Tag: vtv
ಉಡುಪಿ: ದ್ವಿಚಕ್ರ ವಾಹನ ಸಹಿತ ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
ಉಡುಪಿ: ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ನಡೆದಿದೆ.
ಕೆದೂರು ಗ್ರಾಮ ಪಂಚಾಯತ್ ಮಲ್ಯಾಡಿ ಗ್ರಾಮದ ನಿವಾಸಿ ದಿನಕರ ಶೆಟ್ಟಿ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ...
ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಅನುಮಾನಸ್ಪಾದ ಸಾವು
ಕಾಲೇಜು ಹಾಸ್ಟೆಲ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ಲೂರು ಗ್ರಾಮದ ಪ್ರೀತಿ(21) ಸಾವನ್ನಪ್ಪಿರುವ ವಿದ್ಯಾರ್ಥಿನಿ.
ಕಾಲೇಜಿನ...
ಕಾರು-ಖಾಸಗಿ ಬಸ್ ಡಿಕ್ಕಿ; ಮಂಗಳೂರಿನ ಯುವಕ ಮೃತ್ಯು
ಶಿವಮೊಗ್ಗ: ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮಂಗಳೂರಿನ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ.
ಮಂಗಳೂರಿನ ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತಪಟ್ಟ ವ್ಯಕ್ತಿ....
ವಿಟ್ಲ ಪೊಲೀಸ್ ಠಾಣೆಯ ಎಸ್.ಐ ರುಕ್ಮ ನಾಯ್ಕ್ ವರ್ಗಾವಣೆ
ವಿಟ್ಲ: ದ.ಕ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಎಸ್.ಐ ಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದು, ವಿಟ್ಲ ಪೊಲೀಸ್ ಠಾಣೆಯ ಎಸ್.ಐ ರುಕ್ಮ ನಾಯ್ಕ್ ಅವರನ್ನು...
ರತಿಕ್ರೀಡೆಯ ವಿಡಿಯೋ ವೈರಲ್; ಮುಜುಗರಕ್ಕೊಳಗಾಗಿ ಪುತ್ರ ಆತ್ಮಹತ್ಯೆಗೆ ಶರಣು – ವಿಡೀಯೋ ವೈರಲ್ ಮಾಡಿದ...
ಮಧ್ಯವಯಸ್ಸಿನ ಜೋಡಿಯ ರಾಸಕ್ರೀಡೆಯ ವಿಡಿಯೋ ವೈರಲ್ ಬಳಿಕ ವಿಡಿಯೋದಲ್ಲಿದ್ದ ವ್ಯಕ್ತಿಯ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದು ಇದರ ಬೆನ್ನಲ್ಲೇ ವಿಡಿಯೋ ಮಾಡಿ ಬಳಿಕ ವಿಡಿಯೋ ವೈರಲ್ ಮಾಡಿದ್ದ ಆರೋಪಿಯನ್ನು ಮೂಡಬಿದ್ರಿ ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು...
ಉಳ್ಳಾಲ: ಮೋರಿ ದಾಟುವ ವೇಳೆ ವ್ಯಕ್ತಿ ಹೊಳೆಗೆ ಬಿದ್ದು ಮೃತ್ಯು
ಉಳ್ಳಾಲ: ಮನೆ ಸಂಪರ್ಕದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯತಪ್ಪಿ ಹೊಳೆಗೆ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ.
ಸೋಮೇಶ್ವರ ಪುರಸಭಾ...
ಹಾಡಹಗಲೇ ರೌಡಿಶೀಟರ್ನ ಭೀಕರ ಹತ್ಯೆ..!!
ಹಾಡಹಗಲೇ ರೌಡಿಶೀಟರ್ ಓರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬೆಂಗಳೂರು ರಸ್ತೆಯ ಧನಲಕ್ಷ್ಮಿ ಚಿತ್ರ ಮಂದಿರದ ಎದುರು ನಡೆದಿದೆ.
ಮಾಸ್ತಿಗೌಡ ಅಲಿಯಾಸ್ ಕೃಷ್ಣ (30) ಹತ್ಯೆಗೀಡಾದ ರೌಡಿಶೀಟರ್ ಆಗಿದ್ದು,...
ಮೆಂತ್ಯ ಸೊಪ್ಪಿನ ಪ್ರಯೋಜನಗಳು
ಮಧುಮೇಹದಿಂದ ಸ್ಥೂಲಕಾಯತೆಯ ಚಿಕಿತ್ಸೆಯಲ್ಲಿ ಮೆಂತ್ಯ ಸೊಪ್ಪು ಬಹಳ ಉಪಯುಕ್ತವಾಗಿವೆ.ತಜ್ಞರ ಪ್ರಕಾರ ಮೆಂತ್ಯ ಎಲೆಗಳು ಹೃದಯವನ್ನು ಆರೋಗ್ಯವಾಗಿಡಲು ಸಹಕಾರಿ. ಇದು ಅನೇಕ ಹೃದಯ ಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತದೆ. ಹೃದಯ ರೋಗಿಗಳು ಈ ಎಲೆಗಳನ್ನು ಸೇವಿಸಬಹುದು.ಮೆಂತ್ಯ ಎಲೆಗಳು ಟೈಪ್...
ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4ರಿಂದ 5ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜು.5ರಂದು...















