Tag: vtv
ಕಾಸರಗೋಡು: ಕಂಟೈನರ್ ಲಾರಿ ಢಿಕ್ಕಿ; ಪಾದಾಚಾರಿ ಮೃತ್ಯು
ಕಾಸರಗೋಡು: ಕಂಟೈನರ್ ಲಾರಿ ಢಿಕ್ಕಿ ಹೊಡೆದು ವೃದ್ದರೋರ್ವರು ಮೃತಪಟ್ಟ ಘಟನೆ ಬಂದ್ಯೋಡಿನಲ್ಲಿ ನಡೆದಿದೆ.
ಬಂಬ್ರಾಣ ದ ಮೊಯಿದಿನ್ ಕುಂಞ (78) ಮೃತ ಪಟ್ಟವರು. ರಸ್ತೆ ದಾಟುತ್ತಿದ್ದ ಸಂಧರ್ಭದಲ್ಲಿ ಈ ಅಪಘಾತ ನಡೆದಿದ್ದು, ಝೀಬ್ರಾ ಲೈನ್...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದ ಕೆ.ಎಲ್ ರಾಹುಲ್
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗೆ ಕೆ.ಎಲ್.ರಾಹುಲ್ ಅವರು ಆಗಮಿಸಿದ್ದಾರೆ. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಹುಲ್ ಅವರು ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ...
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ‘ಕಿವಿಯೋಲೆ ಮತ್ತು ಉಂಗುರಗಳ ಹಬ್ಬ
ಸ್ವರ್ಣೋದ್ಯಮದಲ್ಲಿ 66 ವರ್ಷಗಳಿಂದ ಜನಮನ ಗೆದ್ದು, ಚಿನ್ನಾಭರಣ ಪ್ರಿಯರ ಮನೆಮಾತಾಗಿ ಕರಾವಳಿ ಹಾಗೂ ಮಲೆನಾಡುಗಳಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಇದೀಗ ಪುತ್ತೂರು ಚಿನ್ನಾಭರಣ ಮಳಿಗೆಯಲ್ಲಿ ಜೂನ್ 26ರಿಂದ ಸೀಮಿತ...
ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಸಾವು
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತವಾಗಿದ್ದು, ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ.
ಈ ಬೈಕ್ ಅಪಘಾತದಲ್ಲಿ ಮಣಿ(25), ಜನಾರ್ದನ...
ಪುತ್ತೂರು : ಮಾಯ್ದೆ ದೇವುಸ್ ಚರ್ಚ್ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಬಿಷಪ್ ಅಧಿಕೃತ ಭೇಟಿ
ಪುತ್ತೂರು: ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಹಾಗೂ ಕಥೋಲಿಕ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಪೂಜ್ಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಪುತ್ತೂರು ಮಾಯ್ದೆ ದೇವುಸ್ ಚರ್ಚ್ ಹಾಗೂ ಮಾಯ್ದೆ ದೇವುಸ್ ಶಿಕ್ಷಣ ಸಂಸ್ಥೆಗಳಿಗೆ ಅಧಿಕೃತ ಭೇಟಿ...
ವಿಟ್ಲ: ಗೋಫಾರ್ಮ್ ಕಟ್ಟಡಕ್ಕೆ ಕಾನೂನು ಬದ್ಧ ಪರವಾನಿಗೆಯನ್ನು ನೀಡಲಾಗಿದ್ದು, ಇದನ್ನು ರದ್ದುಗೊಳಿಸಲು ಅವಕಾಶ ಇಲ್ಲ-...
ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲಪದವು ಕೊಡಂಚಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ಗೋಫಾರ್ಮ್ ಕಟ್ಟಡಕ್ಕೆ ಪುಣಚ ಗ್ರಾಮ ಪಂಚಾಯತ್ ಕಾನೂನು ಬದ್ಧ ಪರವಾನಿಗೆಯನ್ನು ನೀಡಲಾಗಿದ್ದು, ಇದನ್ನು ರದ್ದುಗೊಳಿಸಲು ಅವಕಾಶ ಇಲ್ಲ ಎಂದು ಪುಣಚ...
ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಮೃತ್ಯು
ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕಾರ್ಖಾನೆ ಪೇಟೆಯಲ್ಲಿ ನಡೆದಿದೆ.
ನವ ವಿವಾಹಿತೆ ತೇಜಸ್ವಿನಿ (20) ಮೃತಪಟ್ಟ ಗ್ರಹಿಣಿ. ಮನೆಯ ಕೊಠಡಿಯೊಂದರಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿಗೆ...
ಉಡುಪಿ: ಅಪರಿಚಿತ ವಾಹನ ಢಿಕ್ಕಿ; ಸವಾರ ಮೃತ್ಯು
ಉಡುಪಿ: ಅಪರಿಚಿತ ವಾಹನ ಢಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ಜೂ. 23ರಂದು ಕಾವಡಿಯಲ್ಲಿ ಸಂಭವಿಸಿದೆ. ಬಾರ್ಕೂರು ಸಮೀಪ ಹೇರಾಡಿ ನಿವಾಸಿ ನಾಗೇಶ್ ಆಚಾರ್ಯ (32) ಮೃತ ಯುವಕ.
ನಾಗೇಶ್ ಅವರು ಕೋಟ ಸಮೀಪದ ಖಾಸಗಿ...
ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ; 5 ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು
ವೈದ್ಯಕೀಯ ವಿಧ್ಯಾಭ್ಯಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ತಾವು ವಾಸವಿದ್ದ ಬಾಡಿಗೆ ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಇದೀಗ ಶಿವಮೊಗ್ಗ ಪೊಲೀಸರು 5 ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಶಿವಮೊಗ್ಗದ ಖಾಸಗಿ...
ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜೀವಂತ ಆಮೆಗಳನ್ನು ವಶ ಪಡೆದಿದ್ದಾರೆ
ತಮಿಳುನಾಡಿನ ಕಸ್ಟಮ್ ಏರ್ ಇಂಟೆಲಿಜೆನ್ಸ್ ಯುನಿಟ್ ಅಧಿಕಾರಿಗಳು ಶುಕ್ರವಾರ 6,850 ಜೀವಂತ ಕೆಂಪು ಇಯರ್ಡ್ ಸ್ಲೈಡರ್ ಜಾತಿಯ ಆಮೆಯನ್ನು ವಶಪಡಿಸಿಕೊಂಡಿದ್ದಾರೆ.ಇದರ ಜೊತೆಗೆ ಕೌಲಾಲಂಪುರದಿಂದ ತಮಿಳುನಾಡಿನ ತಿರುಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಬ್ಬರನ್ನು...
















