Tag: vtv
ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು
ಕಡಬ: ಇಲ್ಲಿನ ನೂಜಿಬಾಳ್ತಿಲ ಪ್ರದೇಶದಲ್ಲಿ ವಾಸವಾಗಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಕಡಬ ಕೊಣಾಜೆ ನಿವಾಸಿ ರವಿಚಂದ್ರ ಬಿ (37) ಅವರ ದೂರಿನಂತೆ, ಅವರ ತಂದೆ ಚೆನ್ನಪ್ಪ ಪೂಜಾರಿಯವರು ಕಡಬ...
ಕೊಪ್ಪಳ: ಕ್ರೂಸರ್ ವಾಹನ ಪಲ್ಟಿ; ಓರ್ವ ಸಾವು, 7 ಮಂದಿಗೆ ಗಾಯ
ಕೊಪ್ಪಳ: ಅಂಜನಾದ್ರಿ ಬೆಟ್ಟಕ್ಕೆ ಹೊರಟಿದ್ದ ಭಕ್ತರ ವಾಹನದ ಟೈರ್ ಸ್ಫೋಟಗೊಂಡು ಪಲ್ಟಿಯಾದ ಭೀಕರ ಅಪಘಾತದಲ್ಲಿ ಓರ್ವ ಭಕ್ತ ಮೃತಪಟ್ಟು, ಏಳು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಸುಡುಬಿಸಿಲಿನಲ್ಲಿ ಚಲಿಸುತ್ತಿದ್ದ ವಾಹನದ ಟೈರ್...
ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವು
ಯಾದಗಿರಿ: ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ನಡೆದಿದೆ.
ಸಿದ್ದಪ್ಪ ಕೊಂಡಗುಳಿ ಮೃತ ಕಾರ್ಮಿಕ ಕೂಲಿ ಕೆಲಸ ಮಾಡಿ ಮರಳಿ ಮನೆ ಬಂದಾಗ ಏಕಾಏಕಿ...
ತುಮಕೂರು: ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ
ತುಮಕೂರು: ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕನೊಬ್ಬ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ...
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ–ಐವರು ಮೃತ್ಯು
ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನ ಮರಗಳಿಗೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ.
ಸೆಸ್ನಾ 421C ವಿಮಾನವು ಅಮರಿಲ್ಲೊದಿಂದ ಹೊರಟು ನ್ಯೂ ಬ್ರೌನ್‌ಫೆಲ್ಸ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಆಸ್ಟಿನ್‌ನಿಂದ...
ವಿಟ್ಲ: (ಮೇ 2 )“ವೈ. ಕೆ. ಟ್ರಾವೆಲ್ಸ್” ನೂತನ ಕಚೇರಿ ಉದ್ಘಾಟನೆ ಮತ್ತು ಬಸ್...
ವಿಟ್ಲ: “ವೈ. ಕೆ. ಟ್ರಾವೆಲ್ಸ್” ನೂತನ ಕಚೇರಿ ಉದ್ಘಾಟನೆ ಹಾಗೂ ಹೊಸ ಬಸ್ ಲೋಕಾರ್ಪಣೆ ಸಮಾರಂಭವು ಇಂದು ( ಮೇ 2 ) ನಡೆಯಲಿದೆ.
ಬೆಳಿಗ್ಗೆ 8.30ಕ್ಕೆ ಗಣಹೋಮದಿಂದ ಪ್ರಾರಂಭವಾಗಿ, ಬಳಿಕ ಬೆಳಿಗ್ಗೆ 10.30ಕ್ಕೆ...
ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾದ ಪುತ್ರ..!
ಚಾಮರಾಜನಗರ: ನಿಧಿ ಆಸೆಗಾಗಿ ಯುವಕನೋರ್ವ ತನ್ನ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾಗಿದ್ದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಕೊಂಡಯ್ಯನ ಮಾದಶೆಟ್ಟಿ ಎಂಬಾತ ತನ್ನ ದೃಷ್ಟಿ ಹೀನ ಮತ್ತು ಶ್ರವಣದೋಷವುಳ್ಳ ತಾಯಿ ಮಾದಮ್ಮಶೆಟ್ಟಿ(80)ಯನ್ನು ಬಲಿ ಕೊಡಲು...
ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್ – 20 ಮಂದಿ ಸಾವು
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಸುರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.
ಗುರುವಾರ(ಏ.30) ನೇಪಾಳದ ರೋಲ್ಪಾ ಜಿಲ್ಲೆಯಲ್ಲಿ ಜೀಪ್ ಗುಡ್ಡಗಾಡು ರಸ್ತೆ ಮೂಲಕವಾಗಿ ಸಂಚರಿಸುತ್ತಿತ್ತು....
ಬೆಂಗಳೂರು: ಪ್ರೀತಿ ಹೆಸರಲ್ಲಿ ಕಿರುಕುಳ ಮಾಡುತ್ತಿದ್ದಾತ ಪೊಲೀಸ್ ವಶಕ್ಕೆ!
ಬೆಂಗಳೂರು: ತರಬೇತಿ ನಿರತ ಗಗನಸಖಿಯೊಬ್ಬರ ಮೇಲೆ ರಸ್ತೆಯಲ್ಲೇ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಬಂಧಿತ ಚಂದ್ರಶೇಖರ್ ಮತ್ತು ಸಂತ್ರಸ್ತ ಯುವತಿ ಇಬ್ಬರೂ...
ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು
ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವನ್ನಪ್ಪಿರುವ ದಾರುಣ ಘಟನೆ ಚಿಂತಾಮಣಿ ತಾಲೂಕಿನ ಮುರಗಮಲ್ಲ ಕೆರೆಯಲ್ಲಿ ನಡೆದಿದೆ.
ಬೆಂಗಳೂರಿನ ಬನಶಂಕರಿ ಮೂಲದ ತಬುಸುಮ್ ಖಾನ್(24) ಮೃತ ದುರ್ದೈವಿ. ಮುರುಗಮಲ್ಲಾದ ದರ್ಗಾಗೆ ಬಂದಿದ್ದ...
















