂಭೀರ ಗಾಯ
ಹಾಸನ: ಸಕಲೇಶಪುರ ತಾಲೂಕಿನ ಎಡಕುಮೇರಿ – ಶಿರಬಾಗಿಲು ಮಾರ್ಗದ ರೈಲ್ವೇ ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದಿದೆ. ರೈಲು ಡಿಕ್ಕಿಯಾದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಾಯಾಳುವನ್ನು ಸಚಿನ್ (36)...
ದೆಹಲಿಯ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ; 9 ಮಂದಿ ಸಾವು
ನವದೆಹಲಿ: ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಕಟ್ಟಡದ ಎರಡನೇ ಮಹಡಿಯಲ್ಲಿ ನಸುಕಿನ 4 ಗಂಟೆ ಸುಮಾರಿಗೆ...
ಮದುವೆ ಸಾಲ ತೀರಿಸಲು ಮಗಳ ಮನೆಯಿಂದ 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ...
ಬೆಳಗಾವಿ: ಮದುವೆ ಸಾಲ ತೀರಿಸಲು ಮಗಳ ಮನೆಯಿಂದ 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ ಮಾಡಿಸಿಕ್ಕಿಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಪುತ್ರಿಯರ ಮದುವೆ ಸಾಲ...
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್
ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.62 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ.
ಬ್ಯಾಂಕಾಕ್‌ನಿಂದ ಬಂದ ಮೂವರು ಪ್ಯಾಸೆಂಜರ್ ಬಳಿ ಇದ್ದ 18.62 ಕೋಟಿ ರೂ....
ಬೆಂಗಳೂರು: ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದ ವಿದ್ಯಾರ್ಥಿ–ಖಾಸಗಿ ಬಸ್ ಹರಿದು ಸಾವು
ಬೆಂಗಳೂರು: ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದು ಖಾಸಗಿ ಬಸ್ ತಲೆ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ನಡೆದಿದೆ.
ವರುಣ್ (16) ಮೃತ ದುರ್ದೈವಿ. ಇಂದು ಬೆಳಗ್ಗೆ...
ಇರಾನ್ ಡ್ರೋನ್ ನಾಶ ಮಾಡಲು ಯುಎಇಗೆ ಲೇಸರ್ ಆಯುಧ ಕೊಟ್ಟ ಇಸ್ರೇಲ್!
ಟೆಲ್ ಅವೀವ್: ಇರಾನಿನ ಡ್ರೋನ್‌ಗಳನ್ನು ನಾಶಪಡಿಸಬಲ್ಲ ‘ಐರನ್ ಬೀಮ್’ ಎಂಬ ಲೇಸರ್ ಆಯುಧವನ್ನು ಇಸ್ರೇಲ್ ಯುಎಇಗೆ ಕಳುಹಿಸಿದೆ.
ಇರಾನ್ ಗಲ್ಫ್ ದೇಶಗಳ ಮೇಲೆ ದಾಳಿ ನಡೆಸುತ್ತಿದ್ದಾಗ ಇಸ್ರೇಲ್ ತನ್ನ ಐಕಾನಿಕ್ ಐರನ್ ಡೋಮ್ ವಾಯು...
ಮಂಡ್ಯ: ಕೆಆರ್‌ಎಸ್‌ನಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಮಗುಚಿದ ದೋಣಿ – ಯುವಕ ನಾಪತ್ತೆ
ಮಂಡ್ಯ: ಮೀನುಗಾರಿಕೆಗೆ ದೋಣಿಯಲ್ಲಿ ತೆರಳಿದ್ದ ವೇಳೆ ಬಿರುಗಾಳಿಗೆ ದೋಣಿ ಮಗುಚಿಕೊಂಡ ಪರಿಣಾಮ ಯುವಕ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ಹಿನ್ನೀರಿನಲ್ಲಿ ಜರುಗಿದೆ.
ಪಾಂಡವಪುರ ತಾಲೂಕಿನ ಗಿರಿಯಾರಹಳ್ಳಿ ಗ್ರಾಮದ ಮಧು...
ರಾಯಚೂರು: ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ
ರಾಯಚೂರು: ಮದುವೆ ಬ್ರೋಕರ್ ಹೆಸರಲ್ಲಿ ಹೆಣ್ಣು ತೊರಿಸುವುದಾಗಿ ಕರೆದು ಬೆದರಿಸಿ ಬೈಕ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಆರೋಪಿ ಕೊನೆಗೂ ರಾಯಚೂರಿನ ಕವಿತಾಳ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ಆರೋಪಿಯನ್ನು ದೊಡ್ಡಬಸವ ಎಂದು ಗುರುತಿಸಲಾಗಿದೆ.
ಹೆಣ್ಣು ನೋಡಲು ಬೈಕ್‌ನಲ್ಲಿ...
















