Tag: vtv
ಉಪ್ಪಿನಂಗಡಿ ಯುವಕ ದುಬೈನಲ್ಲಿ ಅನುಮಾನಾಸ್ಪದವಾಗಿ ಮೃತ್ಯು
ಉಪ್ಪಿನಂಗಡಿ: ಯುವಕನೋರ್ವ ದುಬೈನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಕುಪ್ಪೆಟ್ಟಿ ನಿವಾಸಿ ಯುವಕ ರಾಝಿಕ್ ಕುಪ್ಪೆಟ್ಟಿ (24) ಮೃತ ಯುವಕ. ವಿವಾಹಿತನಾಗಿರುವ ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಕೆಲಸಕ್ಕಾಗಿ ದುಬೈಗೆ...
ಉಡುಪಿ: ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕ ಸಾವು
ಉಡುಪಿ: ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ.
ಶೇಷಾದ್ರಿ ಐತಾಳ್...
ಪೆಟ್ರೋಲ್ಗಿಂತಲೂ ದುಬಾರಿಯಾದ ಟೊಮೆಟೋ; ಪಡಿತರ ಅಂಗಡಿಯಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಾಟಕ್ಕೆ ಮುಂದಾದ ತಮಿಳುನಾಡು...
ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆಯಾದ ಬೆನ್ನಲ್ಲೇ ತಮಿಳುನಾಡು ಸರ್ಕಾರ ನ್ಯಾಯಬೆಲೆ ಅಂಗಡಿಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೋ ವಿತರಣೆ ಆರಂಭಿಸಿದೆ.
ಟೊಮೆಟೋ ಬೆಲೆ ಹಲವೆಡೆ ಈಗ 150 ರೂ. ತಲುಪಿದ್ದು, ಪಡಿತರ ಅಂಗಡಿಗಳಲ್ಲಿ ಕೆ.ಜಿಗೆ 60ರೂ.ನಂತೆ...
ಜೀರಿಗೆ ನೀರಿನ ಪ್ರಯೋಜನಗಳು
ಜೀರಿಗೆ ಎಲ್ಲರ ಅಡುಗೆ ಮನೆಯಲ್ಲಿ ಸಿಗುವ ಸಣ್ಣ ಕಾಳು ಎನಿಸದರೂ, ಅದರ ಪ್ರಯೋಜನಗಳು ಮಾತ್ರ ದೊಡ್ಡದೇ. ರೋಗ ನಿರೋಧಕ ಶಕ್ತಿಯಷ್ಟೇ ಅಲ್ಲ, ಹೊಟ್ಟೆ ಸಮಸ್ಯೆ, ಕೂದಲು ಉದುರುವಿಕೆ, ಮುಖದ ಮೊಡವೆ.. ಹೀಗೆ ಸಾಲು...
ಜಿಲ್ಲಾಧ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿಜಿಲ್ಲಾಡಳಿತ ನಾಳೆಯೂ ಕೂಡ ರಜೆ ಘೋಷಿಸಲಾಗಿದೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6ರಂದು ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು,...
ಮಂಗಳೂರು: ‘ನಿಹಾರಿಕಾ’ ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ 98 ಸಾವಿರ ಕಳೆದುಕೊಂಡ ಯುವಕ..!
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿರುವ ನಕಲಿ ಖಾತೆಯಿಂದ ವ್ಯಕ್ತಿಯೊಬ್ಬರು 98.7 ಸಾವಿರ ಹಣ ವರ್ಗಾಯಿಸಿಕೊಂಡು ವಂಚನೆ ನಡೆದ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ನಿಹಾರಿಕಾ’ ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ವ್ಯಕ್ತಿಯೊಬ್ಬರ...
ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ; ದುಷ್ಕರ್ಮಿ ಅರೆಸ್ಟ್
ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಭೋಪಾಲ್ ಬೆಳಕಿಗೆ ಬಂದಿದ್ದು, ಆತನನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ.
ಮಧ್ಯಪ್ರದೇಶದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ವೈರಲ್ ಆಗಿದೆ....
ಮಂಗಳೂರು: ಎದೆಮಟ್ಟಕ್ಕೆ ನೀರಿದ್ದರೂ ಅಪಾಯವನ್ನು ಲೆಕ್ಕಿಸದೇ ವಿದ್ಯುತ್ ಕಂಬವೇರಿ ದುರಸ್ತಿ; ಕರ್ತವ್ಯ ಪಾಲಿಸಿದ ಲೈನ್ಮ್ಯಾನ್ಗೆ...
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೇ ಭಾರೀ ಮಳೆ ಸುರಿಯುತ್ತಿದ್ದು, ಈ ಮಳೆಯ ನಡುವೆಯೂ ಲೈನ್ ಮ್ಯಾನ್ ಒಬ್ಬರ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ಭಾರೀ ಮಳೆಗೆ ವಿದ್ಯುತ್ ಕೈಕೊಟ್ಟು 40...
ಲಿವಿಂಗ್ ಟುಗೆದರ್ನಲ್ಲಿದ್ದ ಪ್ರೇಯಸಿಯ ಕೊಂದ ಆರೋಪಿ ಅರೆಸ್ಟ್..!
ಜೀವನ್ ಬಿಮಾನಗರದ ಕೋಡಿಹಳ್ಳಿ ಬಳಿ ಇರುವ ಪ್ಯಾರಡೈಸ್ ಅಪಾರ್ಟ್ಮೆಂಟ್ನಲ್ಲಿ ಹೈದರಾಬಾದ್ ಮೂಲದ ಯುವತಿ ಆಕಾಂಕ್ಷ ವಿದ್ಯಾಸಾಗರ್ಳನ್ನು ಕೊಂದು ತಲೆ ಮರೆಸಿಕೊಂಡಿದ್ದ ಪ್ರಿಯಕರ ಬರೋಬ್ಬರಿ ಒಂದು ತಿಂಗಳ ಬಳಿಕ ಸಿಕ್ಕಿಬಿದ್ದಿದ್ದಾನೆ.
ಅರ್ಪಿತ್ ಗುರಿಜಾಲ ಬಂಧಿತ ಆರೋಪಿ....
ವಿಟ್ಲ: ಮಳೆಗೆ ಹೊಳೆಯಂತಾದ ವಿಟ್ಲ-ಮಂಗಳೂರು ರಸ್ತೆ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಕಾರ ಮಳೆ ಸುರಿಯುತ್ತಿದ್ದು, ವಿಟ್ಲ ಪರಿಸರದಲ್ಲಿ ತಾಸುಗಟ್ಟಲೆ ಕಾಲ ಸುರಿದ ಮಳೆಗೆ ನೆರೆ ನೀರು ರಸ್ತೆಯಲ್ಲಿ ಹರಿದು ವಾಹನ ಸವಾರರು, ಪಾದಚಾರಿಗಳು ತೊಂದರೆ...
















