Tag: vtv
ಕಾಸರಗೋಡು: ಬೈಕ್-ಜೀಪು ಡಿಕ್ಕಿ; ಸವಾರ ಮೃತ್ಯು
ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ನಡೆದಿದೆ.
ಮಲ್ಲ ಕಲ್ಲುಕಂಡದ ನಿವಾಸಿ ಅಖಿಲ್ (22) ಮೃತಪಟ್ಟ ಯುವಕ. ಬೋವಿಕ್ಕಾನದಿಂದ ಕಲ್ಲು ಕಂಡದ...
ಉಡುಪಿ: ಬೈಕ್ ಮೇಲೆ ಭಾರೀ ಗಾತ್ರದ ಮರ ಬಿದ್ದು ಸವಾರ ಮೃತ್ಯು
ಉಡುಪಿ : ಬೈಕ್ ಸವಾರನ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಪಿಲಾರುಕಾನದ ಪ್ರವೀಣ್ ಆಚಾರ್ಯ (30) ಎಂದು ಗುರುತಿಸಲಾಗಿದೆ. ಇವರು ಕಾರ್ಕಳದಿಂದ...
ವಿಟ್ಲ: ಬಾವಿಯ ಕಟ್ಟೆ ಕುಸಿದು ನಿರ್ಮಾಣ ಹಂತದ ಮನೆಗೆ ಹಾನಿ
ವಿಟ್ಲ: ಕರಾವಳಿಯಲ್ಲಿ ಮೂರು ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡಕುಸಿತ ನಡೆಯುತ್ತಿದೆ. ವಿಟ್ಲದ ಪಡಿಬಾಗಿಲು ಮೂವಾಜೆ ಎಂಬಲ್ಲಿ ಬಾವಿಯ ಕಟ್ಟೆ ಕುಸಿದು ನಿರ್ಮಾಣ ಹಂತದ ಮನೆಗೆ ಹಾನಿಯುಂಟಾದ ಘಟನೆ...
ಸುಳ್ಯ: ಕಾಲು ಸಂಕ ದಾಟುತ್ತಿರುವ ವೇಳೆ ದುರಂತ; ಆಯತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋದ...
ಸುಳ್ಯ: ವ್ಯಕ್ತಿಯೊಬ್ಬರು ಕಾಲು ಸೇತುವೆ ದಾಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಕೆಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಅಲೆಟ್ಟಿಯ ಕೂರ್ನಡ್ಕದಲ್ಲಿ ನಡೆದಿದೆ.
ನೀರು ಪಾಲಾದ ವ್ಯಕ್ತಿಯನ್ನು ಕೇರಳ ಮೂಲದವರು ಎಂದು ಹೇಳಲಾಗುತ್ತಿದೆ. ತೋಟದಲ್ಲಿ...
ಮಂಗಳೂರು : ಯುವತಿ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ಪಜೀರಿನ ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.
ಪ್ರೀತಿಕಾ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ...
ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿತ; ಮಹಿಳೆ ಮೃತ್ಯು, ಯುವತಿಯ ರಕ್ಷಣೆ
ಬಂಟ್ವಾಳ: ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ...
ಹಸಿರು ದ್ರಾಕ್ಷಿ ಹಣ್ಣಿನ ಉಪಯುಕ್ತ ಗುಣಗಳು
ಮಧುಮೇಹ ಇರುವವರು ದ್ರಾಕ್ಷಿಯನ್ನು ಸೇವಿಸಬೇಕು. ಇದರಿಂದ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುತ್ತದೆ. ಇದಲ್ಲದೆ, ಇದು ಕಬ್ಬಿಣದ ಅತ್ಯುತ್ತಮ ಮೂಲವಾಗಿದೆ.ಕೆಲವರಿಗೆ ಚರ್ಮದ ಅಲರ್ಜಿ ಸಮಸ್ಯೆ ಇರುತ್ತದೆ. ದ್ರಾಕ್ಷಿಗಳು ಹೆಚ್ಚಿನ ಆಂಟಿವೈರಲ್ ಗುಣಲಕ್ಷಣಗಳನ್ನು ಹೊಂದಿವೆ. ಇದು...
ದಕ್ಷಿಣ ಕನ್ನಡದಲ್ಲಿ ನಿಲ್ಲದ ಮಳೆ, ಶಾಲಾ ಕಾಲೇಜುಗಳಿಗೆ ( ಜುಲೈ 7)ರಜೆ ಮುಂದುವರಿಕೆ
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ . ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ಸರ್ಕಾರಿ,ಖಾಸಗಿ, ಅನುದಾನಿತ, ಶಾಲೆಗಳು,...
ವಿಟ್ಲ: ಈದ್ ಕಮಿಟಿ ನೇತೃತ್ವದಲ್ಲಿ ಮೆಹ್ ಫಿಲೇ ಈದ್ 2023 ಕಾರ್ಯಕ್ರಮ:
ಮಾನಸಿಕತೆಯನ್ನು ಬದಲಾಯಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಮಹಮ್ಮದ್ ಕುಂಞ
ವಿಟ್ಲ: ಈದ್ ಕಮಿಟಿ ವಿಟ್ಲ ವತಿಯಿಂದ ವಿಟ್ಲ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ಮೆಹ್ ಫಿಲೇ ಈದ್...
ವಿಟ್ಲದ ಜನತೆಗೆ ಶುಭ ಸುದ್ದಿ; ಮಾಧವ ರತ್ನ ಬಿಗ್ಬಜಾರ್ ಶುಭಾರಂಭ- ಮನೆ ಬಳಕೆ ವಸ್ತುಗಳು,...
ವಿಟ್ಲದ ಜನತೆಗೆ ಶುಭ ಸುದ್ದಿಯೊಂದಿದೆ ಬಂಪರ್ ರಿಯಾಯಿತಿ ದರದಲ್ಲಿ ಗ್ರಾಹಕರ ಮನಸೂರೆಗೊಳ್ಳುವಂತಹ ಮನೆ ಬಳಕೆ ವಸ್ತುಗಳು, ಪ್ಲಾಸ್ಟಿಕ್ ಐಟಂಗಳು, ಗಿಫ್ಟ್ ಐಟಂಗಳು, ಗೊಂಬೆಗಳು, ಕಲ್ಕತ್ತ ರೆಡಿಮೇಡ್ಸ್, ತಿರುಪುರ್ ಕಾಟನ್ ಐಟಂಗಳು ಇನ್ನೂ ಮುಂದೆ...
















