Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಕಿತ್ತಳೆ ಹಣ್ಣಿನ ಉಪಯೋಗ

ಕಿತ್ತಳೆ ರಸವು ದೇಹಕ್ಕೆ ಅನೇಕ ರೀತಿಯ ರೋಗಗಳ ವಿರುದ್ಧ ಹೋರಾಡಲು ಶಕ್ತಿಯನ್ನು ನೀಡುತ್ತದೆ. ಕಿತ್ತಳೆ ದೇಹದ ಅಂಗಾಂಶಗಳ ರಚನೆಗೆ ಸಹಾಯ ಮಾಡುತ್ತದೆ ಈ ಕಾರಣದಿಂದಲೇ ಇದರ ಸೇವನೆಯಿಂದ ಅನೇಕ ರೋಗಗಳ ವಿರುದ್ಧ ಹೋರಾಡಲು...

ಮದುವೆಯಾದ ಮೂರನೇ ದಿನಕ್ಕೆ ಬೈಕ್ ಅಪಘಾತದಲ್ಲಿ ಬಲಿಯಾದ ಯುವಕ

ಮದುವೆಯಾದ ಮೂರನೇ ದಿನಕ್ಕೆ ಯುವಕನೋರ್ವ ಬೈಕ್ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೀದರ್ ನಲ್ಲಿ ನಡೆದಿದೆ. ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ಬಳಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ‌ಸಂಸ್ಥತೆಯ ಬಸ್ ಬೈಕ್​​ಗೆ ಡಿಕ್ಕಿ ಹೊಡೆದ...

ಟೆಂಪೋ-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಕಾರು ಚಾಲಕ ಸಜೀವ ದಹನ

ಟೆಂಪೋ ಹಾಗೂ ಕಾರಿನ ನಡುನೆ ನಡೆದ ಮುಖಾಮುಖಿ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿಯಾಗಿ ಕಾರಿನ ಚಾಲಕ ಸಜೀವ ದಹನವಾದ ಘಟನೆ ಚಾಮರಾಜ‌ನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಹಿರಿಕಾಟಿ ಗೇಟ್ ಬಳಿ ನಡೆದಿದೆ. ಮೈಸೂರಿನ ಮುಜಾಮಿಲ್...

ಕಾಸರಗೋಡು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ಕಾಸರಗೋಡು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಆಲಂಪಾಡಿ ಮಡಕಮಟಿಲ್ ನಿವಾಸಿ ಮೊಹಮ್ಮದ್ ಯಾಸೀನ್ (19) ಮೃತ ಯುವಕ. ಮೊಹಮ್ಮದ್ ಯಾಸೀನ್ ಚಲಾಯಿಸುತ್ತಿದ್ದ ಬೈಕ್ ಆಟೋ ರಿಕ್ಷಾಕ್ಕೆ ಡಿಕ್ಕಿ...

ಫ್ಲೈಓವರ್‌ನಿಂದ ರೈಲ್ವೇ ಹಳಿಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ

ಕಾರೊಂದು ಮೇಲ್ಸೇತುವೆ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಹಾರಾಷ್ಟ್ರದಲ್ಲಿ ನಡೆದಿದೆ. ಬೆಳಿಗ್ಗೆ 7:30ರ ಸುಮಾರಿಗೆ ನಾಗ್ಪುರದ ಬೋರ್ಖೆಡಿ ಮೇಲ್ಸೇತುವೆಯ ಮೇಲೆ ಕಾರು ಚಲಿಸುತ್ತಿತ್ತು. ಈ ವೇಳೆ...

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತ; ದಂಪತಿ ಮೃತ್ಯು

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗಿನ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಮೃತಪಟ್ಟ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ನಿವೃತ್ತ ಪ್ರಾಂಶುಪಾಲ ಎಚ್.ಬಿ.ಬೆಳ್ಳಿಯಪ್ಪ...

ಬಾಡಿ ಬಿಲ್ಡಿಂಗ್‌ ಮೂಲಕ ಪ್ರಸಿದ್ಧರಾಗಿರುವ ಜೋ ಲಿಂಡ್ನರ್‌ ನಿಧನ

ಸೋಶಿಯಲ್‌ ಮೀಡಿಯಾದಲ್ಲಿ ಬಾಡಿ ಬಿಲ್ಡಿಂಗ್‌ ಮೂಲಕ ಪ್ರಸಿದ್ಧರಾಗಿರುವ ಜೋ ಲಿಂಡ್ನರ್‌ 30ನೇ ವಯಸ್ಸಿಗೆ ನಿಧನರಾಗಿದ್ದಾರೆ. ಜೋ ಲಿಂಡ್ನರ್ ಥಾಯ್‌ಲ್ಯಾಂಡ್‌ನಲ್ಲಿ ವೇಟ್ ಲಿಫ್ಟಿಂಗ್ ಹಾಗೂ ಬಾಡಿ ಬಿಲ್ಡಿಂಗ್ ಮೂಲಕ ಲೆಜೆಂಡ್‌ ಎಂದೇ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮದೇ...

ಮಂಗಳೂರು: ಮಕ್ಕಳಿಗೆ ವಾಹನ ನೀಡುವ ಪೋಷಕರೆ ಎಚ್ಚರ : ಅಪಘಾತ ನಡೆದರೆ ನಿಮ್ಮ ಮೇಲೆ...

ಮಂಗಳೂರು : ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ನಡೆದರೆ ಹೆತ್ತವರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಪದವಿನಂಗಡಿಯಲ್ಲಿ ನಡೆದಿದ್ದ...

ಸಮ್ಮತಿಯ ಲೈಂಗಿಕ ಸಂಬಂಧಕ್ಕೆ ಅಧಿಕೃತ ವಯಸ್ಸು 18 ರಿಂದ 16ಕ್ಕೆ ಇಳಿಕೆ: ಕೇಂದ್ರಕ್ಕೆ ಮನವಿ...

ಸಹಮತದ ಲೈಂಗಿಕ ಸಂಬಂಧಕ್ಕೆ ಹೆಣ್ಣಿನ ವಯಸ್ಸನ್ನು 18ರಿಂದ 16 ವರ್ಷಕ್ಕೆ ಇಳಿಸಬೇಕೆಂದು ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಬಾಲಕಿ ಮೇಲಿನ ಅತ್ಯಾಚಾರ, ಗರ್ಭಧರಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾದ...

ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡದ ಜಿಲ್ಲೆಯ ಶಿರಸಿ ತಾಲೂಕಿನ ಕುಳವೆಯಲ್ಲಿ ನಡೆದಿದೆ. ವಿಜೇತ್ ಶಾಂತಾರಾಮ ಹೆಗಡೆ (37) ಆತ್ಮಹತ್ಯೆಗೆ ಶರಣಾದ ಯುವಕ....
error: Content is protected !!