Tag: vtv
ಮಂಗಳೂರು: ಡಿವೈಡರ್ಗೆ ಡಿಕ್ಕಿ ಹೊಡೆದ ಸ್ಕೂಟರ್; ಸವಾರ ಮೃತ್ಯು
ಮಂಗಳೂರು: ನಗರದ ಯೆಯ್ಯಾಡಿ ಶರ್ಬತ್ ಕಟ್ಟೆ ಬಳಿ ನಾಯಿಯೊಂದು ರಸ್ತೆಯಲ್ಲಿ ಅಡ್ಡದಾಟಿದ ಪರಿಣಾಮ ಸ್ಕೂಟರ್ ಸವಾರ ಆಯತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ...
ಉಡುಪಿ: ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ; ಸೂಕ್ತ ತನಿಖೆಗೆ ಆಗ್ರಹಿಸಿ ABVP ಸಂಘಟನೆಯಿಂದ ಪ್ರತಿಭಟನೆ
ಉಡುಪಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ನಿಕಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರು ಸಮೀಪದ ಕೆಮ್ಮುಂಡೇಲಿನ ನಿವಾಸಿ ನಿಕಿತಾ...
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ರಿಕ್ಷಾ ಚಾಲಕ ಮೃತ್ಯು
ಕಡಬ: ಬ್ರೈನ್ ಎಮರೇಜ್ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಲಂಕಾರಿನ ರಿಕ್ಷಾ ಚಾಲಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆಲಂಕಾರು ಗ್ರಾಮದ ನೆಕ್ಕಿಲಾಡಿ ನಿವಾಸಿ ಆಲಂಕಾರು ಆದರ್ಶ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ...
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು..!!
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಯುವಕ.
ಸುಮಂತ್ ಅವರು...
ಮಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; ಇಬ್ಬರು ಮಹಿಳೆಯರ ರಕ್ಷಣೆ
ಮಂಗಳೂರು: ಮಂಗಳೂರು ನಗರದ ಕುಲಶೇಖರದ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿ ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ...
ಗೃಹಪ್ರವೇಶಕ್ಕೆ ರಜೆ ನೀಡಲಿಲ್ಲವೆಂದು ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ
ಹೊಸ ಮನೆಯ ಗೃಹಪ್ರವೇಶಕ್ಕೆ ಹಾಜರಾಗಲು ರಜೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದ ಉಪ ಜಿಲ್ಲಾಧಿಕಾರಿ ನಿಶಾ ಬೇಂಗ್ರೆ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ನಿಶಾ ಬೇಂಗ್ರೆ ಬೌದ್ಧ ಧರ್ಮಕ್ಕೆ ಸೇರಿದವರಾಗಿದ್ದಾರೆ. ಜೂನ್...
ಪುತ್ತೂರು: ಗಂಡನಿಂದ ದೈಹಿಕ ಮತ್ತು ಮಾನಸಿಕ ಹಿಂಸೆ; ನ್ಯಾಯಾಲಯಕ್ಕೆ ದೂರು- ಮಹಿಳಾ ಪೊಲೀಸ್ ಠಾಣೆಯಲ್ಲಿ...
ಪುತ್ತೂರು: ಗಂಡನೋರ್ವ ಪತ್ನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಕುರಿತು ನ್ಯಾಯಾಲಯಕ್ಕೆ ನೀಡಿದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ನ್ಯಾಯಾಲಯ ಆದೇಶ ನೀಡಿದ್ದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ವಿಟ್ಲ: ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ...
ವಿಟ್ಲ: ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಶೋರೂಂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ಗ್ರಾಹಕರ ಅಚ್ಚುಮೆಚ್ಚಿನ ಶೋರೂಂ ಆಗಿದೆ. ವೆಸ್ಟ್ ಕೋಸ್ಟ್ ಶೋರೂಂನ ದ್ವಿಚಕ್ರ ವಾಹನಗಳು ವಿವಿಧ ವಿನ್ಯಾಸ ಮತ್ತು ಆತ್ಯಾಕರ್ಷಕ ಶೈಲಿಯಿಂದ ದ್ವಿಚಕ್ರ...
ಕುಂಬ್ರ: ಬೂಡಿಯಾರ್ ಇಂಡೇನ್ ಗ್ಯಾಸ್ ಸರ್ವಿಸಸ್ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ
ಕುಂಬ್ರ: ಕಳೆದ ಹತ್ತು ವರ್ಷಗಳಿಂದ ಕುಂಬ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೂಡಿಯಾರು ರಾಧಾಕೃಷ್ಣ ರೈ ಮಾಲಕತ್ವದ ಬೂಡಿಯಾರ್ ಇಂಡೇನ್ ಗ್ಯಾಸ್ ಸರ್ವಿಸಸ್ ಸಂಸ್ಥೆಯು ಕುಂಬ್ರ ಬೆಳ್ಳಾರೆ ಮುಖ್ಯ ರಸ್ತೆಯಲ್ಲಿರುವ ಬೂಡಿಯಾರ್ ಸಂಕೀರ್ಣಕ್ಕೆ ಜೂ.21ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ.
ಉದ್ಘಾಟನೆಯನ್ನು...
ಬಂಟ್ವಾಳ: ಪ್ಲಾಸ್ಟಿಕ್ ಡಬ್ಬಿ ನುಗ್ಗಿದ ನಾಗರಹಾವು; ಯಶಸ್ವಿ ಶಸ್ತ್ರಚಿಕಿತ್ಸೆ-18ದಿನಗಳ ನಂತರ ಕಾಡಿನತ್ತ ಮರಳಿದ ಹಾವು
ಬಂಟ್ವಾಳ: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.
ಅಲಂಪುರಿ...
















