Tag: vtv
ವಿಟ್ಲ: ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಣಾಂತಿಕ ಹಲ್ಲೆ
ವಿಟ್ಲ: ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ ಹಲ್ಲೆಗೊಳಗಾದವರು.
ರಸ್ತೆಯ ಚರಂಡಿಯ ಶುಚೀಕರಣದ ಸಂದರ್ಭದಲ್ಲಿ ಮಾರಣಾಂತಿಕ ಹಲ್ಲೆ...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಸಾಗಾಟದ ಲಾರಿ ಪಲ್ಟಿ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ರಸ್ತೆಯಲ್ಲಿ ಉರುಳಿದ ಘಟನೆ ವಿಟ್ಲ ಕೆಲಿಂಜ ಕೊಟ್ಟಾರಿ ಕಟ್ಟೆಯಲ್ಲಿ ನಡೆದಿದೆ.
ಕಲ್ಲಡ್ಕದಿಂದ ಪೆರ್ಲ ಕಡೆ ಸಾಗುತ್ತಿದ್ದ ಸಿಮೆಂಟ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿದ್ದು, ಚಾಲಕ ಲಾರಿಯೊಳಗೆ...
ಸಾಲದಿಂದ ಬೇಸತ್ತು ರೈಲಿಗೆ ತಲೆವೊಡ್ಡಿ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಉಪನ್ಯಾಸಕ..!
ಶಿವಮೊಗ್ಗ : ವಿನೋಬ ನಗರದ 2ನೇ ಹಂತದ ಡೆಡ್ ಎಂಡ್ನಲ್ಲಿರುವ ರೈಲ್ವೆ ಟ್ರ್ಯಾಕ್ ಬಳಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್ (70) ಮೃತ...
ಉಡುಪಿ: ವಾಶ್ ರೂಂನಲ್ಲಿ ಹಿಡನ್ ಕ್ಯಾಮರಾ ಇಟ್ಟು ಚಿತ್ರೀಕರಣ ಪ್ರಕರಣ; ಸ್ಪಷ್ಟನೆ ನೀಡಿದ ಉಡುಪಿ...
ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ವಾಶ್ ರೂಂನಲ್ಲಿ ಹಿಡನ್ ಕ್ಯಾಮರಾ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ಹಾಕೆ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಕರಣದ...
ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆ; ಮನೆಗಳ ಗೋಡೆ ಕುಸಿದು ಕಂದಮ್ಮಗಳು ದಾರುಣ ಸಾವು
ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗಳ ಗೋಡೆ ಕುಸಿದು ಕಂದಮ್ಮಗಳು ದಾರುಣ ಸಾವಿಗೀಡಾಗಿರುವ ಘಟನೆ ದಾವಣಗೆರೆ, ಹಾವೇರಿಯಲ್ಲಿ ನಡೆದಿದೆ.
ಮನೆಯೊಂದರ ಗೋಡೆ ಕುಸಿದ ಪರಿಣಾಮ 1 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ...
ವಿಟ್ಲ: ದಕ್ಷಿಣ ಕೊರಿಯಾ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸಲಿರುವ ವಿಠ್ಠಲ್ ಜೇಸೀಸ್ ಶಾಲಾ ವಿದ್ಯಾರ್ಥಿಗಳು
ವಿಟ್ಲ: ವಿವಿಧ ದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಆಗಸ್ಟ್ 1ರಿಂದ 12ರ ವರೆಗೆ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಸ್ಕೌಟ್ & ಗೈಡ್ ವಿಶ್ವ ಜಾಂಬೂರಿ ಉತ್ಸವಕ್ಕೆ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲಾ...
ವಿಟ್ಲ: ಮಜಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿಯಾಗಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಕರ್ತವ್ಯಕ್ಕೆ ಹಾಜರು
ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ.ಶಾಲೆ.ಪಡಿಬಾಗಿಲು ಇಲ್ಲಿಂದ ವಗಾ೯ವಣೆಗೊಂಡು ವೀರಕಂಬ ಗ್ರಾಮದ ಮಜಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಗೆ ಮುಖ್ಯ ಶಿಕ್ಷಕಿ ಹುದ್ದೆಗೆ ನೇಮಕಗೊಂಡ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾರವರನ್ನು ಶಾಲಾ ಮಕ್ಕಳು ಶಿಕ್ಷಕ ವೃಂದ ಹೂಗುಚ್ಛ ನೀಡಿ ಸ್ವಾಗತಿಸಿದರು.
ಮುಖ್ಯ ಶಿಕ್ಷಕಿಯಾಗಿ ಅಧಿಕಾರ...
ಪುತ್ತೂರು: ಹೆಜ್ಜೇನು ಕಡಿದು ವ್ಯಕ್ತಿ ಮೃತ್ಯು..!!
ಪುತ್ತೂರು: ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೆಜ್ಜೇನು(ಪಿಲಿಕುಡೊಲು)ಕಡಿದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಮಾಯಿಲ ಎಂಬವರ ಪುತ್ರ...
ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ 5,000 ರೂ. ಹಣ ನುಂಗಿದ ಕಂದಾಯ ಅಧಿಕಾರಿ
ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಅವರು ಲಂಚವಾಗಿ ಸ್ವೀಕರಿಸಿದ 5,000 ರೂ. ಹಣವನ್ನು ಜಗಿದು ನುಂಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಕಟ್ನಿ...
ಮಂಗಳೂರು: ಮೊಬೈಲ್ ನೋಡುತ್ತಾ ಬಸ್ ಚಲಾವಣೆ; ಲೈಸೆನ್ಸ್ ಕ್ಯಾನ್ಸಲ್ ಮಾಡಲು ಪೊಲೀಸ್ ಕಮಿಷನರ್ ಸೂಚನೆ
ಮಂಗಳೂರು: ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಈ ಬಗ್ಗೆ...
















