Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಕೆನಡಾದಲ್ಲಿ ವಿಮಾನ ಅಪಘಾತ – ಆರು ಮಂದಿ ಸಾವು

ಆಲ್ಬರ್ಟಾ ಪ್ರಾಂತ್ಯದ ಕ್ಯಾಲ್ಗರಿಯ ಪಶ್ಚಿಮಕ್ಕೆ ವಿಮಾನ ಅಪಘಾತ ನಡೆದು ಆರು ಜನರು ಸಾವನ್ನಪ್ಪಿದ್ದಾರೆ. ನಗರದ ಪಶ್ಚಿಮದಲ್ಲಿರುವ ಸ್ಪ್ರಿಂಗ್‌ ಬ್ಯಾಂಕ್ ವಿಮಾನ ನಿಲ್ದಾಣದಿಂದ ಪೈಲಟ್ ಮತ್ತು ಐವರು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವಿಮಾನವು ಅಪಘಾತಗೊಂಡು ಆರು ಜನರು...

ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​ ಪಲ್ಟಿ

ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಕಲಬುರಗಿ ನಗರದ ನಿವಾಸಿ ರಾಜು(45) ನಿನ್ನೆ ಮೃತಪಟ್ಟಿದ್ದರಿಂದ  ಮೃತದೇಹವನ್ನು ಬೆಂಗಳೂರಿನಿಂದ ಕಲಬುರಗಿಗೆ  ಸಾಗಿಸುವಾಗ...

5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಆರೋಪಿ ಅರೆಸ್ಟ್‌

5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಬಳಿಕ ಆಕೆಯ ಕತ್ತು ಹಿಸುಕಿ ಕೊಂದು ಗೋಣಿಚೀಲದಲ್ಲಿ ಮೃತದೇಹವನ್ನು ತುಂಬಿಸಿ ಹೂತುಹಾಕಿದ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ. ದುಷ್ಕೃತ್ಯ ನಡೆಸಿದ ಆರೋಪಿಯನ್ನುಪೊಲೀಸರು ಬಂಧಿಸಿದ್ದು, ಕುಡಿದ...

ಬಂಟ್ವಾಳ: ಅಭಿಮತ ವಾಹಿನಿಯ ಮುಖ್ಯಸ್ಥೆ ಮಮತಾ ಪ್ರವೀಣ್ ಶೆಟ್ಟಿ ಇವರಿಗೆ ಗೌರವ ಡಾಕ್ಟರೇಟ್ ಪದವಿ

ಬಂಟ್ವಾಳ: ಏಷ್ಯಾ ಅಂತರಾಷ್ಟ್ರೀಯ ಸಾಂಸ್ಕೃತಿಕ ಅಕಾಡೆಮಿ ಕೊಡ ಮಾಡುವ ಗೌರವ ಡಾಕ್ಟರೇಟ್ ಪದವಿಯು ಅಭಿಮತ ವಾಹಿನಿಯ ಮುಖ್ಯಸ್ಥೆ ಮಮತಾ ಪ್ರವೀಣ್ ಶೆಟ್ಟಿ ಇವರಿಗೆ ತಮಿಳುನಾಡಿನ ಕ್ಲಾರೆಪ್ಟ ಹೋಟೆಲ್ ನ ಸಭಾಂಗಣದಲ್ಲಿ ನಡೆದ ಅದ್ದೂರಿ...

ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್‌(ರಿ) ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ...

ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್‌(ರಿ) ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ ಇದರ ಬೆಳ್ಳಿಹಬ್ಬ ಕಾರ್ಯಕ್ರಮವು ಸೆ19ರಿಂದ ಸೆ 22ದವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ. ಇದರ...

ರಜೆ ಮೇಲೆ ಮನೆಗೆ ತೆರಳಿದ್ದ ಯೋಧ ನಾಪತ್ತೆ; ಭಯೋತ್ಪಾದಕರೇ ಕಿಡ್ಯಾಪ್‌ ಮಾಡಿರಬಹುದು ಎಂದು ಕುಟುಂಬಸ್ಥರ...

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಓರ್ವ ಸೇನಾ ಯೋಧ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಲಡಾಖ್ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ಲೈಟ್ ಇನ್‌ಫ್ರೆಂಟ್ರಿ ರೆಜಿಮೆಂಟ್‌ನ ರೈಫಲ್ ಮನ್ ಜಾವೈದ್ ಅಹ್ಮದ್ ವಾನಿ...

ಒಡಿಯೂರು ಶ್ರೀಗಳ ಜನ್ಮದಿನೋತ್ಸವ -ಗ್ರಾಮೋತ್ಸವ ಪ್ರಯುಕ್ತ ಪರಿಸರ ಸ್ವಚ್ಛತೆ ಕಾರ್ಯಕ್ರಮ

ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ - ಗ್ರಾಮೋತ್ಸವದ ಪ್ರಯುಕ್ತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ಸಹಸಂಸ್ಥೆಗಳ ವತಿಯಿಂದ ಕರೋಪಾಡಿ ಗ್ರಾಮದ ಕೇಂದ್ರ ಬಿಂದುವಾದ ಮಿತ್ತನಡ್ಕ ಪೇಟೆಯಲ್ಲಿ ಮಾಡಲಾಯಿತು. ಮಿತ್ತನಡ್ಕ ಮಲರಾಯಿ ದೈವಸ್ಥಾನ,...

ಪುತ್ತೂರು: ಸರಣಿ ಅಪಘಾತ; ದ್ವಿಚಕ್ರ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಆಟೋ ರಿಕ್ಷಾ, ಕಾರು ಹಾಗೂ ಆಕ್ಟೀವಾ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಆಕ್ಟೀವಾ ಚರಂಡಿಗೆ ಬಿದ್ದಿದೆ. ಗಾಯಾಳುವನ್ನು...

ವಿಟ್ಲ: ಜನಪ್ರಿಯ ಸೆಂಟ್ರಲ್ ಸ್ಕೂಲ್ ಕಂಬಳಬೆಟ್ಟಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ ಹಾಗೂ...

ವಿಟ್ಲ: ಮುಸ್ಲಿಂ ಸಮುದಾಯ ಒಕ್ಕೂಟ ಇದರ ವತಿಯಿಂದ ಜನಪ್ರಿಯ ಸೆಂಟ್ರಲ್ ಸ್ಕೂಲ್ ಸಹಕಾರದೊಂದಿಗೆ ಪಂಚಾಯತ್ ಅಧಿಕಾರಿಗಳ ಸಹಯೋಗದೊಂದಿಗೆ ಜು. 29ರಂದು ಜನಪ್ರಿಯ ಸೆಂಟ್ರಲ್ ಸ್ಕೂಲ್ ಕಂಬಳಬೆಟ್ಟು ಇಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹ...

ವಿಟ್ಲ: ಸಿದ್ದಿ ವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ಇದರ ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಹಲವಾರು ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮದಲ್ಲಿ ತನ್ನನ್ನು ತೊಡಗಿಸಿಕೊಂಡ ಸಿದ್ದಿ ವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ಇದರ ನೂತನ ಕಾರ್ಯಕಾರಣಿ ಸಮಿತಿ ಇಂದು ಧರ್ಮನಗರದ ಸಮಾಜ ಮಂದಿರದಲ್ಲಿ ಜರಗಿತು. ಸಿದ್ಧಿ ವಿನಾಯಕ ಯುವಕ...
error: Content is protected !!