Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: 4 ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ

ಬೆಳ್ತಂಗಡಿ: ಗುರುವಾಯನಕೆರೆಯ ಬಾಡಿಗೆ ರೂಂ ನಲ್ಲಿ ವಾಸವಾಗಿದ್ದ ವಿವಾಹಿತೆ ಮಹಿಳಾ ತನ್ನ 4 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. ಕಡಬ ತಾಲೂಕು ಬೆಳಂದೂರು ಗ್ರಾಮದ ಕೈಮನೆ ನಿವಾಸಿ ನವೀನ್ ಕೆ ಆರ್ ಅವರ...

ಕೋಟಿಗಟ್ಟಲೇ ಹಣ ವ್ಯಯಿಸಿ ಟೈಟಾನಿಕ್ ಅವಶೇಷ ನೋಡಲು ತೆರಳಿದ್ದ ಜಲಾಂತರ್ಗಾಮಿ ನೌಕೆ ಸ್ಫೋಟ; ಐವರು...

ಟೈಟಾನಿಕ್‌ ಹಡಗು ನೋಡಲು ತೆರಳಿ ನಾಪತ್ತೆಯಾದ ಜಲಾಂತರ್ಗಾಮಿ ನೌಕೆಯಲ್ಲಿದ್ದ ಐವರು ಸಿಬ್ಬಂದಿಗಳು ಜಲಸಮಾಧಿಯಾಗಿರುವ ಬಗ್ಗೆ ಓಷನ್ ಗೇಟ್ ಸಂಸ್ಥೆ ಖಚಿತ ಪಡಿಸಿದೆ. ಯುಎಸ್ ಕೋಸ್ಟ್ ಗಾರ್ಡ್ ರಿಮೋಟ್ ನಿಯಂತ್ರಿತ ವಾಹನದ ಮೂಲಕ ನೀರಿನ...

ವಿಟ್ಲ : ಬೊಬ್ಬೆಕೇರಿ ಲ್ಯಾಂಪ್ಸ್ ಸೊಸೈಟಿ ಕಟ್ಟಡದಲ್ಲಿ ಆದಿತ್ಯ ಎಂಟರ್‍ ಪ್ರೈಸೆಸ್ ಮಳಿಗೆ ಶುಭಾರಂಭ

ವಿಟ್ಲ: ಮಂಗಳೂರು ರಸ್ತೆಯ ಬೊಬ್ಬೆಕೇರಿ ಲ್ಯಾಂಪ್ಸ್ ಸೊಸೈಟಿ ಕಟ್ಟಡದಲ್ಲಿ ಹರೀಶ್ ಮಾಲಕತ್ವದ ಆದಿತ್ಯ ಎಂಟರ್‍ ಪ್ರೈಸೆಸ್ ಶುಭಾರಂಭಗೊಂಡಿತು. ಬೆಳಗ್ಗೆ ಗಣಹೋಮ ನಡೆಯಿತು. ಬಳಿಕ ನೂತನ ಮಳಿಗೆಯನ್ನು ಗಣ್ಯಾತಿ ಗಣ್ಯರಿಂದ ಉದ್ಘಾಟನೆಗೊಂಡಿತು. ಕೃಷ್ಣಯ್ಯ ಕೆ...

ಸುಬ್ರಹ್ಮಣ್ಯ: ಗೂಡ್ಸ್ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ..!!

ಸುಬ್ರಹ್ಮಣ್ಯ: ಗೂಡ್ಸ್ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ ಮೃತ ವ್ಯಕ್ತಿ. ಆತ್ಮಹತ್ಯೆಗೆ...

ಮಂಗಳೂರು: ಕಾಲೇಜಿನ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ABVPಯಿಂದ ಹಿಂದೂ ಮುಖಂಡನಿಗೆ ಆಹ್ವಾನ; NSUIಯಿಂದ ಮುತ್ತಿಗೆ...

ಮಂಗಳೂರು: ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಬಲಪಂಥೀಯ ಲೇಖಕ, ಭಾಷಣಗಾರ ಶ್ರೀಕಾಂತ್‌ ಶೆಟ್ಟಿ ಕಾರ್ಕಳ ಅವರನ್ನು ಕರೆಸಿರುವುದಕ್ಕೆ ಎನ್‌ಎಸ್ ಯುಐ ವಿದ್ಯಾರ್ಥಿ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಕಾರ್ಯಕ್ರಮಕ್ಕೆ ಮುತ್ತಿಗೆ...

ಸುಳ್ಯ: ಅಪ್ರಾಪ್ತೆಯನ್ನು ಅತ್ಯಾಚಾರ ಎಸಗಿದ ಆರೋಪ; ಎಫ್‌ಐಆರ್ ದಾಖಲು

https://youtu.be/KtlmW_5qfvs ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈಕೆ ಸುಬ್ರಹ್ಮಣ್ಯದ ಕಾಲೋಜೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು ಎನ್ನಲಾಗಿದೆ. ಈಕೆಯನ್ನು ಪರಿಚಯದ ಯುವಕನೊಬ್ಬ ಪುಸಲಾಯಿಸಿ ಕರೆದುಕೊಂಡು...

ಉಪ್ಪಿನಂಗಡಿ: ಹೆರಿಗೆ ವೇಳೆ ತೀವ್ರ ರಕ್ತಸಾವ್ರದಿಂದ ತಾಯಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು..!!

ಉಪ್ಪಿನಂಗಡಿ: ಹೆರಿಗೆ ವೇಳೆ ತೀವ್ರ ರಕ್ತಸಾವ್ರದಿಂದ ಬಾಣಂತಿ ಮೃತಪಟ್ಟ ಬೆನ್ನಲ್ಲೇ ಇದೀಗ ಹಸುಗೂಸು ಮೃತಪಟ್ಟ ಘಟನೆ ಮಂಗಳೂರು ಜಿಲ್ಲಾ ಆಸ್ಪತ್ರೆ ವೆನ್‌ಲಾಕ್‌ನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ...

ತೂಕವನ್ನು ಕಡಿಮೆ ಮಾಡಬೇಕೆಂದರೆ ಸೇವಿಸಿ ಕರಿಬೇವು

ಕರಿಬೇವಿನ ಎಲೆಗಳು ಸೌಂದರ್ಯ ವರ್ಧಕವಾಗಿ, ಉತ್ತಮವಾದ ಆರೋಗ್ಯಕ್ಕೆ ಆಹಾರವಾಗಿ, ಔಷಧಿಯಾಗಿ ಪುರಾತನ ಕಾಲದಿಂದಲೂ ಬಳಸಲಾಗುತ್ತಿದೆ. ಇದು ಯಾವುದೇ ಒಂದು ಖಾದ್ಯದ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುತ್ತದೆ.ಕರಿಬೇವಿನ ಎಲೆಗಳಲ್ಲಿ ವಿಟಮಿನ್ ಎ, ಬಿ, ಸಿ...

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ. ಇತ್ತೀಚೆಗೆ ಎಲ್​ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ತಾನು ಪುರುಷ ಎಂದು...

ಬಂಟ್ವಾಳ: ತಾಯಿ ಮನೆಗೆ ತೆರಳಿದ ಬಾಲಕಿಯರು ನಾಪತ್ತೆ..!

ಬಂಟ್ವಾಳ: ತಂದೆಯ ಮನೆಯಿಂದ ತಾಯಿ ಮನೆಗೆ ಎಂದು ಹೋದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ಇಬ್ಬರು ಬಾಲಕಿಯರು ಕಾಣೆಯಾದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆರ್ಕಳ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
error: Content is protected !!