Tag: vtv
ಕುಂದಾಪುರ: ವ್ಯಕ್ತಿ ಮೇಲೆ ಚಿರತೆ ದಾಳಿ – ಗಾಯಗೊಂಡು ಆಸ್ಪತ್ರೆಗೆ ದಾಖಲು
ಚಿರತೆಯೊಂದು ದಾಳಿ ನಡೆಸಿ ವ್ಯಕ್ತಿಯನ್ನು ಗಂಭೀರ ಗಾಯಗೊಳಿಸಿರುವ ಘಟನೆ ಕೊಲ್ಲೂರು ಸಮೀಪದ ನಾಗೋಡಿ (ನಿಟ್ಟೂರು) ಘಾಟಿಯ ಕಂಚಿಕೆರೆ ಎಂಬಲ್ಲಿ ನಡೆದಿದೆ.
ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಗಾಢ ನಿದ್ರೆಯಲ್ಲಿದ್ದ ಮನೆ ಮಂದಿ ಸಾಕು...
ಬಾಳೆಹಣ್ಣು ಯಾವ ಸಮಯದಲ್ಲಿ ತಿನ್ನಬೇಕು ಗೊತ್ತಾ?…
ಕಡಿಮೆ ಬೆಲೆಗೆ, ದಿನಸಿ ಅಂಗಡಿಯಲ್ಲೂ ಸುಲಭವಾಗಿ ಸಿಗುವ ಹಣ್ಣೆಂದರೆ ಬಾಳೆಹಣ್ಣು. ದಿನಕ್ಕೊಂದು ಬಾಳೆಹಣ್ಣು ತಿನ್ನುವುದು ಬಹುತೇಕರ ರೂಢಿ. ಬಾಳೆಹಣ್ಣನ್ನು ನಿತ್ಯ ತಿನ್ನುವುದು ನಿಜಕ್ಕೂ ಆರೋಗ್ಯಕರ. ಆದರೆ ಯಾವ ಸಮಯದಲ್ಲಿ ಬಾಳೆಹಣ್ಣು ತಿನ್ನುವುದು ಉತ್ತಮ...
ದೇವರ ದರ್ಶನ ಮುಗಿಸಿ ಮರಳಿ ಊರಿಗೆ ಬರುವಾಗಭೀಕರ ರಸ್ತೆ ಅಪಘಾತ – 6 ಸಾವು,...
ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಐವರು ಮಹಿಳೆಯರು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಶುಕ್ರವಾರ ಸಂಜೆ ಅಕ್ಕಲಕೋಟ ತಾಲೂಕಿನ ಶಿರವಾಳ...
ವಿಟ್ಲ: ಗುಣಶ್ರೀ ವಿದ್ಯಾಲಯ ಶಾಲೆಯಲ್ಲಿ ಶಿಕ್ಷಕ -ರಕ್ಷಕ ಸಭೆ
ಶಿಕ್ಷಣವು ವ್ಯಕ್ತಿ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮ ಮೊದಲ ಆದ್ಯತೆ. ಈ ದೃಷ್ಟಿಯಿಂದ ಪೋಷಕರು ಶಾಲೆಯೊಂದಿಗೆ ಕೈ ಜೋಡಿಸಬೇಕು ಎಂದು ಕುಳ-ಕುಂಡಡ್ಕ ಗುಣಶ್ರೀ ವಿದ್ಯಾಲಯದ ಅಧ್ಯಕ್ಷರು ಹಾಗೂ...
ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು
ಬಂಟ್ವಾಳ: ವಸತಿ ನಿಲಯದ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ನಡೆದಿದೆ.
ಆಚಾರಿಪಲ್ಕೆ...
ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ವೇಳೆ ದುರಂತ; ತಾಯಿ ಹಾಗೂ ಇಬ್ಬರು ಮಕ್ಕಳು ನೀರುಪಾಲು
ಬಟ್ಟೆ ತೊಳೆಯಲು ತೆರಳಿದ್ದ ವೇಳೆ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಖೇಡಗಿ ಗ್ರಾಮದ ಬಳಿಯ ಭೀಮಾ ನದಿಯಲ್ಲಿ ನಡೆದಿದೆ.
ಗೀತಾ ಹೊನ್ನೂರ(38), ಶೋಭಿತಾ (12), ವಾಸುದೇವ(10)...
ಶಾಲಾ ಶಿಕ್ಷಕ ಹಾಗೂ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ..!
ಶಾಲಾ ಶಿಕ್ಷಕ ಹಾಗೂ ಮಗನ ಕಿರುಕುಳಕ್ಕೆ ವಿದ್ಯಾರ್ಥಿನಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ನಡೆದಿದೆ. ಸಾರಾ (16) ಎಂಬಾಕೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ...
ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ..!
ಕಡಬ: ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ದಾಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮರ್ದಾಳ ಸಮೀಪದ ನೆಕ್ಕಿತ್ತಡ್ಕ ನಿವಾಸಿ ದಿವಂಗತ ಸಂಜೀವ ರೈ ಎಂಬವರ ಪುತ್ರ ರಘುನಾಥ ರೈ...
ಮೃತ ಸನ್ಯಾಸಿ ಮನೆಯಲ್ಲಿ 30 ಲಕ್ಷಕ್ಕೂ ಅಧಿಕ ಹಣ ಪತ್ತೆ..!!
ಮೃತ ಸನ್ಯಾಸಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದ್ದು, ಇದೀಗ ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ನಿವಾಸಿ ಗಂಗಾಧರ ಶಾಸ್ತ್ರಿ (70)...
ಮೊದಲ ರಾತ್ರಿಯಂದು ಕೋಣೆ ಸೇರಿದ ವಧುವಿಗೆ ಕಾಣಿಸಿಕೊಂಡ ಹೊಟ್ಟೆನೋವು; ವೈದ್ಯರ ಮಾತು ಕೇಳಿ ಬೆಚ್ಚಿ...
ಮೊದಲ ರಾತ್ರಿಯಂದು ವಧು ಕೋಣೆ ಸೇರುತ್ತಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಪರಿಕ್ಷಿಸಿದ ವೈದ್ಯರ ಮಾತು ಕೇಳಿ ವರ ಬೆಚ್ಚಿ ಬಿದ್ದ ಘಟನೆ ನಡೆದಿದೆ.
ಗ್ರೇಟರ್ ನೋಯ್ಡಾದ...
















