Tag: vtv
ವಿಟ್ಲ : ಮಟ್ಕಾ ಆಟದ ಅಡ್ಡೆಗೆ ಪೊಲೀಸ್ ದಾಳಿ, ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ...
ವಿಟ್ಲ: ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದ್ದು ಪ್ರತಿ ಪ್ರಕರಣದಲ್ಲೂ ಇಬ್ಬರನ್ನು ಬಂಧಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಅದೃಷ್ಟದ...
ವಿಟ್ಲ: ಮರ ಬಿದ್ದು ಮನೆಗೆ ಹಾನಿ
ವಿಟ್ಲ: ನಿರಂತರ ಸುರಿಯುತ್ತಿರುವ ಮಳೆಗೆ ಅಲ್ಲಲ್ಲಿ ಮರಗಳು ನೆಲಕ್ಕುರುಳುತ್ತಿವೆ. ವಿಟ್ಲ ಮುಡ್ನೂರು ಗ್ರಾಮದ ಕಾಡುತೋಟದ ನಿವಾಸಿ ದೇವಪ್ಪ ನಾಯ್ಕ್ ಎಂಬವರ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾದ ಘಟನೆ ನಡೆದಿದ್ದು ಅದೃಷ್ಟವಶಾತ್...
ಬಂಟ್ವಾಳ : ಧಾರಾಕಾರ ಮಳೆ; ಹಲವೆಡೆ ಹಾನಿ
ಬಂಟ್ವಾಳ: ಧಾರಾಕಾರವಾಗಿ ಸುರಿಯುವ ಮಳೆಗೆ ಹಲವೆಡೆ ಹಾನಿ ಸಂಭವಿಸಿದ್ದು ಪುದು ಗ್ರಾಮದ ಸುಜೀರು ಬದಿಗುಡ್ಡೆಯಲ್ಲಿ ಅಬೂಬಕ್ಕರ್ ಸಿದ್ದಿಕ್ ಅವರ ಮನೆಯ ಗೋಡೆ ಕುಸಿದು ಹಾನಿಯಾಗಿದ್ದು, ಮನೆಯವರು ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. ಬಂಟ್ವಾಳ ಸಮೀಪದ ಲೊರೆಟ್ಟೋದಲ್ಲಿ...
ಪತಿಯ ಕಿರುಕುಳದ ಬಗ್ಗೆ 2ನೇ ಪತ್ನಿ ದೂರು ದಾಖಲಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್ ತೀರ್ಪು
ಎರಡನೇ ಪತ್ನಿ ತನ್ನ ಪತಿಯ ವಿರುದ್ಧ ಕ್ರೌರ್ಯ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 498 ಎ ಅಡಿಯಲ್ಲಿ 46 ವರ್ಷದ ವ್ಯಕ್ತಿಗೆ...
ಬೆಳ್ತಂಗಡಿ : ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ಒಳಪಡಿಸುವಂತೆ ರಾಜ್ಯದ ಮುಖ್ಯಮಂತ್ರಿಯನ್ನು...
ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಈ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಮೃತ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸಿ ಸೂಕ್ತ ತನಿಖೆ ನಡೆಸಲು ಆಗ್ರಹಿಸಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು...
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ರಿ. ಚಂದಳಿಕೆ ವಿಟ್ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ...
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ರಿ. ಚಂದಳಿಕೆ ವಿಟ್ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ ಸಮಿತಿ ವತಿಯಿಂದ 19.09.2023 ರಿಂದ 22.09.2023 ರ ತನಕ ಮಂಗಳ ಮಂಟಪ ಚಂದಳಿಕೆಯಲ್ಲಿ 25ನೇ ವರ್ಷದ ಸಾರ್ವಜನಿಕ...
ಕೆಎಸ್ಆರ್ಟಿಸಿ ಬಸ್ಸನ್ನು ಅಟ್ಟಾಡಿಸಿಕೊಂಡು ಬಂದ ಆನೆ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಮಡಿಕೇರಿ: ಕಾಡಾನೆಯೊಂದು ಕೆಎಸ್ಆರ್ಟಿಸಿ ಬಸ್ ಅನ್ನು ಅಡ್ಡಗಟ್ಟಿ ಅಟ್ಟಿಸಿಕೊಂಡು ಬಂದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ದೆವರಪುರದಲ್ಲಿ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಘಟನೆ ನಡೆದಿದೆ....
ಮಂಗಳೂರು: ಮಾದಕ ವಸ್ತು MDMA ಮಾರಾಟ; ಇಬ್ಬರ ಬಂಧನ
ಮಂಗಳೂರು: ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಂಗಳೂರು ಕದ್ರಿ ನಿವಾಸಿ ಕೌಶಿಕ್ ದೇವಾಡಿಗ(26), ಜಲ್ಲಿಗುಡ್ಡೆ ನಿವಾಸಿ ಇರ್ಷಾದ್ (29) ಬಂಧಿತ ಆರೋಪಿಗಳು...
ವಿಟ್ಲ: ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್ಸು
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಚರಂಡಿಗಿಳಿದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಬಕ ಸಮೀಪ ನಡೆದಿದೆ.
ಕಬಕದ ನೀರಪಳಿಕೆ ಎಂಬಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ವಿಟ್ಲ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಗಾಯಾಳು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ. ಮೃತ ದುರ್ದೈವಿಯನ್ನು ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರು ನಿವಾಸಿ ಜನಾರ್ದನ ಎನ್ನಲಾಗಿದೆ.
ಟಿಪ್ಪರ್ ಮತ್ತು ಆಕ್ಟೀವಾ ನಡುವೆ...
















