Tag: vtv
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿಐದನೇ ದಿನ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ- ದತ್ತಯಾಗ
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ಐದನೇ...
ವಿಟ್ಲ: ರೈತರ ವಿರೋಧದ ನಡುವೆಯೂ ಸರ್ವೆಗೆ ಆಗಮಿಸಿದ ಅಧಿಕಾರಿಗಳ ತಂಡ; ಸ್ಥಳೀಯ ನಿವಾಸಿಗಳ ತೀವ್ರ...
ವಿಟ್ಲ: ಉಡುಪಿ - ಕಾಸರಗೋಡು 400ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ಸರ್ವೆಗೆ ಕೇಪು ಗ್ರಾಮದ ಕೆಲವು ಭಾಗಗಳಿಗೆ ಅಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತಪಡಿಸಿ ಹಿನ್ನಲೆ...
ಪುತ್ತೂರು: .ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಹಲ್ಲೆ; ಉಂಗುರ,...
ಪುತ್ತೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಅಪರಿಚಿತರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ...
ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಕ.ಜ.ಯೂ.ಪು.ತಾ.ಘಟಕದ ಅಧ್ಯಕ್ಷ ರಾಮ್ದಾಸ್ ಶೆಟ್ಟಿಯವರಿಗೆ...
ವಿಟ್ಲ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಟಿವಿ ಮುಖ್ಯಸ್ಥರಾದ ರಾಮ್ದಾಸ್ ಶೆಟ್ಟಿ ವಿಟ್ಲ ಇವರನ್ನು ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಲಯನ್ಸ್ ಪಿನ್...
ಮಣಿಪುರದಲ್ಲಿ ಪೈಶಾಚಿಕ ಕೃತ್ಯ; ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಆರೋಪ
ಮಣಿಪುರದಲ್ಲಿಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿದ್ದಾರೆ. ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ. ಭಯಾನಕ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಈ...
ಮಂಗಳೂರು: ಸಾಂಬಾರು ಚೆಲ್ಲಿದ ಕಾರಣಕ್ಕೆ ಮಾರಾಮಾರಿ; ಸಹಪಾಠಿ ಎದೆಗೆ ಚಾಕು ಎಸೆದು ಕ್ರೌರ್ಯ ಮೆರೆದ...
ಮಂಗಳೂರು: ಮಧ್ಯಾಹ್ನದ ಊಟದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆ ಶುರುವಾಗಿ ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿ ಚಾಕು ಎಸೆದು ಕ್ರೌರ್ಯ ಮೆರೆದ...
ಪುತ್ತೂರು: ಅಭಿಷೇಕ್ ಮೇಲೆ ಗೂಂಡಾಗಿರಿ ಮೆರೆದ ಕಾಂಗ್ರೇಸ್ ಮುಖಂಡ ಪಾಂಬಾರು ಪ್ರದೀಪ್ ರೈ
ಪುತ್ತೂರು: ಅಭಿಷೇಕ್ ಎಂಬವರ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಪಾಂಬಾರು ಪ್ರದೀಪ್ ರೈ ಹಲ್ಲೆ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ನಗರದಿಂದ ಮುರಕ್ಕೆ ಸಂಚರಿಸುವ ಮಾರ್ಗ ಮಧ್ಯೆ ಇರುವ, ಪುತ್ತೂರು...
ಏಸುವಿನ ಭೇಟಿಗಾಗಿ ಉಪವಾಸ; ನಕಲಿ ಕ್ರೈಸ್ತ ಬೋಧಕನ ಮಾತು ಕೇಳಿ ಸುಮಾರು 400ಕ್ಕೂ ಹೆಚ್ಚು...
ಉಪವಾಸ ಮಾಡಿದರೆ ಏಸು ಕ್ರಿಸ್ತನನ್ನು ಭೇಟಿಯಾಗಬಹುದು ಎಂಬ ನಕಲಿ ಧರ್ಮ ಪ್ರಚಾರಕನ ಮಾತು ಕೇಳಿ ಸುಮಾರು 403ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 12 ಜನರ ಶವ ಕೀನ್ಯಾದ ಶಕಹೊಲ ಅರಣ್ಯದಲ್ಲಿ ಪತ್ತೆಯಾಗಿದೆ. ಮೃತಪಟ್ಟವರಲ್ಲಿ...
ಕಾವೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಹಸುಗೂಸು ಮೃತ್ಯು..!!
ಕಾವೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಹಸುಗೂಸೊಂದು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಾವೂರು ಎಂಬಲ್ಲಿ ವರದಿಯಾಗಿದೆ.
ಮೂಲತಃ ಜಾರ್ಖಂಡ್ ನಿವಾಸಿ ಸದ್ಯ ಕಾವೂರು ಮಸೀದಿ ಬಳಿ ವಾಸವಿರುವ ಫಿರೋಝ್ ಅನ್ಸಾರಿ ಮತ್ತು...
ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಘಾತ; ಲೋಕಾಯುಕ್ತ ಡಿವೈಎಸ್ಪಿ ಸಾವು
ಲೋಕಾಯುಕ್ತ ಡಿವೈಎಸ್ಪಿ ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲಾ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತಪಟ್ಟ ಅಧಿಕಾರಿಯಾಗಿದ್ದಾರೆ.
ಸಂಜೆ ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ...















