Tag: vtv
ಮಂಗಳೂರು: ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಮಾರಾಟ; 100 ಕೆಜಿ ಚಾಕೊಲೇಟ್ ವಶ..!
ಮಂಗಳೂರು: ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಮಂಗಳೂರು ಪೊಲೀಸರು ಗುರುವಾರ ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. 100 ಕೆಜಿ ಮಾದಕದ್ರವ್ಯ ಮಿಶ್ರಿತ ಚಾಕೊಲೇಟ್ ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನ ಪಾಂಡೇಶ್ವರ ಪೊಲೀಸರು...
ಮುನ್ನಡೆಯುವ ದಾರಿಗೆ ಬಲವು ನಮ್ಮೊಳಗಿದೆ
ಮನಸ್ಸು ಹಾಗೇ, ಕೆಲವೊಮ್ಮೆ ಅದು ತಗೋಬೇಕು ; ಇದು ಇನ್ನೂ ಒಂದು ಇರಬೇಕು, ಅದು ಬೇಡವೇ ಬೇಡ ಸುಮ್ಮನೆ ಹಣದಂಡ! ಇದು ಚೆನ್ನಾಗಿದೆಯೆಂದೋ ಅಥವಾ ಇನ್ನೂ ಒಂದೆರಡು ಹಾಕಿದ್ರೆ ಒಳ್ಳೆಯದಾಗುತ್ತಿತ್ತು . ಆದರೆ...
ಮಹಿಳೆಯರ ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಪ್ರಕರಣ; ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಮಣಿಪುರದ ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ...
ವಿಟ್ಲ: (ಜು.23) ಉಚಿತ ಯೋಗ ಶಿಕ್ಷಣ ತರಬೇತಿ ಪ್ರಾರಂಭ
ವಿಟ್ಲ: ಎಸ್ಪಿವೈಎಸ್ಎಸ್ ಕರ್ನಾಟಕ ನೇತ್ರಾವತಿ ವಲಯ, ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಉಚಿತ ಯೋಗ ಶಿಕ್ಷಣ ತರಗತಿ ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜು.23ರಂದು ಉದ್ಘಾಟನೆಗೊಳ್ಳಲಿದೆ....
ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್; ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ ಅನ್ವಯವಾಗುವಂತೆ ಹೆಚ್ಚಳವಾಗಿದೆ. ಸರ್ಕಾರ ಅಬಕಾರಿ ಸುಂಕವನ್ನು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ...
ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪಾಪಿ ಪತಿ..!
ತನ್ನ ಪತ್ನಿಯನ್ನು ಶೀಲ ಶಂಕಿಸಿ ಪತಿಯೊಬ್ಬನು ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಸ್.ಸಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಆಲಗೌಡನಹಳ್ಳಿ ಮೂಲದ ಅಂಬಿಕಾ (28) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ....
ಲೈಂಗಿಕ ಕಿರುಕುಳ ಮತ್ತು ಜಾತಿನಿಂದನೆ ಆರೋಪದ ಮೆರೆಗೆ ಪ್ರಿನ್ಸಿಪಾಲ್ ಅರೆಸ್ಟ್
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಮತ್ತು ಜಾತಿನಿಂದನೆ ಆರೋಪದ ಮೆರೆಗೆ ಶಿವಮೋಗದ ಖಾಸಗಿ ಕಾಲೇಜ್ ಪ್ರಿನ್ಸಿಪಾಲ್ರನ್ನು ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಫ್ರಾನ್ಸಿಸ್ ಫರ್ನಾಂಡಿಸ್ ಬಂಧಿತ ಪ್ರಿನ್ಸಿಪಾಲ್. ಇವರು ಚರ್ಚ್ ಫಾದರ್...
ಫಿಫಾ ಮಹಿಳಾ ವಿಶ್ವಕಪ್ ಪಂದ್ಯಕ್ಕಾಗಿ ತಂಡಗಳು ತಂಗಿದ್ದ ಹೋಟೆಲ್ ಬಳಿ ಗುಂಡಿನ ದಾಳಿ
ಜುಲೈ 20 ರಿಂದ 32 ದೇಶಗಳ ಮಹಿಳಾ ತಂಡಗಳ ನಡುವೆ ಫಿಫಾ ವಿಶ್ವಕಪ್ ಆರಂಭವಾಗಲಿದೆ ಹಾಗಾಗಿ ಮೊದಲ ಪಂದ್ಯಕ್ಕಾಗಿ ಆಕ್ಲೆಂಡ್ನ ಹೋಟೆಲ್ನಲ್ಲಿ ಮಹಿಳಾ ತಂಡಗಳು ತಂಗಿದ್ದ ಸಮಯದಲ್ಲಿ ಹೋಟೆಲ್ ಬಳಿ ಶೂಟರ್ ಒಬ್ಬ...
ಕೊರಗಜ್ಜನ ಪವಾಡ; ರಾತ್ರಿ ನಿದ್ದೆ ಕಣ್ಣಿನಲ್ಲಿ ನಡೆಯುತ್ತಿದ್ದ ಮಗುವನ್ನು ತಡೆದು ನಿಲ್ಲಿಸಿದ ಕೊರಗಜ್ಜ..!!
ಉಡುಪಿ: ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜ ಪವಾಡ ನಡೆದಿದೆ. ರಾತ್ರಿ ನಿದ್ದೆ ಕಣ್ಣಿನಲ್ಲಿ ನಡೆಯುತ್ತಿದ್ದ ಮಗುವನ್ನು ತಡೆದು ನಿಲ್ಲಿಸಿ ಕೊರಗಜ್ಜ ಪವಾಡ ಮೆರೆದಿದ್ದಾರೆ. ಉಡುಪಿಯ ಕುಂದಾಪುರ ಕೆದೂರು ಸಮೀಪದ ದಬ್ಬೆಕಟ್ಟೆಯಲ್ಲಿ ಮುಂಜಾನೆ 3 ಗಂಟೆಗೆ...
ಕಾರ್ಕಳ: ಸೊಸೈಟಿ ಕಚೇರಿಯಲ್ಲಿ ಮಹಿಳೆಯೋರ್ವರ ಆತ್ಮಹತ್ಯೆ ಪ್ರಕರಣ; ಆರೋಪಿಯು ಆತ್ಮಹತ್ಯೆ
ಕಾರ್ಕಳ: ಜು.14ರಂದು ಮಹಿಳಾ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಸಂತೋಷ್ ಯಾನೆ ಹರಿತನಯ ದೇವಾಡಿಗ ಹೊಸ್ಮಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹರಿತನಯ ಕಾರ್ಕಳ ಮಾರ್ಕೆಟ್...
















