Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ರೈತನ ಮೇಲೆ ಹಲ್ಲೆ ನಡೆಸಿ ಸುಮಾರು 2ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಬೊಲೆರೋ ವಾಹನವನ್ನೇ...

ದಿನದಿಂದ ದಿನಕ್ಕೆ ತರಕಾರಿಗಳ ಬೆಲೆ ಏರಿಕೆಯಾಗುತ್ತಿವೆ. ಬೆಲೆ ಏರಿಕೆ ಬಿಸಿಯಿಂದ ಗ್ರಾಹಕರು ಕಂಗೆಟ್ಟಿದ್ದಾರೆ.ಟೊಮೆಟೊ ಬೆಲೆಯಂತೂ ಪೆಟ್ರೋಲ್​​ ದರಕ್ಕಿಂತಲೂ ದುಬಾರಿಯಾಗಿದೆ. ಟೊಮೆಟೊ ಬೆಲೆ ಶತಕ ದಾಟಿದ್ದು, ಕಳವು ಪ್ರಕರಣಗಳು ವರದಿಯಾಗುತ್ತಿವೆ. ಬೆಂಗಳೂರಿನ ಯಲಹಂಕದಲ್ಲಿ ಸುಮಾರು...

ಚೆಕ್ ಬೌನ್ಸ್ ಪ್ರಕರಣ; ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್​ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್​ ಅವರನ್ನು ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧಿಸಲಾಗಿದೆ. ಹಾಸನ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಚೆಕ್​ ಬೌನ್ಸ್​ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ...

ವಿಟ್ಲ: ಡಿವೈಡರ್ ಮೇಲಿನಿಂದ ಹಾರಿದ ಕಾರು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ :...

ವಿಟ್ಲ: ಡಿವೈಡರ್ ಮೇಲಿನಿಂದ ಜಂಪ್ ಮಾಡಿದ ಕಾರು ವಿರುದ್ದ ಬದಿಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಚಾಲಕಿ ಗಾಯಗೊಂಡು ಬಿಸಿರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪೊಲೀಸ್ ಠಾಣಾ...

ಕಡಬ: ಹೊಳೆಗೆ ಬಿದ್ದು ಕೃಷಿಕ ಮೃತ್ಯು

ಕಡಬ: ಹೊಳೆಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ ಯಾನೆ ಕಿಟ್ಟಣ್ಣ (60) ಎಂದು ಗುರುತಿಸಲಾಗಿದೆ. ಜು.9ರಂದು ಮಧ್ಯಾಹ್ನ...

ಜರ್ನಲಿಸ್ಟ್ ಯೂನಿಯನ್ ಮಹಾಸಭೆ -ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ...

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆಯಾಗಿದ್ದಾರೆ. ಜರ್ನಲಿಸ್ಟ್ ಯೂನಿಯನ್...

ಉಗ್ರರಿಗೆ ಬಿಟ್ ಕಾಯಿನ್ ಫಂಡ್!; ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಬ್ಲಾಸ್ಟ್ ಕೇಸ್​ನಲ್ಲೂ ಬಳಕೆ

ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಮರು ತನಿಖೆ ಆರಂಭವಾಗಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ಸಿಕ್ಕಿಬಿದ್ದಿರುವ ಶಂಕಿತ ಉಗ್ರರಿಗೆ ಭಯೋತ್ಪಾದನಾ ಕೃತ್ಯವೆಸಗಲು ‘ಕ್ರಿಪ್ಟೋ ಕರೆನ್ಸಿ’ ಮೂಲಕವೇ ವಿದೇಶಗಳಿಂದ ಲಕ್ಷಾಂತರ ರೂಪಾಯಿ ನೆರವು ಕೊಟ್ಟಿರುವ ಆತಂಕಕಾರಿ ವಿಚಾರ...

ಮೆರವಣಿಗೆ ವೇಳೆ ಗುಂಪು ಘರ್ಷಣೆ; ಯುವಬ್ರಿಗೇಡ್​ನ ಕಾರ್ಯಕರ್ತನ ಬರ್ಬರ ಹತ್ಯೆ

ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದು ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆಗೈದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ....

ಪುತ್ತೂರು: ರಸ್ತೆ ಬದಿ ಕಸ ಎಸೆದವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಪರಿಸರಪ್ರೇಮಿಗಳು..!!

ಪುತ್ತೂರು; ಯಾರೋ ಕಿಡಿಗೇಡಿಗಳು ಖಾಲಿ ಬಿಯರ್ ಬಾಟಲಿ ಮತ್ತು ಕಸ ತುಂಬಿದ ಬಿಳಿ ಬಣ್ಣದ ಗೋಣಿ ಚೀಲವನ್ನು ರಸ್ತೆ ಬದಿ ಎಸೆದು ಹೋಗಿದ್ದು, ಪರಿಸರಪ್ರೇಮಿಗಳು ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ಪುತ್ತೂರು ತಾಲೂಕಿನ ಬೆದ್ರಾಲ...

ಮಂಗಳೂರು: ಹೋಮ್ ನರ್ಸ್ ನಾಪತ್ತೆ..!

ಮಂಗಳೂರು: ಮನೆಯಿಂದ ಕೆಲಸಕ್ಕೆಂದು ಹೋದ ಹೋಮ್ ನರ್ಸ್ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸೋಮಶೇಖರ್ ನಲವಾಗಳ (51) ನಾಪತ್ತೆಯಾದವರು. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತ: ಹಾವೇರಿ ರಾಣೆಬೆನ್ನೂರು ಸಿದ್ದೇಶ್ವರ...

ಉಪ್ಪಿನಂಗಡಿ: ಪಿಕಪ್ – ದ್ವಿಚಕ್ರ ವಾಹನ ಅಪಘಾತ..! ಓರ್ವ ಮೃತ್ಯು

ಉಪ್ಪಿನಂಗಡಿ: ಪಿಕಪ್ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಮೃತ ಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಬನಾರಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಶುಂಠಿಪಲಿಕೆ ನಿವಾಸಿ...
error: Content is protected !!