Tag: vtv
ಪುಂಜಾಲಕಟ್ಟೆ: ಸ್ವರ್ಣ ಕುಸುರಿ ಕೆಲಸಗಾರ ಸೈನೇಡ್ ಸೇವಿಸಿ ಆತ್ಮಹತ್ಯೆಗೆ ಶರಣು..!!
ಪುಂಜಾಲಕಟ್ಟೆ: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಪುಂಜಾಲಕಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ(31) ಮೃತಪಟ್ಟವರು.
ರೂಪೇಶ್ ಅವರು ಸ್ವರ್ಣ ಕುಸುರಿ...
ಸ್ಯಾಕ್ಸೋಪೋನ್ ಕಲಾನಿಧಿ ಪ್ರಶಸ್ತಿ, ಚಿನ್ನದ ಪದಕ” ಮುಡಿಗೇರಿಸಿಕೊಂಡ ಪುತ್ತೂರಿನ ಹೆಸರಾಂತ ಕಲಾವಿದ ಡಾಕ್ಟರ್ ಪಿಕೆ...
ಪುತ್ತೂರು : ತಮಿಳುನಾಡಿನ ಮೈಲಾಡುತುರೈಯಲ್ಲಿರುವ ಧರ್ಮಪುರಂ ಅಧೀನಂ 27ನೇ ಗುರು ಮಹಾಸನ್ನಿಧಾನಂ ತಿರುಪ್ಪಾನಂದಲ್ ಕುಂಬಾಭಿಷೇಕದಲ್ಲಿ ನಡೆದ ಸಂಗೀತ ಕಚೇರಿಯಲ್ಲಿ ಪುತ್ತೂರಿನ ಸ್ಯಾಕ್ರೋಪೋನ್ ವಾದಕ, ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಕಾರ್ಯದರ್ಶಿ ಶ್ವೇತಾ ರವಿಕುಮಾರ್ರವರ...
ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ; ಪತಿ ವಿರುದ್ಧ ಕೊಲೆ ಆರೋಪ
ಗಂಡನ ನೀಡುತ್ತಿದ್ದ ವರದಕ್ಷಿಣೆ ಕಿರುಕುಳದಿಂದ ಹೆಂಡತಿ ಸಾವನ್ನಪ್ಪಿದ್ದು, ಮಹಿಳೆಯ ಪೋಷಕರು ಪತಿ ವಿರುದ್ಧ ಕೊಲೆ ಆರೋಪ ಹೊರಿಸಿ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅನಿತಾ (27) ಮೃತಪಟ್ಟ ಮಹಿಳೆ.
8 ವರ್ಷಗಳ...
ವಿಟ್ಲ : (ಆ. 13) ಶ್ರೀರಾಮ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ಹೈಸ್ಕೂಲ್ ಬಾಲಕರ...
ವಿಟ್ಲ : ಶ್ರೀರಾಮ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಹೈಸ್ಕೂಲ್ ಬಾಲಕರ ಕಬ್ಬಡ್ಡಿ ಪಂದ್ಯಾಟವು ಆ. 13 ರಂದು ವಿಟ್ಲ ಸ್ಕೂಲ್ ಗ್ರೌಂಡ್ ನಲ್ಲಿ ನಡೆಯಲಿದೆ.
ಪಂದ್ಯಾಟದಲ್ಲಿ ವಿಜೇತರಿಗೆ;ಪ್ರಥಮ: 2500...
ಬೆಳ್ತಂಗಡಿ: ಮೂರು ವಾಹನಗಳಲ್ಲಿ ಅಕ್ರಮ ಗೋ ಸಾಗಾಟ; 8 ಜಾನುವಾರುಗಳ ರಕ್ಷಣೆ- ಬಿಜೆಪಿ ಕಾರ್ಯಕರ್ತರ...
ಬೆಳ್ತಂಗಡಿ : ಹಿಂಸಾತ್ಮಕ ರೀತಿಯಲ್ಲಿ ಮೂರು ವಾಹನಗಳಲ್ಲಿ ಅಕ್ರಮವಾಗಿ ಎಂಟು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿ, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ...
ಹಲಸಿನ ಹಣ್ಣಿನ ಉಪಯುಕ್ತ ಗುಣಗಳು
ಹಲಸು ಫೈಬರ್ನ ಉತ್ತಮ ಮೂಲವಾಗಿದೆ, ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದರೊಂದಿಗೆ ಮಲಬದ್ಧತೆಯ ಸಮಸ್ಯೆ ಕಾಡದಂತೆ ಕರುಳಿನ ಚಲನೆಯನ್ನು ಕ್ರಮಬದ್ಧವಾಗಿಡಲು ಇದು ಸಹಕಾರಿ.ದೇಹವು ಹಲಸಿನ ಹಣ್ಣನ್ನು ಹೆಚ್ಚು ನಿಧಾನವಾಗಿ ಜೀರ್ಣಿಸಿಕೊಳ್ಳುತ್ತದೆ...
ಮುಡಿಪು : ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭ; ವಿದ್ಯಾರ್ಥಿಗಳಿಂದ ಪ್ರತಿಭಟನೆ
ಮುಡಿಪು : ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದ ಘಟನೆ ಬಾಳೆಪುಣಿ ಗ್ರಾಮದ ಪುಣ್ಯಕೋಟಿ ನಗರದಲ್ಲಿ ನಡೆದಿದೆ.
ನಗರದ ಶಾರದಾ ಗಣಪತಿ...
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ..!
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮೈಸೂರಿನ ಎನ್.ಆರ್.ಮೊಹಲ್ಲಾದ ಮನೆಯೊಂದರಲ್ಲಿ ಪತ್ತೆಯಾಗಿದೆ.
ಮೃತರನ್ನು ಹಾಸನದ ಮೆಹಬೂಬ್ ನಗರ ಈದ್ಗಾ ನಿವಾಸಿ ಅರ್ಶಿಯ ಬಾನು ( 27) ಎಂದು ಗುರುತಿಸಲಾಗಿದೆ. ಇವರನ್ನು ಸಕಲೇಶಪುರ...
ಕುಡುಕ ಪತಿಯಿಂದ ನಿತ್ಯ ಕಿರುಕುಳ; ಮಕ್ಕಳಿಗೆ ವಿಷ ಕೊಟ್ಟು ತಾನು ವಿಷ ಉಂಡ ತಾಯಿ...
ಪ್ರತಿನಿತ್ಯ ಮದ್ಯಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಗಂಡನಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ...
ಬೆಳ್ಳಾರೆ: ರಸ್ತೆಗೆ ಉರುಳಿಬಿದ್ದ ಭಾರೀ ಗಾತ್ರದ ಮರ; ತೆರವು ಕಾರ್ಯ
ಬೆಳ್ಳಾರೆ: ಪೆರುವಾಜೆ ಗ್ರಾಮದ ಕುಂಡಡ್ಕದಲ್ಲಿ ನಿನ್ನೆ ಭಾರೀ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದು ವಾಹನ ಸವಾರರಿಗೆ, ಸಾರ್ವಜನಿಕರಿಗೆ ಭಾರೀ ತೊಂದರೆಯನ್ನು ಉಂಟು ಮಾಡಿತ್ತು. ಪುತ್ತೂರು pwd ಇಂಜಿನಿಯರ್ ರವರ ಸಹಕಾರದಲ್ಲಿ ಮುಕ್ಕೂರು...
















