Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: ಹಾವು ಕಡಿತದಿಂದ ನಾಲ್ಕು ವರ್ಷದ ಬಾಲಕಿ ಮೃತ್ಯು..!

ಕಾಸರಗೋಡು: ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಮೃತಪಟ್ಟ ಘಟನೆ ವೆಳ್ಳರಿಕುಂಡು ಸಮೀಪದ ನರ್ಕಿಲಕ್ಕಾಡ್‌ನಲ್ಲಿ ಗುರುವಾರ ನಡೆದಿದೆ. ನರ್ಕಿಲಕ್ಕಾಡ್ ನ ಚಂದ್ರನ್-ಅಜಿತಾ ದಂಪತಿಯ ಪುತ್ರಿ ಋತು ಚಂದ್ರ ಮೃತಪಟ್ಟ ಬಾಲಕಿ. ಸೋಮವಾರ ಮನೆಯಂಗಳದಲ್ಲಿ ಆಟವಾಡುತ್ತಿದ್ದಾಗ,...

ಮೈಸೂರು: ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ...

ಕೊಪ್ಪಳ: ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಹತ್ಯೆ ಪ್ರಕರಣ: ರವಿ ಸೇರಿ 6 ಆರೋಪಿಗಳಿಗೆ...

ಗಂಗಾವತಿ: 2025ರಲ್ಲಿ ಕೊಪ್ಪಳ ರಸ್ತೆಯಲ್ಲಿ ನಡೆದ ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಹತ್ಯೆ ಪ್ರಕರಣದಲ್ಲಿ ಆರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ...

ಕೊಪ್ಪಳ: ಲೋಕಾಯುಕ್ತ ದಾಳಿ- ಆರ್‌ಟಿಓ ಕಚೇರಿ ಸಿಬ್ಬಂದಿ ಸಹಿತ ಇಬ್ಬರ ಬಂಧನ

ಕೊಪ್ಪಳ: ಲಂಚದ ಹಣ ಸ್ವೀಕರಿಸಿದ ಆರೋಪದ ಮೇಲೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಓ)ಯ ದ್ವಿತೀಯ ದರ್ಜೆ ಸಹಾಯಕ ಹಾಗೂ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಂಜಿತ್‌ ಸಹಾಜಾನಂದ(30) ಆರ್‌ಟಿಓ ಕಚೇರಿ ದ್ವಿತೀಯ...

ಮಾಡ್ತೇಲು ಧೂಮಾವತಿ ಗುಳಿಗ ದೈವ ಸಾನಿಧ್ಯದಲ್ಲಿ ನೇಮ ಮತ್ತು ನಡುವಡ್ಕ ಧೂಮಾವತಿ ಗುಳಿಗ ದೈವ...

ಮಾಡ್ತೇಲು: ಮೇ 5 ಮಂಗಳವಾರದಂದು ಮಾಡ್ತೇಲು ಧೂಮಾವತಿ ಗುಳಿಗ ದೈವ ಸಾನಿಧ್ಯದಲ್ಲಿ ನೇಮ ಮತ್ತುಮೇ 6 ಬುಧವಾರದಂದು ನಡುವಡ್ಕ ಧೂಮಾವತಿ ಗುಳಿಗ ದೈವ ಸಾನಿಧ್ಯದಲ್ಲಿ ಗಡಿ ನೇಮೋತ್ಸವ ನಡೆಯಲಿದೆ. ಮೇ 6 ಬುಧವಾರ ಗಡಿ...

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಸಾವು

ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಇಂದು ಬೆಳಿಗ್ಗೆ...

ಬೆಂಗಳೂರಿನಲ್ಲಿ ಸುರಿದ ಭೀಕರ ಮಳೆಗೆ 10 ಮಂದಿ ಬಲಿ – ಅಮ್ಮನ ಮುಂದೆಯೇ ಪ್ರಾಣ...

ಬೆಂಗಳೂರು: ಬೇಸಿಗೆಗೆ ಬೆಂದಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ, ಹಲವು ಅವಘಡಗಳ ಜೊತೆ 10 ಜನರ ಪ್ರಾಣವನ್ನು ತೆಗೆದಿದ್ದು,‌‌‌ ಒಂದೇ ಜಾಗದಲ್ಲಿ 7 ಜನ ಗೋಡೆ ಕುಸಿದು ಅಸುನೀಗಿದರೆ, ಉಳಿದ ಮೂವರು ಪ್ರತ್ಯೇಕ ಘಟನೆಗಳಲ್ಲಿ...

ಪುತ್ತೂರು: ಸ್ಕೂಟಿ-ಲಾರಿ ಅಪಘಾತ; ಯುವಕ ಸಾವು

ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ(ಏ.29) ನಡೆದಿದೆ. ಪೆರಿಯಡ್ಕ ಸಮೀಪದ...

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ಸಾವು!

ಭೋಪಾಲ್: ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಪಲ್ಟಿ ಹೊಡೆದ ಪಿಕಪ್ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ...

ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ...

ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 29-4-2026ರಂದು SSLC ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿಗೆ ದ್ವೀತಿಯ ಸ್ಥಾನವನ್ನು ಪಡೆದ ದಯಾಳ್ ಕೆ (619)ಇವರನ್ನು ಶಿಕ್ಷಣ ಇಲಾಖೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಭಾರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಮಾಲತಿಯವರು...
error: Content is protected !!