Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮದುವೆಯಾಗಲು ಕನ್ಯೆ ಸಿಗಲಿಲ್ಲ ಅಂತ ಮನನೊಂದು ಯುವಕ ಸಾವಿಗೆ ಶರಣು..!!

ಮದುವೆಯಾಗಲು ಕನ್ಯೆ ಸಿಗಲಿಲ್ಲ ಅಂತ ಮನನೊಂದು ಯುವಕನೊಬ್ಬ ಸಾವಿಗೆ ಶರಣಾಗಿರುವ ಘಟನೆ ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ. ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. ಈತ ತೇಲಂಗಾರದ ಕಿರಗಾರಿಮನೆಯ...

ಒಂಟಿ ಅವಿವಾಹಿತ ಮಹಿಳೆಯ ಅತ್ಯಾಚಾರ, ಕೊಲೆ, ಸುಲಿಗೆ ಪ್ರಕರಣ; ಅಪರಾಧಿ ಅಶ್ರಫ್‌ಗೆ ಕಠಿಣ ಜೀವಾವಧಿ...

ಮನೆಗೆ ಕೂಲಿ ಕೆಲಸಕ್ಕೆ ಬಂದಿದ್ದ ಆ ವ್ಯಕ್ತಿ ಬಾವಿಗೆ ಬಿದ್ದಿದ್ದ ಹೆಬ್ಬಾವು ತೆಗೆಯುವುದಕ್ಕೂ ಸಹಕರಿಸಿದ್ದ. ಒಬ್ಬಂಟಿ ಮಹಿಳೆ, ಮನೆ ತುಂಬಾ ಅಡಿಕೆ ಬೆಳೆ, ಲಕ್ಷಾಂತರ ರೂಪಾಯಿ ಹಣ ಮನೆಯಲ್ಲಿ ಇರಬಹುದು ಎಂದು ಕಳ್ಳತನಕ್ಕೆ...

ಮಂಗಳೂರು: ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ; ಸವಾರರಿಬ್ಬರು ಮೃತ್ಯು

ಮಂಗಳೂರು: ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಪದವಿನಂಗಡಿ ಬಳಿ ನಡೆದಿದೆ. ಮೃತರನ್ನು ಪಚ್ಚನಾಡಿ ನಿವಾಸಿಗಳಾದ ಚಿರಾಗ್ ಮತ್ತು ಪವನ್ ಎಂದು ಗುರುತಿಸಲಾಗಿದೆ. ಯುವಕರು ದ್ವಿಚಕ್ರ...

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೂನ್ 29 ರಂದು ಮಣಿಪುರಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಮುಗಿಲೆದ್ದ ನಂತರ ವಿರೋಧ ಪಕ್ಷದ ಪ್ರಮುಖ ನಾಯಕನೋರ್ವನ ನೀಡುತ್ತಿವ...

ವಿಟ್ಲ : ವಿದ್ಯಾರ್ಥಿಯೋರ್ವರ ಪರ್ಸ್ ಕಳೆದುಹೋಗಿದೆ. ಸಿಕ್ಕಿದ್ದಲ್ಲಿ ಮರಳಿ ಹಿಂತಿರುಗಿಸುವಂತೆ ಮನವಿ

ವಿಟ್ಲದಿಂದ ಬಸ್ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಓರ್ವ ವಿದ್ಯಾರ್ಥಿ ತಮ್ಮ ಪರ್ಸ್ ಅನ್ನು ಕಳೆದುಕೊಂಡಿದ್ದಾರೆ. ನಾನು ವಿದ್ಯಾರ್ಥಿಯಾಗಿರುವುದರಿಂದ ತನ್ನ ಪರ್ಸ್ ಎಲ್ಲಿಯಾದರೂ ಸಿಕ್ಕಿದ್ದಲ್ಲಿ ಅದನ್ನು ಹಿಂತಿರುಗಿಸಬೇಕಾಗಿ ಮನವಿ ಮಾಡಿಕೊಂಡಿದ್ದಾರೆ. ಇವರ ಪರ್ಸ್ ಯಾರಿಗಾದರೂ...

ಪೆರ್ಡೂರು: ಗೆಳೆಯರ ಬಳಗ ಪೆರ್ಡೂರು, ಬೈದಶ್ರೀ ಫ್ರೆಂಡ್ಸ್ ಅಲಂಗಾರು ವತಿಯಿಂದ ಅಲಂಗಾರು ಶಾಲೆಗೆ ಉಚಿತ...

ಪೆರ್ಡೂರಿನ ಹೆಮ್ಮೆಯ ಸಂಸ್ಥೆಗಳಾದ ಗೆಳೆಯರ ಬಳಗ ಪೆರ್ಡೂರು ಹಾಗೂ ಬೈದಶ್ರೀ ಫ್ರೆಂಡ್ಸ್ ಅಲಂಗಾರು ಇವರ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಲಂಗಾರು ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಸತತ 11ನೇ ವರ್ಷ ಉಚಿತ...

ಮಂಗಳೂರು: ವಿರೋಧಕ್ಕೂ, ವಿವಾದಕ್ಕೂ ಸೊಪ್ಪು ಹಾಕದ ವಿವಿ; ಡೋಂಟ್ ಕೇರ್ ಅನ್ನದೇ ಶ್ರೀಕಾಂತ್ ಶೆಟ್ಟಿ...

ಮಂಗಳೂರು: ವಿವಿ ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್‌ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಹಿಂದು ಮುಖಂಡನಿಗೆ ಆತಿಥ್ಯ ನೀಡಿದ್ದ ಬಗ್ಗೆ ಎನ್ಎಸ್ ಯುಐ ಕಡೆಯಿಂದ ಭಾರೀ ವಿರೋಧ ಕೇಳಿಬಂದಿತ್ತು. ಆದರೀಗ...

ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ಮಹಿಳೆ ಆತ್ಮಹತ್ಯೆ

ವಿಟ್ಲ: ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ವಿಟ್ಲ ಕಸಬ ಗ್ರಾಮದ ಜೋಗಿಮಠ ನಿವಾಸಿ ಅನಿಶಾ (34 ವರ್ಷ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ. ಈ ಬಗ್ಗೆ...

ಅಕ್ಕಿಯ ಬದಲು ಹಣ ನೀಡಲು ಕರ್ನಾಟಕ ಸರ್ಕಾರ ನಿರ್ಧಾರ; ಜುಲೈ 1ರಿಂದಲೇ ಜಾರಿ

ಕೇಂದ್ರ ಸರ್ಕಾರ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡಿದೆ ಎಂದು ಆರೋಪಿಸಿದ್ದ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯ ಅನುಷ್ಠಾನದ ಕುರಿತಂತೆ ಇಂದು ಮಹತ್ವದ ಮಾಹಿತಿಯನ್ನು ನೀಡಿದೆ. ಇಂದು ಸಚಿವ ಸಂಪುಟ ಸಭೆ...

ಪುತ್ತೂರು: ಪಿಕಪ್ ವಾಹನ – ಬೈಕ್‌ ಡಿಕ್ಕಿ ; ಸವಾರ ಮೃತ್ಯು

ಪುತ್ತೂರು: ಪಿಕಪ್ ವಾಹನ ಹಾಗೂ ಬೈಕ್‌ ಪರಸ್ಪರ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರಿನ ಕಲ್ಲರ್ಪೆಯಲ್ಲಿ ನಡೆದಿದೆ. ಸುಳ್ಯದ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಮೃತ ವ್ಯಕ್ತಿ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು...
error: Content is protected !!