Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವಿದ್ಯಾಕುಮಾರಿ...

ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ವಿಟ್ಲ: ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಗ್ರಾಮದ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಜು. 12ರಂದು ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಹ್ಲಾದ್ ಜೆ. ಶೆಟ್ಟಿರವರು...

ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು..!!

ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ. ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪುರ(26) ನೇಣಿಗೆ ಶರಣಾದ ಪೊಲೀಸ್ ಕಾನ್ಸ್‌ಟೇಬಲ್. ಆತ್ಮಹತ್ಯೆಗೆ ಕಾರಣ ತಿಳಿದು...

ವಿಟ್ಲ: ರಸ್ತೆಯ ಅಂಚಿನಲ್ಲೇ ಅಪಾಯಕಾರಿ ಮರ; ಮರಕ್ಕೆ ಸಿಕ್ಕಿ ಹಾಕಿಕೊಂಡ ರಿಕ್ಷಾ – ಮರ...

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥಗದ್ದೆಯ ಪಕ್ಕದಲ್ಲೇ ಬಸವನಗುಡಿಗೆ ಹಾದುಹೋಗುವ ರಸ್ತೆಯಲ್ಲಿ ಅಪಾಯಕಾರಿ ಅಂಚಿನಲ್ಲಿ ಮಾವಿನ ಮರವಿದ್ದು ಸಾರ್ವಜನಿಕರು, ವಾಹನ ಸವಾರರು, ವಿದ್ಯಾರ್ಥಿಗಳು ಭಯಪಟ್ಟುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗೆ ವಾಲಿಕೊಂಡು ಇರುವ ಮಾವಿನ...

ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು

ಪುತ್ತೂರು : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ. ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡಿದ್ದ ಕಿಶನ್ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇವರು ತಂದೆ ತಾಯಿ...

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ, ದಂಡ

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಾಬೀತಾಗಿದ್ದು, ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ...

ಮೈಸೂರು ರಾಜವಂಶಸ್ಥ ಯದುವೀರ್ ಅಜ್ಜಿ ನಿಧನ

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಜ್ಜಿ ಉಮಾ ಗೋಪಾಲರಾಜ ಅರಸು(83) ಅವರು ಬುಧವಾರ ನಿಧನರಾಗಿದ್ದಾರೆ. ಯದುವೀರ್ ತಂದೆ ಸ್ವರೂಪಾನಂದ ಅರಸು ತಾಯಿ ಉಮಾ ಲಕ್ಷ್ಮೀಪುರಂನ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ.  ಉಮಾ ಗೋಪಾಲರಾಜ ಅರಸು...

ವೈದ್ಯರ ಎಡವಟ್ಟಿನಿಂದ  ರಾಜಸ್ಥಾನದಲ್ಲಿ 18 ಜನರ ದೃಷ್ಟಿಯೇ ಕಳೆದುಕೊಂಡಿದ್ದಾರೆ

ರಾಜಸ್ಥಾನದ ಅತಿದೊಡ್ಡ ಸರ್ಕಾರಿ ಆಸ್ಪತ್ರೆ ಸವಾಯಿ ಮಾನ್ ಸಿಂಗ್​ನಲ್ಲಿ ವೈದ್ಯರ ಬೇಜಾವಬ್ದಾರಿಯಿಂದ 18 ಜನ ದೃಷ್ಟಿ ಕಳೆದುಕೊಂಡಿದ್ದಾರೆ.ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಗೆ ಒಳಗಾದ 18 ಜನರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇವರಲ್ಲಿ ಹೆಚ್ಚಿನವರಿಗೆ...

ಉಪ್ಪಿನಂಗಡಿ ಪೊಲೀಸ್ ಠಾಣಾ ಹೆಡ್ ಕಾನ್ಸ್‌ಟೇಬಲ್ ಕೃಷ್ಣಪ್ಪ ನಾಯ್ಕ ಜೆ ನಿಧನ

ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್‌ಟೇಬಲ್ ಕೃಷ್ಣಪ್ಪ ನಾಯ್ಕ ಜೆ ರವರು ಅನಾರೋಗ್ಯದಿಂದಾಗಿ ಜು.12 ರಂದು ನಿಧನರಾಗಿದ್ದಾರೆ. ಮೂಲತಃ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಕೃಷ್ಣಪ್ಪ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್‌ ಆಗಿ...

ಕುಂಬಳೆ: ಬಿಜೆಪಿ ಯುವಮೋರ್ಚಾದ ನೇತಾರನ ಮೃತದೇಹ ಉಳ್ಳಾಲದ ನದಿ ತೀರದಲ್ಲಿ ಪತ್ತೆ..!

ಉಳ್ಳಾಲ: ಸಂಜೆ ದಿಢೀರ್ ನಾಪತ್ತೆಯಾಗಿದ್ದ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯ ಮೃತದೇಹ ತೊಕ್ಕೊಟ್ಟು ಬಳಿಯ ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜು. ೧೦ರ ಸೋಮವಾರ ಸಂಜೆ ವೇಳೆ...
error: Content is protected !!