Tag: vtv
ವಿಧವೆ ಹಾಗೂ ಮದುವೆಯಾಗದ ಮಧ್ಯ ವಯಸ್ಸಿನ ಮಹಿಳೆಯರೇ ಈತನ ಟಾರ್ಗೆಟ್; ಡಾಕ್ಟರ್, ಎಂಜಿನಿಯರ್ ಎಂದು...
ವಿಧವೆ ಹಾಗೂ ಮದುವೆಯಾಗದ ಮಧ್ಯ ವಯಸ್ಸಿನ ಮಹಿಳೆಯರನ್ನು ನಂಬಿಸಿ ಮದುವೆಯಾಗಿ ಹಣ ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾಗುತ್ತಿದ್ದ ಖತರ್ನಾಕ್ ಆರೋಪಿಯನ್ನು ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈವರೆಗೂ ಈತ 15 ಮಹಿಳೆಯರಿಗೆ ಈ...
ಬಂಟ್ವಾಳ: ಓಮ್ನಿ – ಸ್ವಿಫ್ಟ್ ಕಾರು ನಡುವೆ ಅಪಘಾತ; ಹಲವರಿಗೆ ಗಂಭೀರ ಗಾಯ
ಬಂಟ್ವಾಳ: ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿಯಾದ ಘಟನೆ ನಡೆದಿದೆ. ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಡಿಕ್ಕಿಯ ರಭಸಕ್ಕೆ ಒಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು...
ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ
ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಗಮಿಸಿ ವಿದ್ಯಾರ್ಥಿಗಳಿಗೆ ಆಶಯದ ನುಡಿಗಳನ್ನಾಡಿದರು.
ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಕನಸು...
ಮಂಗಳೂರು: ಕೆಲಸಕ್ಕಿದ್ದ ಯುವಕನನ್ನು ಸುಟ್ಟು ಕೊಲೆಗೈದ ಅಂಗಡಿ ಮಾಲೀಕ..!ವಿದ್ಯುತ್ ಶಾಕ್ ನಾಟಕ ಮಾಡಿದ್ದ ತೌಸಿಫ್...
ಮಂಗಳೂರು: ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವನನ್ನು ಬರ್ಬರವಾಗಿ ಕೊಲೆಗೈದ ಘಟನೆ ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನಲ್ಲಿ ನಡೆದಿದೆ. ಜಗ್ಗು (35) ಕೊಲೆಯಾದ ಯುವಕ.
ಅಂಗಡಿ ಮಾಲೀಕ ತೌಸಿಫ್ ಹುಸೈನ್ ನನ್ನು ಪೊಲೀಸರು ಬಂಧಿಸಿದ್ದಾರೆ....
ಮಂಗಳೂರಿನಲ್ಲಿ ಮಳೆ ಅಬ್ಬರ ನಿಂತರೂ ಕಡಲ್ಕೊರೆತ ನಿಂತಿಲ್ಲ
ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದ್ದು, ಅಲೆಗಳ ಅಬ್ಬರಕ್ಕೆ ಸಾರ್ವಜನಿಕ ಆಟದ ಮೈದಾನದ ಭೂ ಭಾಗ ಸಮುದ್ರ ಪಾಲಾಗಿದೆ.ಮಂಗಳೂರಿನ ಬೀಚ್ಗಳಲ್ಲಿ ಕಡಲ್ಕೊರೆತ ತಡೆಗೆ ತಾತ್ಕಾಲಿಕ ಕಾಮಗಾರಿ ಆರಂಭವಾಗಿದೆ. ಬೈಕಂಪಾಡಿ, ಮೀನಕಳಿಯ,...
ಕಲ್ಲಂಗಡಿ ಹಣ್ಣಿನ ಉಪಯುಕ್ತ ಗುಣಗಳು
ಬೇಸಿಗೆ ಕಾಲದಲ್ಲಿ ದೇಹವನ್ನು ಹೈಡ್ರೇಟ್ ಮಾಡಲು ಕಲ್ಲಂಗಡಿಗಿಂತ ಅತ್ಯುತ್ತಮವಾದ ಹಣ್ಣು ಬೇರೊಂದಿಲ್ಲ . ಏಕೆಂದರೆ ಹೆಚ್ಚಿನ ನೀರಿನ ಅಂಶವಿರುವ ಆಹಾರವನ್ನು ಸೇವಿಸುವುದರಿಂದ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ನೀರನ್ನು ಪಡೆಯಲು ಸಹಾಯ ಮಾಡುತ್ತದೆ.
ಕಲ್ಲಂಗಡಿಯಲ್ಲಿ...
ನೇಣು ಬಿಗಿದು ಯುವಕ ಆತ್ಮಹತ್ಯೆ
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.7ರಂದು ನಡೆದಿದೆ. ಕಡಬ ತಾಲೂಕಿನ ಕಾಯಿಮಣ ಮುಂಡಾಲ ನಿವಾಸಿ ದಿವಾಕರ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಅನಾರೋಗ್ಯದಿಂದ ದಿವಾಕರ್ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು...
ನಕಲಿ ಖಾತೆ ತೆರೆದು ತುಳುನಾಡಿನ ದೈವಾರಾಧನೆ ಬಗ್ಗೆ ಅಶ್ಲೀಲ ಪೋಸ್ಟ್; ಬೆಂಗಳೂರು ಮೂಲದ ಆರೋಪಿಯ...
ಮಂಗಳೂರು: ತುಳುನಾಡಿನ ಸಂಸ್ಕೃತಿ ಹಾಗೂ ಆಚರಣೆಯ ಭಾಗವಾಗಿರುವ ದೈವಾರಾಧನೆಯ ಬಗ್ಗೆ ಅಶ್ಲೀಲವಾಗಿ ಪೋಸ್ಟ್ನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದ ವ್ಯಕ್ತಿಯನ್ನು ಬರೋಬ್ಬರಿ 7 ತಿಂಗಳುಗಳ ಬಳಿಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬೆಂಗಳೂರಿನ ಶಿವರಾಜ್...
ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ನೇಣಿಗೆ ಶರಣು
ಕೌಟುಂಬಿಕ ಕಲಹಕ್ಕೆ ಮಹಿಳೆ ಬಲಿಯಾದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಲಚವಾಡಿ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರದ ಮಲೆಯೂರು ಗ್ರಾಮದಿಂದ ಬಲಚವಾಡಿಯ ಮಂಜುನಾಥ್ ಗೆ ಕಳೆದ ಆರು ವರ್ಷದ ಹಿಂದೆ ರೂಪಾ ಜೊತೆಗೆ ವಿವಾಹವಾಗಿತ್ತು. ಆದರೆ...
ದೊಡ್ಡಪ್ಪನ ಮಗಳಿಗೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ
ಸಹೋದರ ಸಂಬಂಧಿಯಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ದೈಹಿಕ ಸಂಪರ್ಕ ನಡೆಸಿದ್ದ ಯುವಕನಿಗೆ 20 ವರ್ಷ ಶಿಕ್ಷೆ ವಿಧಿಸಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯ ತೀರ್ಪು ನೀಡಿದೆ.
ಚಾಮರಾಜನಗರ ತಾಲೂಕಿನ ಗ್ರಾಮದ...
















