Tag: vtv
ಕಡಬ: ಜಾಗದ ವಿಚಾರವಾಗಿ ಹಲ್ಲೆ ಆರೋಪ; ಸೈನಿಕನ ಪತ್ನಿ, ಮಗ, ಮಾವ ಆಸ್ಪತ್ರೆಗೆ ದಾಖಲು
ಕಡಬ: ಜಾಗದ ವಿಚಾರದಲ್ಲಿ ಪಕ್ಕದ ಮನೆಯವರು ಹಲ್ಲೆ ಮಾಡಿರುವುದಾಗಿ ಆರೋಪಿಸಿ ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆಯಲ್ಲಿ ನಡೆದಿದೆ. ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ,...
ಕೇರಳ: ನವವಿವಾಹಿತೆ ರಸ್ತೆ ಅಪಘಾತದಲ್ಲಿ ಮೃತ್ಯು
ಕೇರಳ: ಮದುವೆಯಾದ ಕೆಲವೇ ದಿನಗಳಲ್ಲಿ ನವವಿವಾಹಿತೆ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ಕೇರಳದ ಪಲಕ್ಕಾಡ್ನ ಕುರುಡಿಕಾಡ್ ಎಂಬಲ್ಲಿ ನಡೆದಿದೆ.
ಅನಿಶಾ(20) ಮೃತ ದುರ್ದೈವಿ. ಇವರು ಪುಥುಕೋಡ್ನ ಕಣ್ಣನ್ನೂರ್ ಮೂಲದವರು. ಕೊಯಮತ್ತೂರು ಮೂಲದ ಆಕೆಯ ಪತಿ...
ಮಂಗಳೂರು: ಮಾಲೀಕನಿಂದ ಕಾರ್ಮಿಕನ ಕೊಲೆ ಪ್ರಕರಣ; ಕೊಲೆಯಾದ ಜಗ್ಗುವಿನ ವಿಳಾಸ ಪತ್ತೆಗೆ ಪೊಲೀಸರ ಮನವಿ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನಲ್ಲಿ 2 ದಿನಗಳ ಹಿಂದೆ ಕೊಲೆಯಾದ ಕಾರ್ಮಿಕ ಗಜ್ವಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪಾಂಡೇಶ್ವರ ಪೊಲೀಸರು...
ನೇಣುಬಿಗಿದು ತಾಯಿ ಮಗಳು ಆತ್ಮಹತ್ಯೆ
ಒಂದೇ ಹಗ್ಗಕ್ಕೆ ಪುತ್ರಿಯ ಜೊತೆಗೆ ನೇಣುಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮಹಾದೇವಿ ಇಂಚಲ (34) ಚಾಂದನಿ ಇಂಚಲ (7) ಆತ್ಮಹತ್ಯೆಗೆ ಶರಣಾದವರು. ಈ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು...
ಕಾಪು : ಲೈಟ್ ಹೌಸ್ ಮತ್ತು ಸಮುದ್ರಕ್ಕೆ ಇಳಿಯಲು ನಿಷೇಧ
ಬೀಚ್ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ. ಲೈಟ್ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ ಲೈಟ್ಹೌಸ್ ಇರುವ...
ಮಳೆ ನೀರಿನೊಂದಿಗೆ ಅಂಬಾಲಾದ ಬೀದಿಯಲ್ಲಿ ಬಂತು ಮೊಸಳೆ
ಭಾರೀ ಮಳೆಯ ನಂತರ, ಉತ್ತರ ಭಾರತದ ಬಹುತೇಕ ರಾಜ್ಯಗಳು ಪ್ರವಾಹದಂತಹ ಪರಿಸ್ಥಿತಿಗಳನ್ನು ಎದುರಿಸುತ್ತಿವೆ. ಪಂಜಾಬ್ , ಹರ್ಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಬಹುತೇಕ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಅವುಗಳ ನೀರು ನಗರಗಳು ಮತ್ತು...
ಉಡುಪಿ : ದೇವಸ್ಥಾನದ ಆಭರಣ ಕದ್ದ ಆರೋಪಿಗಳಿಗೆ ಶಿಕ್ಷೆ
ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ...
ಸಿಎಂ ಮತ್ತು ಡಿಸಿಎಂ ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು
ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು. ಇದೇ ವೇಳೆ ಯೋಜನೆಯ ಲೋಗೋ ಕೂಡ ಬಿಡುಗಡೆ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದ ಕಾರ್ಯಕ್ರಮದಲ್ಲಿ 10...
ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ
ಕಾವೇರಿ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಟಿ.ನರಸೀಪುರ ತಾಲೂಕಿನ ಮೂಡುಕುತೊರೆಯ ಬಳಿ ನಡೆದಿದೆ. ಶಿವಪ್ಪ ದೇವರು (60) ಮೃತ ಸ್ವಾಮೀಜಿ.
ಮೃತ ಸ್ವಾಮೀಜಿ ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದರು. ಕಳೆದೆರಡು...
ವಿಟ್ಲ: ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರವೃಂದದ ಸದಸ್ಯರಿಂದ ಸಹಾಯ ಹಸ್ತ
ವಿಟ್ಲ: "ಬದುಕೆಂದ ಮೇಲೆ ಸಿಹಿ, ಕಹಿಗಳು ಸಾಮಾನ್ಯ., ಬೇವು, ಬೆಲ್ಲದ ಸಮ್ಮಿಲನವೇ ನಮ್ಮ ಜೀವನ". ಸಿಹಿಗೆ ಹಿಗ್ಗದೆ, ಕಹಿಗೆ ಜಗ್ಗದೆ ಬದುಕುವ ಹಾದಿ ಸುಲಲಿತವೇನಲ್ಲ. ಹುಟ್ಟು ಆಕಸ್ಮಿಕ ಸಾವು ನಿಶ್ಚಿತ. ಈ ಮದ್ಯೆ...
















