Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಖಾಸಗಿ ಬಸ್ ದ್ವಿಚಕ್ರ ವಾಹನ ಡಿಕ್ಕಿ; ತಂದೆ ಮಗಳು ಗಂಭೀರ

ಉಡುಪಿ: ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಟೈಗರ್ ಸರ್ಕಲ್ ಬಳಿ ನಡೆದಿದೆ. ಉಡುಪಿಯಿಂದ ಮಣಿಪಾಲದತ್ತ ಹೋಗುತ್ತಿದ್ದ ಖಾಸಗಿ ಬಸ್ ಪರ್ಕಳ...

ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣ; 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಅಡ್ಯಾರ್ ಕಣ್ಣೂರಿನ ಕರ್ಮಾರ್ ನಿವಾಸಿ ಹಸೈನ್(35) ಬಂಧಿತ ಆರೋಪಿ. 2012ರಲ್ಲಿ ಯುವತಿಯೊಬ್ಬಳು ಅಂಗಡಿಯ ಸಾಮಾನುಗಳನ್ನು ಖರೀದಿಸಿ...

ಬೆಳ್ತಂಗಡಿ: ಉಯ್ಯಾಲೆಯ ಹಗ್ಗ ಸಿಲುಕಿ ಬಾಲಕ ಮೃತ್ಯು

ಬೆಳ್ತಂಗಡಿ: ಆಡುತ್ತಿದ್ದ ಸಂದರ್ಭ ಕುತ್ತಿಗೆಗೆ ಉಯ್ಯಾಲೆಯ ಹಗ್ಗ ಸಿಲುಕಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಜು.16ರಂದು ಸಂಜೆ ವೇಳೆ ದಿಡುಪೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ 8ನೇ...

ಅಕ್ರಮ ಮರಳು ಸಾಗಾಟ ದೊಂದಿಗೆ ನಂಟು – 7 ಮಂದಿ ಪೊಲೀಸರು ಸೇವೆಯಿಂದ ವಜಾ

ಮರಳು ಮಾಫಿಯಾದೊಂದಿಗೆ ನಂಟು ಹೊಂದಿದ್ದ ಕಾಸರಗೋಡಿನ ಇಬ್ಬರು ಮತ್ತು ಏಳು ಮಂದಿ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಿರುವ ಘಟನೆ ನಡೆದಿದೆ. ಕಾಸರಗೋಡು ಚಂದೇರಾ ಪೊಲೀಸ್‌ ಠಾಣೆಯ ಟಿ.ಎಂ. ಅಬ್ದುಲ್‌ ರಶೀದ್‌ ಮತ್ತು ಚೀಮೇನಿ ಠಾಣೆಯ ಬಿ....

ಭಾರತೀಯರು ಖಲಿಸ್ತಾನಿಗಳ ದಾಳಿ ವಿರೋಧಿಸಿ ಪ್ರತಿಭಟನೆ

ಅಮೇರಿಕಾದ ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ದೂತವಾಸ ಕಚೇರಿ ಮೇಲೆ ಇತ್ತೀಚೆಗೆ ಖಲಿಸ್ತಾನಿ ಬೆಂಬಲಿಗರು ದಾಳಿ ಖಂಡಿಸಿ ಭಾರತೀಯ ಸಮುದಾಯದವರು ಮೌನ ಪ್ರತಿಭಟನೆ ನಡೆಸಿದ್ದಾರೆ.ಭಾರತವನ್ನು ಬೆಂಬಲಿಸಿ ಸ್ಯಾನ್‌ ಫ್ರಾನ್ಸಿಸ್ಕೊದ ದೂತವಾಸ ಕಚೇರಿ ಎದುರು ನೂರಾರು...

ಮಕ್ಕಳೆದುರೆ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋದ ಮಹಿಳೆ

ಕಡಲ ತೀರಗಳು ಮತ್ತು ನದಿಗಳಲ್ಲಿ ಹೆಚ್ಚಾಗಿ ಜಾಗರೂಕರಾಗಿರಬೇಕು. ತಮ್ಮ ಅಜಾಗರೂಕತೆಯಿಂದ ಹೆಚ್ಚಿನ ಜನರು ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ಹುಚ್ಚಿಗಾಗಿ ರೈಲಿನ ಬಳಿ, ಸಮುದ್ರದ ದಡ, ಹೆದ್ದಾರಿಗಳು, ಬೆಟ್ಟ ಗುಡ್ಡಗಳ ಬಳಿ...

ಟೊಮ್ಯಾಟೋ ವಿಚಾರವಾಗಿ ಕೋಪಗೊಂಡು ಮನೆ ಬಿಟ್ಟು ಹೋದ ಪತ್ನಿ; ಅರ್ಧ ಕೆಜಿ ಟೊಮ್ಯಾಟೋ ಕೊಟ್ಟು...

ಟೊಮ್ಯಾಟೋವನ್ನು ಅಡುಗೆಗೆ ಹಾಕಿದ್ದಕ್ಕೆ ಮಹಿಳೆ ತನ್ನ ಗಂಡನ ಜತೆಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋದ ಘಟನೆ ಮಧ್ಯ ಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ನಡೆದಿತ್ತು. ಇದೀಗ ಪತಿ ಅರ್ಧ ಕೆಜಿ ಟೊಮ್ಯಾಟೋ ಪತ್ನಿಗೆ...

ಆಂಟಿಯ ಪ್ರೀತಿಗೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು..!!

35 ರ ಆಂಟಿಯ ಸೌಂದರ್ಯಕ್ಕೆ ಮರುಳಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಹಾತೂರು ಗ್ರಾಮದ ಸರೋಜ ಎಂಬುವರ ಮಗ ಅಜಿತ್...

ಮಲಗಿದ್ದಲ್ಲಿಯೇ ಯುವಕರಿಬ್ಬರು ಅನುಮಾನಾಸ್ಪದ ಸಾವು

ಕೆಲಸಕ್ಕೆ ಅರಸಿಕೊಂಡು ಬಂದಿದ್ದ ಯುವಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ. ಉತ್ತರಪ್ರದೇಶದ ನಯನ್‌ಪುರ ಗ್ರಾಮದ ರಾಮ್ ಸಂಜೀವನ್ (30) ಹಾಗೂ ನವಾಬ್ (24) ಮೃತ ದುರ್ದೈವಿಗಳು. ಕಳೆದ...

ಮಗಳನ್ನು ಪ್ರೀತಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು..!

ಪ್ರೀತಿ ವಿಚಾರಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿದ ದುಷ್ಕರ್ಮಿಗಲು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ರಾಜರಾಜೇಶ್ವರಿ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್...
error: Content is protected !!