Tag: vtv
ಪುತ್ತೂರು ಗಣೇಶೋತ್ಸವದ ಸಮಿತಿಯಿಂದ 18 ವರ್ಷ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕೋಟೆಚಾ, ಕಾರ್ಯಾಧ್ಯಕ್ಷ ಪುತ್ತಿಲ...
ಪುತ್ತೂರು: ಪುತ್ತಿಲ ಪರಿವಾರದ ಒಗ್ಗಟ್ಟಿನ ಬಲ ಜಾಸ್ತಿಯಾಗುತ್ತಿದ್ದಂತೆ ಅದರಲ್ಲಿ ಗುರುತಿಸಿಕೊಂಡವರನ್ನು ಸಂಘ ಪರಿವಾರದಿಂದ ಹೊರಗಿಡುವ ಪ್ರಯತ್ನ ಆಗುತ್ತಿದೆಯೇನೋ ಎಂಬಂತೆ ನಡೆಯುತ್ತಿರುವ ಘಟನೆಗಳು ಸಾಕ್ಷಿಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ವೈಭವದ ಶೋಭಾ ಯಾತ್ರೆ ನಡೆಯುವ...
ಉಪ್ಪಿನಂಗಡಿ: ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಮಗು ಮೃತ್ಯು; ಗಂಡನ ವಿರುದ್ಧ ದೂರು
ಉಪ್ಪಿನಂಗಡಿ: ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ತನ್ನ ಮಗುವಿನ ಸಾವಿಗೆ ಪತಿಯೇ ಕಾರಣ ಎಂದು ಪತ್ನಿ ಆರೋಪಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
34 ನೆಕ್ಕಿಲಾಡಿ ಗ್ರಾಮದ ಸಂತ್ಯಡ್ಕ...
ಬಂಟ್ವಾಳ ಸೇರಿ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕಿನ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಕರಾವಳಿಯಲ್ಲಿ ಜಿಲ್ಲೆಯಲ್ಲಿ...
ಪೇರಳೆ ಹಣ್ಣಿನ ಉಪಯೋಗ
ಪೇರಳೆಯಲ್ಲಿ ಪೊಟ್ಯಾಷಿಯಂ ಮತ್ತು ಫೈಬರ್ ಅಂಶವಿದ್ದು ಇದು ದೇಹದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮತ್ತೊಂದೆಡೆ, ಕೆಟ್ಟ ಕೊಲೆಸ್ಟ್ರಾಲ್ ಹೃದಯದ ಸರಿಯಾದ ಕಾರ್ಯನಿರ್ವಹಣೆಯನ್ನು ತಡೆಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ...
ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಅಗ್ನಿ ಅವಘಡ, ನಾಲ್ವರು ಸಜೀವ ದಹನ
ಉತ್ತರ ಪ್ರದೇಶದ ಝಾನ್ಸಿಯ ಎಲೆಕ್ಟ್ರಾನಿಕ್ಸ್ ಶೋ ರೂಂನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳೆ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.
ಸಿಪ್ರಿ ಬಜಾರ್ ಪ್ರದೇಶದಲ್ಲಿರುವ...
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಶಾಲಾ ಮಂತ್ರಿಮಂಡಲ ರಚನೆ -ಪ್ರಮಾಣವಚನ
ವಿಟ್ಲ ಪೆರಾಜೆ ಜುಲೈ 3:ಮಾಣಿ ಪೆರಾಜೆಯ ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ನೂತನ ಶಾಲಾ ಮಂತ್ರಿಮಂಡಲದ ರಚನೆ ಹಾಗೂ ಪ್ರಮಾಣವಚನ ಕಾರ್ಯಕ್ರಮ ನಡೆಯಿತು.
ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಾಲಾ ನಾಯಕರ ಪಾತ್ರ...
ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ..!!
ಬಂಟ್ವಾಳ: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ಗೂಡಿನಬಳಿಯಲ್ಲಿ ನಡೆದಿದೆ.
ಮೃತನನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ತಿಳಿದುಬಂದಿದೆ. ಕೂಲಿ...
ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಹತ್ಯೆಗೈದ ದುಷ್ಕರ್ಮಿಗಳು; ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ..!
ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.
ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ಈಗ ಅಪರಿಚಿತ ವ್ಯಕ್ತಿ ಶವದ ಹಿಂದೆ ರೋಚಕ ಅನೈತಿಕ...
ಬೈಕ್ಗೆ ಖಾಸಗಿ ಬಸ್ ಡಿಕ್ಕಿ; ತಂದೆಯ ಎದುರೇ ಪ್ರಾಣಬಿಟ್ಟ ಮಗಳು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು
ಬೈಕ್ಗೆ ಖಾಸಗಿ ಬಸ್ ಡಿಕ್ಕಿಯಾಗಿ ಪಿಯು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ನಲ್ಲಿ ನಡೆದಿದೆ. ದಿಶಾ (18) ಮೃತ ದುರ್ದೈವಿ.
ದಿಶಾ ತನ್ನ ತಂದೆ ಸತೀಶ್ ಜತೆಗೆ ಬೈಕ್ನಲ್ಲಿ ಕಾಲೇಜಿಗೆ ತೆರಳುತ್ತಿದ್ದಳು. ಈ...
ಅಪ್ರಾಪ್ತ ಬಾಲಕಿ ಮೇಲೆ 68 ವರ್ಷದ ವೃದ್ಧನಿಂದ ಅತ್ಯಾಚಾರ; ರಹಸ್ಯ ಕ್ಯಾಮರಾದಲ್ಲಿ ಮಗನಿಂದಲೇ ದೃಶ್ಯ...
16 ವರ್ಷದ ಬಾಲಕಿಯ ಮೇಲೆ 68 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯ ರಹಸ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಂತ್ರಸ್ತೆಯ ತಂದೆ ನೀಡಿದ ದೂರಿನಂತೆ ಆರೋಪಿಯನ್ನು ನವದೆಹಲಿ ಪೊಲೀಸರು ಬಂಧಿಸಿದ್ದಾರೆ.
ವೃದ್ಧನ ಮಗ ತಂದೆಯ...
















