Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಕೆಮಿಕಲ್‌ಯುಕ್ತ ಕಲುಷಿತ ನೀರು ಹಳ್ಳಕ್ಕೆ ಬಿಟ್ಟ ಕಿಡಿಗೇಡಿಗಳು; ಸೆರೆಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ವಿಟ್ಲ: ಕೇರಳದಿಂದ ತಂದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಚೆಲ್ಲಡ್ಕ ಅಮೈ ಬಳಿಯ ಹಳ್ಳಕ್ಕೆ ನಿರಂತರವಾಗಿ ಬಿಡುವ ವಾಹನ ಸಮೇತ ಚಾಲಕನನ್ನು ಸಾರ್ವಜನಿಕರು ಹಿಡಿದ ಘಟನೆ ನಡೆದಿದೆ. ಚೆಲ್ಲಡ್ಕ ಅಮೈ ಬಳಿಯ ಹಳ್ಳಕ್ಕೆ ದಿನಂಪ್ರತಿ...

ಉಡುಪಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ಪ್ರಕರಣ : ರಾಷ್ಟ್ರೀಯ ಮಹಿಳಾ ಆಯೋಗದಿಂದ ತನಿಖೆ –...

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ವಿಚಾರ ರಾಜ್ಯ, ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ರಾಷ್ಟ್ರೀಯ ಮಹಿಳಾ ಆಯೋಗದ ದಕ್ಷಿಣ ಭಾರತದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಆಗಮಿಸಿದ್ದು, ಪ್ರಕರಣದ...

ಮಂಗಳೂರು: ಸಾಕು ನಾಯಿಗೆ ವಿಷ ಇಟ್ಟು ಹತ್ಯೆ; ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ನಾಯಿಗೆ ವಿಷ ಹಾಕಿ ಕೊಂದ ಬಗ್ಗೆ ನಗರದ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕಾಪಿಕಾಡ್ 4ನೇ ಕ್ರಾಸ್‌ನಲ್ಲಿದ್ದ ವ್ಯಕ್ತಿಯೊಬ್ಬರ 4 1/2 ವರ್ಷದ...

ಕೂದಲು ಉದುರುವ ಸಮಸ್ಯೆಗೆ ಮನೆಮದ್ದು

ರಕ್ತ ಸಂಚಾರ ಸರಿಯಾದ ಕ್ರಮದಲ್ಲಿ ಆದರೆ ಎಷ್ಟೋ ಸಮಸ್ಯೆಗಳು ಪರಿಹಾರವಾಗಿಬಿಡುತ್ತವೆ.  ನಿತ್ಯ ಬಳಸುವ ಯಾವುದೇ ಹೇರ್ ಆಯಿಲ್ ಬಳಸಿ ನಿಧಾನವಾಗಿ ನೆತ್ತಿಯ ಮೇಲೆ ಮಸಾಜ್ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಇದರ ಜೊತೆಗೆ...

ಮುಂದುವರಿದ ಭಾರಿ ಮಳೆ ; ದಕ್ಷಿಣ ಕನ್ನಡ ಜಿಲ್ಲಾ ಪ್ರಾಥಮಿಕ ಪ್ರೌಢಶಾಲೆಗೆ ನಾಳೆ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆಯಿಂದ ಜುಲೈ 27ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಪ್ರೌಢಶಾಲೆಗಳಿಗೆ, ರಜೆ ಘೋಷಣೆ. ಸರಕಾರಿ ಅನುದಾನಿತ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ. ಪಿಯುಸಿ ಪದವಿ ಕಾಲೇಜುಗಳಿಗೆ ನಾಳೆ...

ವಿಟ್ಲ: ದಿನಸಿ ಸಾಮಗ್ರಿಗಳ ‘ಶ್ರೀ ಲಕ್ಷ್ಮೀ ಜನರಲ್ ಸ್ಟೋರ್’ ಶುಭಾರಂಭ

ದಿನಸಿ ಸಮಾಗ್ರಿಗಳನ್ನೊಳಗೊಂಡ ಶ್ರೀ ಲಕ್ಷ್ಮೀ ಜನರಲ್ ಸ್ಟೋರ್ ವಿಟ್ಲ ಮಂಗಳೂರು ರಸ್ತೆಯ ಗೋಲ್ಡನ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಹೇಮಂತ್ ರಂಜಿನಿ ಮಾಮೇಶ್ವರ ಮಾಲಕತ್ವದ ಶ್ರೀ ಲಕ್ಷ್ಮೀ ಜನರಲ್ ಸ್ಟೋರ್ ದಿನಸಿ ಅಂಗಡಿಯನ್ನು ಕೃಷ್ಣಯ್ಯ ವಿಟ್ಲ...

ಪದ್ಮನಾಭಸ್ವಾಮಿ ದೇವಸ್ಥಾನದ ಆಡಳಿತ ಇನ್ನು ಮುಂದೆ ತಿರುವಂಕೂರು ರಾಜ ಮನೆತನಕ್ಕೆ

ಪದ್ಮನಾಭಸ್ವಾಮಿ ದೇವಸ್ಥಾನವನ್ನು ಕೇರಳ ಕಮ್ಯುನಿಸ್ಟ್ ಸರಕಾರವು ವಿಮುಕ್ತಗೊಳಿಸಿದೆ. ಸಂವಿಧಾನದ ಪ್ರಕಾರ , ಸರ್ಕಾರಕ್ಕೆ ಯಾವುದೇ ರೀತಿ ಅಧಿಕಾರವಿಲ್ಲ. ದೇವಸ್ಥಾನದ ಪರಂಪರೆಯ ಎರಡು ಲಕ್ಷ ಕೋಟಿ ಆಸ್ತಿ ಮೇಲೆ ಸರ್ಕಾರದ ಯಾವುದೇ ರೀತಿ ಅಧಿಕಾರವಿರುವುದಿಲ್ಲ....

ಜೆಸಿಐ ವಿಟ್ಲ ಘಟಕಕ್ಕೆ ಅಭಿವೃದ್ಧಿ & ಬೆಳವಣಿಗೆ ವಿಭಾಗದ TOP-3 ಪ್ರಶಸ್ತಿಯ ಗರಿ

ವಿಟ್ಲ: ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ವಿಟ್ಲ ಘಟಕವು ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆಯ ವಿಭಾಗದ ಪ್ರತಿಷ್ಠಿತ ಪ್ರಶಸ್ತಿ TOP-3 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಜೆಸಿ ಪರಮೇಶ್ವರ ಹೆಗಡೆ ನೇತ್ರತ್ವದ ಸುಮಾರು 43 ವರ್ಷಗಳ ಇತಿಹಾಸವುಳ್ಳ...

ಮಂಗಳೂರು: ಬೋಟ್‌ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಯುವಕ ಮೃತ್ಯು

ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಳ್ಳಾಲ ನಿವಾಸಿ ಮುಝಮ್ಮಿಲ್ (32) ಮೃತ ಯುವಕ ಎಂದು ತಿಳಿದು...

ಮಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಬಲಿ; ಕುಟುಂಬಸ್ಥರಿಂದ ಪ್ರತಿಭಟನೆ

ಮಂಗಳೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರರು ಆರೋಪಿಸಿ ಪ್ರತಿಭಟಿಸಿದ್ದು, ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ...
error: Content is protected !!