Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು ಮೂಲದ ಅಜಿತ್ ಕುಮಾರ್ ರೈ ತಹಶೀಲ್ದಾರ್ ಹುದ್ದೆಯಿಂದ ಅಮಾನತುಗೊಳಿಸಿ ಸರಕಾರದ ಆದೇಶ

ಪುತ್ತೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ಕೆ ಆರ್ ಪುರಂ ನ ಹಿಂದಿನ ತಹಶೀಲ್ದಾರ್, ಪುತ್ತೂರು ಮೂಲದ ಅಜಿತ್ ಕುಮಾರ್ ರೈ ಅವರನ್ನು ಸರಕಾರಿ ಸೇವೆಯಿಂದ ಅಮಾನತುಗೊಳಿಸಿ...

ರಾಮ್ ಚರಣ್ ಪುತ್ರಿಗೆ ಚಿನ್ನದ ತೊಟ್ಟಿಲು ನೀಡಿದ ಮುಖೇಶ್ ಅಂಬಾನಿ..!

ಇತ್ತೀಚೆಗೆ ರಾಮ್ ಚರಣ್ ಉಪಾಸನ ದಂಪತಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈಗಾಗಲೇ ಮಗಳಿಗೆ ನಾಮಕರಣ ಮಾಡಲಾಗಿದೆ. ಕ್ಲೀಂ ಕಾರ ಎಂದು ಹೆಸರಿಡಲಾಗಿದೆ. ಉಪಾಸನಾ ಕೊನಿಡೇಲಾ ಅವರು 20 ಜೂನ್ 2023ರಂದು...

ಪುತ್ತೂರು : 7 ವರ್ಷಗಳ ಹಿಂದೆ ಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಪತ್ನಿ ಆತ್ಮಹತ್ಯೆ..!

ಪುತ್ತೂರು: ಏಳು ವರ್ಷಗಳ ಹಿಂದೆ ಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಇದೀಗ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ಇಂದಿರಾ ನಗರ ಎಂಬಲ್ಲಿ ನಡೆದಿದೆ. ಮೃತರನ್ನು ಇಲ್ಲಿನ ದಿ.ಪ್ರವೀಣ್...

ಮಂಗಳೂರು: ವಿವಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ನಿಧನ

ಮಂಗಳೂರು : ವಿವಿ ಕಾಲೇಜಿನ ನಿವೃತ್ತ ಉಪನ್ಯಾಸಕ ಹಾಗೂ ಖ್ಯಾತ ಚಿಂತಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ಅವರು ನಿಧನರಾಗಿದ್ದಾರೆ. ಇಂಗ್ಲಿಷ್ ಪ್ರಾಧ್ಯಾಪಕ ಎಚ್ ಪಟ್ಟಾಭಿರಾಮ ಸೋಮಯಾಜಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸುಮಾರು ಎರಡು...

ತಹಶೀಲ್ದಾರ್‌ ಅಜಿತ್ ರೈ ಭ್ರಷ್ಟಾಚಾರ, ಬೇನಾಮಿ ಆಸ್ತಿ ಗಳಿಕೆ; ಅಜಿತ್ ರೈ ಜನ್ಮ ಜಾಲಾಡಲು...

500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಗಳನ್ನು ಹೊಂದಿರುವ ಆರೋಪದಡಿ ಕೆ.ಆರ್‌.ಪುರ ತಾಲ್ಲೂಕಿನ ಹಿಂದಿನ ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದ ತನಿಖೆಗೆ ಲೋಕಾಯುಕ್ತ ಪೊಲೀಸ್‌...

ಶಾಲೆಯಲ್ಲಿ ಮಕ್ಕಳಿಂದ ಕುರಾನ್ ಪಠಣೆ ಮಾಡಿಸಿರುವ ಆರೋಪ; ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಮಕ್ಕಳಿಂದ ಕುರಾನ್ ಪಠಣೆ ಮಾಡಿಸಿರುವ ಆರೋಪ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಜ್ಞಾನ ಸಾಗರ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕೇಳಿ ಬಂದಿದೆ. ಈ ಸಂಬಂಧ ಶಾಲೆ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮಾಡಿವೆ. ಬಕ್ರಿದ್ ಹಬ್ಬದ...

ಖಾಸಗಿ ಬಸ್‌ಗೆ ಬೆಂಕಿ; 25 ಪ್ರಯಾಣಿಕರು ಸಜೀವ ದಹನ

ಖಾಸಗಿ ಬಸ್‌ವೊಂದಕ್ಕೆ ಬೆಂಕಿಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ 25 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಬುಲ್ದಾನ ಜಿಲ್ಲೆಯ ಸಮ್ರುದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದೆ. ನಾಗ್ಪುರದಿಂದ ಪುಣೆಗೆ ಸಂಚರಿಸುತ್ತಿದ್ದ ಬಸ್ ಜಿಲ್ಲೆಯ ಸಿಂದ್‌ಖೇಡ್‌ರಾಜಾ ಸಮೀಪ ತಡರಾತ್ರಿ 1.30ರ ಸುಮಾರಿಗೆ...

ಟ್ರೆಕ್ಕಿಂಗ್ ಬಂದಿದ್ದ ಯುವಕ ಹೃದಯಘಾತದಿಂದ ಮೃತ್ಯು

ಟ್ರೆಕ್ಕಿಂಗ್ ಬಂದಿದ್ದ ಪ್ರವಾಸಿಗ ಯುವಕ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ರಕ್ಷಿತ್ (27) ಹೃದಯಾಘಾತಕ್ಕೆ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರೆಕ್ಕಿಂಗ್ ಗೆ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್...

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ವೈದ್ಯ ಸ್ಥಳದಲ್ಲೇ ಮೃತ್ಯು

ಮಣಿಪಾಲ: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ. ಮೃತ ವೈದ್ಯರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ...

ಅಪಾರ್ಟ್‌ಮೆಂಟ್ ಅಗ್ನಿ ಅವಘಡ ; ತಪ್ಪಿದ ದುರಂತ..!

ಮಂಗಳೂರು: ನಗರದ ಬಾವುಟಗುಡ್ಡೆಯ ಅಪಾರ್ಟ್‌ಮೆಂಟ್ ವೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ವಸತಿ ಕಟ್ಟಡದ 15ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಕಾರ್ಯಪ್ರವೃತ್ತರಾಗಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು...
error: Content is protected !!