Tag: vtv
ಕಾರಿನಲ್ಲಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಹೊಡೆದು ಕೊಂದ ಜನರು..!!
ಕಾರಿನಲ್ಲಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಜನರ ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ನಾಸಿರ್ ಶೇಖ್ ಹಾಗೂ ಅಫಾನ್ ಅಬ್ದುಲ್ ಮಜೀದ್ ಅನ್ಸಾರಿ ಎಂಬವರು ಜೂನ್ 24ರಂದು ಮುಂಬೈಗೆ...
ಅಂತರ್ಜಾತಿ ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ; ಮನನೊಂದು ಯುವಕ ಆತ್ಮಹತ್ಯೆಗೆ...
ಅಂತರ್ಜಾತಿ ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಗಾಗಿರುವ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ.
ನೇಣುಬಿಗಿದುಕೊಂಡು ಗುರುಲಿಂಗಪ್ಪ ಮುಗಟಿ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ....
ಸುಳ್ಯ: ಅಪ್ರಾಪ್ತೆ ಅತ್ಯಾಚಾರ ಪ್ರಕರಣ; ಇಬ್ಬರ ಬಂಧನ
ಸುಳ್ಯ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಹೇಳಿಕೆಯ ಮೇರೆಗೆ ಪೊಲೀಸರು ಇನ್ನಿಬ್ಬರನ್ನು ಬಂಧಿಸಿದ್ದಾರೆ. ಕೊಡಿಯಾಲದ ಚೇತನ್ ಕಾಯರ್ತಡ್ಕ, ದರ್ಶನ್ ಕಾಯರ್ತಡ್ಕ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ಸುಳ್ಯ ತಾಲೂಕಿನ ಅಪ್ರಾಪ್ತ ಬಾಲಕಿಯನ್ನು...
ಬಸ್ಸುಗಳ ನಡುವೆ ಭೀಕರ ಅಪಘಾತ; ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದ 12 ಮಂದಿ ಮೃತ್ಯು..!!
ಎರಡು ಬಸ್ಸುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದ 12 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಒಡಿಶಾದಿಂದ...
ಕಡಬ: ಹೃದಯಾಘಾತದಿಂದ ಯುವಕ ಮೃತ್ಯು..!
ಕಡಬ: ತೀವ್ರ ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಪಂಜ ಸಮೀಪದ ಕರಿಕ್ಕಳದಲ್ಲಿ ನಡೆದಿದೆ.
ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ, ಪಂಜದ ಶಿವಕೃಪಾ ಮೋಟಾರ್ಸ್ ನ ಮೆಕಾನಿಕ್ ಭಾಸ್ಕರ ಗೌಡ ಮೃತ ಪಟ್ಟ...
ಕಾಸರಗೋಡು: ವಿದ್ಯಾರ್ಥಿ ನಾಪತ್ತೆ; ಪತ್ತೆಗಾಗಿ ಮನವಿ
ಕಾಸರಗೋಡು: ಮನೆಯಿಂದ ಹೊರಟ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಕಾಸರಗೋಡಿನ ಧರ್ಮತಡ್ಕದಲ್ಲಿ ನಡೆದಿದೆ.
ಕಾಸರಗೋಡಿನ ಕಣಿಯಾಲ ಧರ್ಮತಡ್ಕದ ನಿವಾಸಿ ಅಂಕಿತ್ ನಾಯಕ್ ನಾಪತ್ತೆಯಾದ ವಿದ್ಯಾರ್ಥಿ.
ನಿನ್ನೆ ಸಂಜೆ ತನ್ನ ಮನೆಯಿಂದ ಸ್ಕೂಟರ್ ತೆಗೆದುಕೊಂಡು ಬಳ್ಳೂರು ಎಂಬಲ್ಲಿ ಸ್ಕೂಟರ್...
ಪತ್ನಿ ಮೇಲಿನ ಅನುಮಾನಕ್ಕೆ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆಯ ಬಂಧನ
ತಂದೆಯೇ ಹೆತ್ತ ಮಕ್ಕಳ ಕತ್ತು ಸೀಳಿ ಸುತ್ತಿಗೆಯಿಂದ ಹೊಡೆದು ಕೊಂದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಶ್ರೀರಂಗಪಟ್ಟಣ ಗ್ರಾ.ಠಾಣಾ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದ...
ವಿಚಾರಣೆಗೆ ಕರೆತಂದ ಆರೋಪಿ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ; ಪಿಐ, ಪಿಎಸ್ಐ ಸೇರಿ ಐವರು ಅಮಾನತು
ಕಳ್ಳತನದ ಆರೋಪದ ಮೇಲೆ ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದ್ದು, ಉತ್ತರ ಕನ್ನಡದ ಹೊನ್ನಾವರ ಠಾಣಾ ಪಿಐ, ಪಿಎಸ್ಐ ಸೇರಿ ಐವರು ಅಮಾನತುಗೊಂಡಿದ್ದಾರೆ.
ಆರೋಪಿ ಬಿಹಾರ ಮೂಲದ ವ್ಯಕ್ತಿಯಾಗಿದ್ದು, ಪಾಲೀಷ್ ಮಾಡುವ...
ಸರಸ್ವತಿ ನವೋದಯ ಕೋಚಿಂಗ್ ಸೆಂಟರ್ನಲ್ಲಿ ವಸತಿ ಶಾಲೆಯ ಪರೀಕ್ಷೆಗೆ ಆನ್ಲೈನ್ ತರಗತಿಗಳು ಆರಂಭ
ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಸ್ವತಿ ನವೋದಯ ಕೋಚಿಂಗ್ ಸೆಂಟರ್ ನವೋದಯ ಹಾಗೂ ಮೋರಾರ್ಜಿ ವಸತಿ ಶಾಲೆಯ ಪರೀಕ್ಷೆಗೆ ಸಂಬಂಧಿಸಿದಂತೆ ಗೂಗಲ್ ಮೀಟ್ ಮೂಲಕ ಪ್ರತಿನಿತ್ಯ ಆನ್ಲೈನ್ ತರಗತಿಗಳನ್ನು ನಡೆಸುತ್ತಿವೆ.
ಎರಡು ವರ್ಷಗಳಿಂದ ಸರಸ್ವತಿ...
ಕಾರ್ಕಳ: ಕ್ಷುಲ್ಲಕ ವಿಚಾರಕ್ಕೆ ಪತಿ, ಪತ್ನಿ ಜಗಳ; ಆತ್ಮಹತ್ಯೆಗೆ ನೀರಿನ ಗುಂಡಿಗೆ ಹಾರಿದ ಪತ್ನಿಯನ್ನು...
ಕಾರ್ಕಳ: ದಂಪತಿ ನಡುವೆ ನಡೆದ ಜಗಳ ಸಾವಿನಲ್ಲಿ ಅಂತ್ಯವಾದ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಯಶೋಧ ಮತ್ತು ಇಮ್ಯಾನುಲ್ ಎಂದು ಗುರುತಿಸಲಾಗಿದೆ. ದಂಪತಿಯು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ...
















